Featured
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಆಶೋಕ್ ಅವರು
ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್ಎನ್ಎಲ್ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್
ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್
ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು
ಶೇಖ್ ಹಸೀನಾಗೆ ರೆಡ್ ನೋಟಿಸ್ ನೀಡುವಂತೆ ಬಾಂಗ್ಲಾ ಸರ್ಕಾರ ಮನವಿ
ಬಾಂಗ್ಲಾದೇಶದಿಂದ ತಪ್ಪಿಸಿಕೊಂಡು ಭಾರತಕ್ಕೆ ಬಂದಿದ್ದ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ರೆಡ್ ನೋಟೀಸ್ ನೀಡುವಂತೆ ಇಂಟರ್ಪೋಲ್ಗೆ ಮನವಿ ಮಾಡಲಾಗಿದೆ. ಬಾಂಗ್ಲಾದೇಶ ಪೊಲೀಸ್ನ ನ್ಯಾಷನಲ್ ಸೆಂಟ್ರಲ್ ಬ್ಯೂರೋ ಈ ಮನವಿ ಸಲ್ಲಿಸಿದೆ ಎಂದು ಬಾಂಗ್ಲಾದೇಶದ ದಿ ಡೈಲಿ ಸ್ಟಾರ್ ಪತ್ರಿಕೆ
ಕಾಂಗ್ರೆಸ್ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ: ಆರ್.ಅಶೋಕ್
ಯಾದಗಿರಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಸಿಐಡಿ ಬಿ ರಿಪೋರ್ಟ್ ನೀಡಿ ಬಚಾವ್ ಮಾಡಿದ್ದು, ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ ಎನ್ನುವುದನ್ನು ಪದೇ
ಶೂದ್ರರು ವಿದ್ಯಾವಂತರಾಗಿ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ
ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್
ನಿರ್ದಿಷ್ಟ ಪ್ರೋಟಿನ್ ಕೊರತೆ ಕಾರಣ ರಕ್ತಸ್ರಾವದಿಂದ ಜೀವ ಹಿಂಡುವ ಹಿಮೋಫಿಲಿಯಾ
ತುರ್ತು ಸಂದರ್ಭಗಳಲ್ಲಿ ರಕ್ತ ಪರೀಕ್ಷೆ ಮಾಡಿ, ನಿರ್ದಿಷ್ಟ ಪ್ರೋಟೀನ್‌ನ ಕೊರತೆಯನ್ನು ಪತ್ತೆ ಮಾಡಲು ಸಮಯವಿಲ್ಲದಾಗ, ಹೊಂದಿಕೊಳ್ಳುವ ಆರೋಗ್ಯವಂತ ಮನುಷ್ಯನ ತಾಜಾ ರಕ್ತವನ್ನೇ ರೋಗಿಗೆ ನೀಡಲಾಗುತ್ತದೆ. ಬೇಕಾದ ಪ್ರೋಟೀನ್ ಅನ್ನು ಪಡೆಯುವ ರಕ್ತ ತಾನೇ ತಾನಾಗಿ ಹೆಪ್ಪುಗಟ್ಟಿ ರೋಗಿ ಅಪಾಯದಿಂದ ಪಾರಾಗುತ್ತಾನೆ. ಈ
ಮೈಸೂರಿನಲ್ಲಿ ಕೋ ಆಪರೇಟಿವ್ ಬ್ಯಾಂಕ್‌ನಿಂದ 1.41 ಕೋಟಿ ರೂ. ವಂಚನೆ: ಮಹಿಳೆ ದೂರು
ಮೈಸೂರಿನ ನವನಗರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನಗೆ 1.41 ಕೋಟಿ ರೂ. ವಂಚನೆ ಮಾಡಿರುವುದಾಗಿ ಗ್ರಾಹಕಿಯೊಬ್ಬರು ಆರೋಪಿಸಿದ್ದಾರೆ. ತನ್ನ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 1 ಕೋಟಿ 41 ಲಕ್ಷ ರೂಪಾಯಿಗಳನ್ನು ನನ್ನ ಅನುಮತಿಯಿಲ್ಲದೆ ಬ್ಯಾಂಕಿನ 2 ಅನ್ಯ ಖಾತೆಗೆ ಟ್ರಾನ್ಸಫರ್
ಜೆಇಇ ಮೈನ್ ಎಕ್ಸಾಂ ಫಲಿತಾಂಶ ಪ್ರಕಟ: ಕರ್ನಾಟಕದಿಂದ ಕುಶಾಗ್ರ ಗುಪ್ತ ಟಾಪರ್
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಸೆಷನ್ 2 ಪರೀಕ್ಷೆಯ ಫಲಿತಾಂಶ ಪ್ರಕಟಿಸಿ, ಟಾಪರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 24 ಅಭ್ಯರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಕರ್ನಾಟಕದಿಂದ ಕುಶಾಗ್ರ ಗುಪ್ತ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ರಾಜಸ್ತಾನದ ೭
ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ
ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ




