Wednesday, September 30, 2026
Menu

ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಡಿಕೆ ಶಿವಕುಮಾರ್

ಹೌದು, ಇಂದಿನ ಮೌಲ್ಯದಲ್ಲಿ ನನ್ನ ಬಳಿ 1,400 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ನವದೆಹಲಿಯಲ್ಲಿ ಕುಮಾರಸ್ವಾಮಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ , ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಬಿರುಕು, ತಾ ಮುಂದು ನಾ ಮುಂದು ಎಂಬ ಪೈಪೋಟಿಯಲ್ಲಿ ಕುಮಾರಸ್ವಾಮಿ  ಹತಾಶರಾಗಿದ್ದಾರೆ. 

ಕರ್ನಾಟಕದ ಬರ ನೀಗಲು ಕೇಂದ್ರ ಮುಂದಾಗಲಿ

ರಾಜ್ಯದಿಂದ ಲೋಕಸಭೆಗೆ ಚುನಾಯಿತರಾದ ೨೮ ಸಂಸದರು ಒಗ್ಗೂಡಿ  ಒಮ್ಮತದಿಂದ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಆಗ್ರಹಪೂರ್ವಕವಾಗಿ ಧ್ವನಿ ಎತ್ತದಿರುವುದು ದುರದೃಷ್ಟಕರ. ರಾಜ್ಯದ ಅಭಿವೃದ್ಧಿ ಮತ್ತು ಕೇಂದ್ರದ ಅನುದಾನದ ವಿಚಾರದಲ್ಲಿ ಪಕ್ಷ ರಾಜಕಾರಣ ಸಲ್ಲದು. ಇದು ಅನಪೇಕ್ಷಣೀಯ. ಬೀದರ್‌ನಿಂದ ಚಾಮರಾಜನಗರದವರೆಗೆ ಮಳೆರಾಯನ ಅವಕೃಪೆಯಿಂದ

ಸಿಇಸಿ ಜ್ಞಾನೇಶ್‌ ಕುಮಾರ್‌ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಅಮಾನತುಗೊಳಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಉಳಿದ ಇಬ್ಬರು ಚುನಾವಣಾ ಆಯುಕ್ತರ ಸಲಹೆಗಳನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ

13 ಕೋಟಿ ಮತದಾರರನ್ನು ಡಿಲೀಟ್ ಮಾಡಿ ಎಸ್‌ಐಆರ್‌ ಸರಿಯಿದೆ ಅನ್ತಾರೆ: ಪ್ರಕಾಶ್‌ ರಾಜ್‌ ಕಿಡಿ

ಮನೆ ಎಲ್ಲಾ ಕೊಳ್ಳೆ ಹೊಡೆದ ಮೇಲೆ ಬೀಗ ಸರಿಯಿದೆಯಾ ಎಂದು ನೋಡಿದಂತೆ, 13ಕೋಟಿ ಮತದಾರರನ್ನು ಡಿಲೀಟ್ ಮಾಡಿದ ನಂತರ ಎಸ್‌ಐಆರ್ ಸರಿಯಾಗಿದೆ ಎನ್ನುತ್ತಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಕಿಡಿಕಾರಿದರು. ಮಡಿಕೇರಿಯ ಪಾಲೇಮಾಡುವಿನಲ್ಲಿ ಸುದ್ದಿಗಾರರೊಂದಿಗೆ ಎಸ್‌ಐಆರ್ ಸರಿಯಾಗಿದೆ ಎಂಬ ಸುಪ್ರೀಂ ಕೋರ್ಟ್

ನಿಲ್ಲಿಸಿದ್ದ ಲಾರಿಗೆ ಪಿಕಪ್‌ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಧಾರವಾಡದಲ್ಲಿ ನಿಲ್ಲಿಸಿದ್ದ ಲಾರಿಗೆ ಪಿಕಪ್‌ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸವದತ್ತಿಯ ಸಕ್ಕರೆ ಕಾರ್ಖಾನೆಯಿಂದ ಕಾಕಂಬಿಯನ್ನು ಸಾಗಿಸುತ್ತಿದ್ದ ಲಾರಿಯ ಟೈರ್ ಅಮ್ಮಿನಭಾವಿ ಬಳಿ ಪಂಕ್ಚರ್ ಆಗಿತ್ತು. ಚಾಲಕ ಮತ್ತು ಅವರೊಂದಿಗೆ ಇದ್ದ ಇಬ್ಬರು ಲಾರಿಯನ್ನು ರಸ್ತೆ

ಟೆಂಡರ್‌ ಅಕ್ರಮ: ಸಚಿವ ಯತೀಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಡಿ ಕೆಎಸ್‌ಡಿಸಿ ಮತ್ತು ಕೆಎಸ್‌ಡಬ್ಲ್ಯುಎಎನ್‌ ಟೆಂಡರ್‌ ಪ್ರಕ್ರಿಯೆಯಲ್ಲಿ 444 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯತೀಂದ್ರ ಜೊತೆಗೆ

ಟ್ರಾಫಿಕ್‌ ಫೈನ್‌ ಪಾವತಿಸದಿದ್ದರೆ ವಿದ್ಯುತ್‌ ಬಿಲ್‌ಗೆ ಲಿಂಕ್‌ ಮಾಡಿ: ಸುಪ್ರೀಂ ಕೋರ್ಟ್‌

ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸುವವರು ದಂಡದ ಚಲನ್‌ ಪಾವತಿಸದಿದ್ದರೆ ಅವರ ವಿದ್ಯುತ್‌ ಬಿಲ್‌ ಜೊತೆ ಲಿಂಕ್‌ ಮಾಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಕೆವಿ ವಿಶ್ವನಾಥ್‌ ಅವರನ್ನೊಳಗೊಂಡ ಪೀಠವು ದಂಡದ ಮೊತ್ತ ಪಾವತಿಸದ ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಲು

ಬೈಲಹೊಂಗಲದಲ್ಲಿ ವಿಚ್ಛೇದನ ಕೇಳಿದ ಪತ್ನಿಯ ಕೊಲೆಗೈದ ಪತಿ

ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ವಿಚ್ಛೇದನ ಕೇಳಿದ ಪತ್ನಿಯನ್ನು ಪತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಕೊಲೆಯಾದ ಮಹಿಳೆ. ರಾಜು ಮಾಡಮಗೇರಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪಿ.

ಕರಾವಳಿ ನಿಯಂತ್ರಣ ವಲಯ, ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮವಲಯ ನೀತಿ ಮರುಪರಿಶೀಲಿಸಿ: ಡಿಕೆ ಶಿವಕುಮಾರ್‌

ಕರ್ನಾಟಕದ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ ಸಿಎಂ ಡಿಕೆ ಶಿವಕುಮಾರ್

ಪತ್ನಿಯಿಂದ ಹಲ್ಲೆ: ಪತಿ ಆತ್ಮಹತ್ಯೆ

ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲಿ ಪತ್ನಿಯಿಂದ ಹಲ್ಲೆಗೆ ಒಳಗಾದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಮೂಲದ ನವೀನ್‌ ಆತ್ಮಹತ್ಯೆ ಮಾಡಿಕೊಂಡವರು. ನವೀನ್‌ ಪತ್ನಿ ಜೊತೆ ಲಗ್ಗರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನವೀನ್‌ ಆತ್ಮಹತ್ಯೆ ಮಾಡಿಕೊಳ್ಳುವ