Featured
ಪಹಲ್ಗಾಂ ದಾಳಿ ಬಳಿಕ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಭಾರತ
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರ ಇದಾಗಿದೆ. ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನೀರಿನ ಲಭ್ಯತೆ ಕಡಿಮೆಯಾಗುವುದರಿಂದ ಕೃಷಿ ಅವಲಂಬಿತ ಗ್ರಾಮೀಣ ಪ್ರದೇಶಗಳಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು, ಆಹಾರದ ಕೊರತೆ ಮತ್ತು ಆರ್ಥಿಕ ಅಸ್ಥಿರತೆ ಉಂಟಾಗುವ ಸಾಧ್ಯತೆಯಿದೆ. ಅಂತರ್ಜಲ ಕುಸಿತ,
ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ
ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ
ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು
ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ
ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”
ರೋಹಿತ್ ಸತತ 2ನೇ ಅರ್ಧಶತಕ: ಮುಂಬೈಗೆ ಸತತ 4ನೇ ಜಯ
ಮುಂಬೈ: ಮಧ್ಯಮ ವೇಗಿ ಟ್ರೆಂಟ್ ಬೌಲ್ಟ್ ಮಾರಕ ದಾಳಿ ಹಾಗೂ ರೋಹಿತ್ ಶರ್ಮ ಸಿಡಿಸಿದ ಸತತ ಎರಡನೇ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಹೈದರಾಬಾದ್ ನಲ್ಲಿ
ದುಬಾರಿಯಾದ ವಾಚ್, ಕನ್ನಡಕ, ಶೂ: ಏಪ್ರಿಲ್ 3ರಿಂದಲೇ ಶೇ.1ರಷ್ಟು ಜಿಎಸ್ ಟಿ ಜಾರಿ
ಮುಂಬೈ: ಐಷಾರಾಮಿ ಕೈಗಡಿಯಾರಗಳು, ಕೈಚೀಲಗಳು, ಪ್ರಾಚ್ಯ ವಸ್ತುಗಳು, ವರ್ಣಚಿತ್ರಗಳು, ಶಿಲ್ಪಗಳು, ಸನ್‌ಗ್ಲಾಸ್‌ಗಳು, ಹೋಮ್ ಥಿಯೇಟರ್ ಸಿಸ್ಟಮ್‌ಗಳು, ಬೂಟುಗಳು ಮತ್ತು ಕ್ರೀಡಾ ಉಡುಪುಗಳು ದುಬಾರಿ ಆಗಿವೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಸೋಮವಾರವೇ ಅಧಿಸೂಚನೆ ಹೊರಡಿಸಿದ್ದು, ಶೇ.1ರಷ್ಟು ಜಿಎಸ್ ಟಿ ಜಾರಿ ಮಾಡಲಾಗಿದೆ.
ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ
ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್ ಕ್ರೀಂ
ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್
ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ




