Menu

ರಾಜ್ಯದ ಹಲವೆಡೆ ಐದು ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ನಗರ, ಕೋಲಾರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಏ.21, 22 ರಂದು ಆಲಿಕಲ್ಲು

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌

ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲೂ ಶೇ.50 ಸೀಟು ಹೆಣ್ಣು ಮಕ್ಕಳಿಗೆ ಕಡ್ಡಾಯ

2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿದಂತೆ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆ ಗಳಲ್ಲೂ ಶೇ.50ರಷ್ಟು ಸೀಟುಗಳನ್ನು

ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್‌ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್‌

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್‌ ಮಾಡುವುದಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ

ಶಿಕ್ಷಣದಿಂದ ಸ್ವಾಭಿಮಾನದ ಬದುಕು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಚಿಕ್ಕೋಡಿಯಲ್ಲಿ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ರ ಸಂಘದ

ರೋಹಿತ್, ಸೂರ್ಯ ಆರ್ಭಟಕ್ಕೆ ಮಂಕಾದ ಸಿಎಸ್ ಕೆ, ಮುಂಬೈಗೆ 9 ವಿಕೆಟ್ ಜಯ

ಮುಂಬೈ: ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ 9 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಸತತ 4 ಸೋಲುಗಳ ನಂತರ ಚೆನ್ನೈ

ನ್ಯಾಯ ಸಿಗದಿದ್ದರೆ ನನ್ನ ಚಿತಾಭಸ್ಮ ಚರಂಡಿಗೆ ಎಸೆಯಿರಿ: ಪತ್ನಿ ಕಾಟ ತಾಳಲಾರದೇ ಇಂಜಿನಿಯರ್ ಆತ್ಮಹತ್ಯೆ

ಲಕ್ನೊ: ಪತ್ನಿ ಕುಟುಂಬದವರು ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಾರೆ ಎಂದು ವೀಡಿಯೋದಲ್ಲಿ ಆರೋಪಿಸಿ ಉತ್ತರ ಪ್ರದೇಶದಲ್ಲಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಎಟ್ವಾಹ್ ನಲ್ಲಿ ಇಂಜಿನಿಯರ್ ಮೋಹಿತ್ ಯಾದವ್ ಆತ್ಮಹತ್ಯೆಗೂ ಮುನ್ನ ವೀಡಿಯೋದಲ್ಲಿ ಪತ್ನಿ ಹಾಗೂ ಅವರ ಭಾಮೈದಿಂದರು

ಬೆಂಗಳೂರಿನಲ್ಲಿ ಮಂಗಳಮುಖಿ ಕೊಚ್ಚಿ ಕೊಲೆ

ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆ‌ರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್‌ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ

ಬೆಂಗಳೂರಿನಲ್ಲಿ ಮಾಜಿ ಡಿಜಿಪಿ ಓಂಪ್ರಕಾಶ್ ಶವವಾಗಿ ಪತ್ತೆ: ಪತ್ನಿಯಿಂದಲೇ ಹತ್ಯೆ ಶಂಕೆ

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಾಶ್ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಆಗಿದ್ದು, ಅವರಿಗೆ 68 ವರ್ಷ ವಯಸ್ಸಾಗಿತ್ತು. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದ ಓಂಪ್ರಕಾಶ್ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು,

ನ್ಯಾಯ ಸಿಗದಿದ್ದರೆ ನನ್ನ ಚಿತಾಭಸ್ಮ ಚರಂಡಿಗೆ ಎಸೆಯಿರಿ: ಪತ್ನಿ ಕಾಟ ತಾಳಲಾರದೇ ಇಂಜಿನಿಯರ್ ಆತ್ಮಹತ್ಯೆ

ಲಕ್ನೊ: ಪತ್ನಿ ಕುಟುಂಬದವರು ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಾರೆ ಎಂದು ವೀಡಿಯೋದಲ್ಲಿ ಆರೋಪಿಸಿ ಉತ್ತರ ಪ್ರದೇಶದಲ್ಲಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಎಟ್ವಾಹ್ ನಲ್ಲಿ ಇಂಜಿನಿಯರ್ ಮೋಹಿತ್ ಯಾದವ್ ಆತ್ಮಹತ್ಯೆಗೂ ಮುನ್ನ ವೀಡಿಯೋದಲ್ಲಿ ಪತ್ನಿ ಹಾಗೂ ಅವರ ಭಾಮೈದಿಂದರು