Menu

ಕುಸಿದ ಆರ್ ಸಿಬಿಗೆ ಟಿಮ್ ಡೇವಿಡ್ ಆಸರೆ: ಪಂಜಾಬ್ ಗೆ 96 ರನ್ ಗುರಿ

ಆಲ್ ರೌಂಡರ್ ಟಿಮ್ ಡೇವಿಡ್ ಸಿಡಿಸಿದ ಚೊಚ್ಚಲ ಅರ್ಧಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 96 ರನ್ ಗುರಿ ಒಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 14 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಹೊಡಿಬಡಿ ಆಟಕ್ಕೆ ಮುಂದಾಗಿ 9 ವಿಕೆಟ್ ಗೆ 95 ರನ್

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು

ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು

ಜಾತಿಗಣತಿ ವರದಿ ಜಾರಿ ಕುರಿತ ತೀರ್ಮಾನಕ್ಕೆ ಬರಲು 1 ವರ್ಷ ಬೇಕು: ಸಚಿವ ಸತೀಶ್ ಜಾರಕಿಹೊಳಿ‌

ಬೆಂಗಳೂರು: ಜಾತಿಗಣತಿ ವರದಿಯು ಬಹಳ ಜಟಿಲ ಸಮಸ್ಯೆಯಾಗಿದ್ದು,ಬಹಳಷ್ಟು ಚರ್ಚೆಯಾಗಬೇಕಿರುವುದರಿಂದ ಅಂತಿಮ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಅವರನ್ನು ಶುಕ್ರವಾರ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು

ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವು

ರಾಯಚೂರು: ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಮರ್ಚಟ್ಹಾಳ ಗ್ರಾಮ ವ್ಯಕ್ತಿ ಹನುಮಂತ ಯಾದವ್(45), ಉಡಮಗಲ್-ಖಾನಾಪುರ ಗ್ರಾಮ ಮಲ್ಲಮ್ಮ ಭೀಮರಾಯಪ್ಪ(50) ಸಿಡಿಲಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಜಿಲ್ಲೆಯ ಗಾಳಿ, ಗುಡುಗು-ಮಿಂಚಿನೊಂದಿಗೆ ನಾನಾ

10 ವರ್ಷದಲ್ಲಿ ಒಂದು ಕೋಟಿ ಜನಿಸಿರುವ ಮಕ್ಕಳ ಭವಿಷ್ಯವೇನು?: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು

1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು ಏಪ್ರಿಲ್ 18 : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ

ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,

36 ಬಾರಿ ಇರಿದು ಪತಿ ಕೊಂದ 17 ವರ್ಷದ ಪತ್ನಿ: ವೀಡಿಯೋ ಕಾಲ್ ನಲ್ಲಿ ಪ್ರೇಮಿಗೆ ಪ್ರದರ್ಶನ!

ಬರ್ನಾಪುರ್: 17 ವರ್ಷದ ಯುವತಿಯೊಬ್ಬಳು ಪತಿಯನ್ನು ಒಡೆದ ಬಿಯರ್ ಬಾಟಲಿಯಲ್ಲಿ 36 ಬಾರಿ ಇರಿದು ಕೊಂದಿದ್ದೂ ಅಲ್ಲದೇ ವೀಡಿಯೋ ಕಾಲ್ ಮಾಡಿ ಪ್ರಿಯಕರಿಗೆ ಶವ ತೋರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬರ್ನಾಪುರ್ ಜಿಲ್ಲೆಯ ಇಂಧೋರ್-ಇಂಚಾರ್ ಪುರ್ ರಾಷ್ಟ್ರೀಯ ಹೆದ್ದಾರಿ ಸಮೀಪದ

ಮಂಗಳೂರಿನಲ್ಲಿ ಹೊರ ರಾಜ್ಯದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಮಂಗಳೂರು: ಅರೆಪ್ರಜ್ಞಾವಸ್ಥೆಯಲ್ಲಿದ್ದ ಹೊರರಾಜ್ಯದ ಯುವತಿಯೊಬ್ಬಳು ಗುರುವಾರ ಮುಂಜಾನೆ ಸ್ಥಳೀಯರ ಮನೆ ಬಾಗಿಲು ಬಡಿದು ರಕ್ಷಣೆ ಕೇಳಿದ ಘಟನೆ ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಗುರುವಾರ ಮುಂಜಾನೆ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೊರರಾಜ್ಯದ ಯುವತಿಯ ಮೈಮೇಲೆ ಗಾಯದ ಗುರುತುಗಳಿದ್ದು,

ಮುಂಬೈ ಇಂಡಿಯನ್ಸ್ ಶಿಸ್ತಿನ ಆಟಕ್ಕೆ ಸನ್ ರೈಸರ್ಸ್ ಹೈದರಾಬಾದ್ ಬೆಸ್ತು

ಮುಂಬೈ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್