Featured
ನ್ಯಾಯ ಸಿಗದಿದ್ದರೆ ನನ್ನ ಚಿತಾಭಸ್ಮ ಚರಂಡಿಗೆ ಎಸೆಯಿರಿ: ಪತ್ನಿ ಕಾಟ ತಾಳಲಾರದೇ ಇಂಜಿನಿಯರ್ ಆತ್ಮಹತ್ಯೆ
ಲಕ್ನೊ: ಪತ್ನಿ ಕುಟುಂಬದವರು ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಾರೆ ಎಂದು ವೀಡಿಯೋದಲ್ಲಿ ಆರೋಪಿಸಿ ಉತ್ತರ ಪ್ರದೇಶದಲ್ಲಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಎಟ್ವಾಹ್ ನಲ್ಲಿ ಇಂಜಿನಿಯರ್ ಮೋಹಿತ್ ಯಾದವ್ ಆತ್ಮಹತ್ಯೆಗೂ ಮುನ್ನ ವೀಡಿಯೋದಲ್ಲಿ ಪತ್ನಿ ಹಾಗೂ ಅವರ ಭಾಮೈದಿಂದರು ಸುಳ್ಳು ಕೇಸುಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಒಂದು ವೇಳೆ ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಲು
ಕೊಹ್ಲಿ 67ನೇ ಅರ್ಧಶತಕ: ಪಂಜಾಬ್ ಸೋಲಿಸಿ ಸೇಡು ತೀರಿಸಿಕೊಂಡ ಆರ್ ಸಿಬಿ
ಮೊಹಾಲಿ: ಪಂಜಾಬ್ ಕಿಂಗ್ಸ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಅನುಭವಿಸಿದ ಸೋಲಿಗೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ. ಮೊಹಾಕಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದ ಆರ್ ಸಿಬಿ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,
ಪಂಜಾಬ್ ಗೆ ಸಿನ್ನರ್ ಗಳ ಕಡಿವಾಣ: ಆರ್ ಸಿಬಿಗೆ 158 ರನ್ ಸವಾಲು
ಮೊಹಾಲಿ: ಸ್ಪಿನ್ನರ್ ಗಳ ಮಾರಕ ದಾಳಿ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಕಟ್ಟಿಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 158 ರನ್ ಗಳ ಸಾಧಾರಣ ಗುರಿ ಪಡೆದಿದೆ. ಮೊಹಾಲಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು
ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ, ಆತುರದ ನಿರ್ಧಾರವಿಲ್ಲ: ಡಿಸಿಎಂ
ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಜಿನ್ ಕೆಟ್ಟಿರುವ ಕಾರಣ ಇಂಡಿಗೋ ವಿಮಾನಕ್ಕೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆದ ರಭಸಕ್ಕೆ ಟಿಟಿ ವಾಹನ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ
ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯ ಕೊಲೆ
ಪಿರಿಯಾಪಟ್ಟಣ ತಾಲೂಕಿನ ನವಿಲೂರ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಮಗ ಕೊಲೆ ಮಾಡಿದ್ದಾನೆ. ಸ್ವಾಮಿ ಕೊಲೆ ಆರೋಪಿ, ಜಯಮ್ಮ ಕೊಲೆಯಾದವರು. ಗಂಡನಿಗೆ ಹುಷಾರಿಲ್ಲದ ಕಾರಣ ಚಿಕಿತ್ಸೆಗೆಂದು ಜಯಮ್ಮ 90 ಸಾವಿರ ರೂ. ಕೂಡಿಟ್ಟಿದ್ದರು. ಆ ಹಣ ನೀಡುವಂತೆ
ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರ ಬಳಕೆ, ದಲಿತರ ಜಾತಿನಿಂದನೆ ಒಳಗೊಂಡಂತೆ ಶಾಸಕ
ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,




