Saturday, September 20, 2025
Menu

ಪಂಚಾಯಿತಿ ಅಧ್ಯಕ್ಷನ ಹತ್ಯೆ: ಚಡಚಣ ಪಿಎಸ್ ಐ ಅಮಾನತು

ವಿಜಯಪುರ ಜಿಲ್ಲೆಯ ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಮೇಲೆ ಚಡಚಣ ಪಿಎಸ್ಐ ಪ್ರವೀಣರನ್ನು ಸಸ್ಪೆಂಡ್‌ ಮಾಡಲಾಗಿದೆ. ಅಮಾನತು ಆದೇಶವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಜಾರಿ ಮಾಡಿದ್ದಾರೆ. ಕಳೆದ ಸೆ.3 ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ

400 ಕೆಜಿ ಆರ್ ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಮುಂಬೈನಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ವೇಳೆ ಬಾಂಬ್ ಸ್ಫೋಟಿಸುವುದಾಗಿ  ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಎಂಬಾತನನ್ನು ಬಂಧಿಸಲಾಗಿದೆ. ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಆರೋಪಿ ಅಶ್ವಿನ್

ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿ ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ: ಡಿಕೆ ಶಿವಕುಮಾರ್ 

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ

ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ನಕಲಿ ನರ್ಸ್‌: ಪ್ರತಿಕ್ರಿಯಿಸಲು ಆಸ್ಪತ್ರೆ ನಕಾರ

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ನಕಲಿ ನರ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಆರೋಪ ಕೇಳಿ ಬಂದಿದೆ. ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ ಕಳೆದ ಮೂರು ತಿಂಗಳಿನಿಂದ ರೋಗಿಗಳಿಗೆ ಕಾರವಾರ ಮೂಲದ ಸನಾ ಶೇಖ್ ಎಂಬಾಕೆ ಚಿಕಿತ್ಸೆ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಬೆಳಗಾವಿ ಕುಮಾರಸ್ವಾಮಿ

ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದ ಮಹಿಳೆ

ಆನೇಕಲ್ ಬಸವನಪುರ ಗ್ರಾಮದಲ್ಲಿ ಲೀಲಾವತಿ ಎಂಬಾಕೆ ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದು ಪಟ್ಟು ಹಿಡಿದಿದ್ದು, ಮನವೊಲಿಸಲು ಪೊಲೀಸರು ಕೂಡ ವಿಫಲರಾಗಿದ್ದಾರೆ. ಮೂರು ಮಕ್ಕಳು ನಮ್ಮನ್ನು ಬಿಟ್ಟು ಹೋಗಬೇಡ ಎಂದು ಅಳುತ್ತಿದ್ದರೆ, ಮೋಸ ಮಾಡಬೇಡ ಎಂಬುದು ಗಂಡನ ಅಳಲು,

ಅನಿಲ್‌ ಅಂಬಾನಿಯ ಸಾಲ ಖಾತೆಗಳನ್ನು “ವಂಚನೆ” ವರ್ಗೀಕರಣಗೊಳಿಸಿದ ಬಿಒಬಿ

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಮಾಜಿ ನಿರ್ದೇಶಕ ಅನಿಲ್ ಧೀರಜ್‌ಲಾಲ್ ಅಂಬಾನಿಯವರ ಸಾಲ ಖಾತೆಗಳನ್ನು ಬ್ಯಾಂಕ್ ಆಫ್ ಬರೋಡಾ ‘ವಂಚನೆ’ ಎಂದು ವರ್ಗೀಕರಿಸಿದೆ. ಇದರಿಂದ ಸಂಸ್ಥೆಯ ಆರ್ಥಿಕ ಸಂಕಷ್ಟ ಮತ್ತಷ್ಟು ಬಿಗಡಾಯಿಸುವುದರೊಂದಿಗೆ ಅನಿಲ್ ಅಂಬಾನಿ ಕಾನೂನು ಸವಾಲುಗಳನ್ನು ಎದುರಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.

ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್​, ಪ್ರಕರಣಕ್ಕೆ

ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್‌

ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ

ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್‌ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ