Menu

ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನ 10 ಮಂದಿ:  ಸಚಿವ ಸಂತೋಷ್ ಲಾಡ್ ಅಭಯ

ಮೈಸೂರು: ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಜಮ್ಮು ಕಾಶ್ಮೀರದಲ್ಲಿ ಮೈಸೂರಿನ 10 ಮಂದಿ ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಸಚಿವ ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಮೈಸೂರಿನ ಕೇಂದ್ರ ಅಂಚೆ ಕಚೇರಿಯ ಸೂಪರ್ ವೈಸರ್ ವಿಲೀಶ್, ಸುನೀತಾ ಹಾಗೂ ಕುಟುಂಬಸ್ಥರಾದ ಜೆ.ಪ್ರಸಾದ್, ಆಶಾ, ಲಕ್ಷ್ಮಿ ಹಾಗೂ ಮಕ್ಕಳು ಸೇರಿ 10 ಮಂದಿ ದೆಹಲಿ ಹಾಗೂ ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. 8

ಉಗ್ರ ಸಂಘಟನೆಗಳನ್ನು ಸದೆಬಡಿಯಬೇಕು: ಡಿಕೆ ಶಿವಕುಮಾರ್

ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್

ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.

ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ

ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ

ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ

ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್‌ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು

ಚಿನ್ನ ಪಡೆದು ಶುದ್ಧತೆ ಪರಿಶೀಲಿಸಿ ಹಣ ನೀಡುವ ಗೋಲ್ಡ್‌ ಎಟಿಎಂ

ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರ ಮಾಡುತ್ತಲೇ ಇರುವ ಚೀನಾ ಶಾಂಘೈನಲ್ಲಿ ಚಿನ್ನದ ಎಟಿಎಂ ಪರಿಚಯಿಸಿದೆ. ಬಳಕೆದಾರರಿಗೆ ತಮ್ಮ ಆಭರಣಗಳನ್ನು ಮಾರಾಟ ಮಾಡಲು ಮತ್ತು ತಕ್ಷಣ ಹಣ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಶಾಂಘೈನ ಗೋಲ್ಡ್ ಎಟಿಎಂಗಳನ್ನು ಶೆನ್ಜೆನ್ ಮೂಲದ ಕಿಂಗ್‌ಹುಡ್ ಗ್ರೂಪ್ ತಯಾರಿಸಿದೆ.

ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು

ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ

ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ

ರನ್ಯಾ ರಾವ್‌, ತರುಣ್‌ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್‌ ಹಾಗೂ ಉದ್ಯಮಿ ತರುಣ್‌ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್‌

ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ