Menu

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ಮುಂಡಗೋಡದಲ್ಲಿ ವ್ಯಕ್ತಿಗೆ 1,57,800 ರೂ.ವಂಚನೆ

ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ ತಾಲೂಕಿನ ಮಳಗಿ ನಿವಾಸಿ ಅಕ್ಷಯ ಸುರೇಶ ರೇವಣಕರ (33) ವಂಚನೆಗೊಳಗಾದ ವ್ಯಕ್ತಿ. ಅಕ್ಷಯ ಸುರೇಶ ರೇವಣಕರ  ಟೆಲಿಗ್ರಾಮ್ ಬಳಸುತ್ತಿದ್ದಾಗ, ‘Nisha Mehta’ ಎಂಬ ಐಡಿಯಿಂದ ಪಾರ್ಟ್ ಟೈಮ್ ಕೆಲಸದ ಜಾಹೀರಾತು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರು ‘Task

ಶಿವಮೊಗ್ಗ ಜೈಲಿನಲ್ಲಿದ್ದ ಕೈದಿ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಬುಧವಾರ ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

 PSLV- C62 ನೌಕೆ ಸಮುದ್ರದಲ್ಲಿ  ಪತನ, ಸ್ಪೇನ್ ಉಪಗ್ರಹ ಮಾತ್ರ ಸುರಕ್ಷಿತ

ನಿಗದಿಗೊಳಿಸಿದ್ದ ಕಕ್ಷೆ ಸೇರಲು ವಿಫಲವಾಗಿ ಪಥ ಬದಲಿಸಿದ್ದ  ಭಾರತೀಯ ಬಾಹ್ಯಕಾಶ ಸಂಸ್ಥೆಯ ಪಿಎಸ್ ಎಲ್ ವಿ ಸಿ 62 ನೌಕೆ ದಕ್ಷಿಣ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಪತನಗೊಂಡಿದ್ದು, ಸ್ಪೇನ್ ನ ಉಪಗ್ರಹ ಹೊರತುಪಡಿಸಿ ಉಳಿದ ಎಲ್ಲಾ 15 ಉಪಗ್ರಹಗಳು ಹೊತ್ತಿ ಉರಿದು ಹೋಗಿವೆ.

ಶಬರಿಮಲೆಯಿಂದ 100 ಕಿ.ಮೀ. ದೂರದಲ್ಲಿ ವಾಹನ ತಡೆದು ಕರ್ನಾಟಕದ  ಭಕ್ತರಿಗೆ ಲಾಠಿ ಏಟು

ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ

ಅರಸೀಕೆರೆ ಅಂಗಡಿಯಲ್ಲೇ ಕುಸಿದು ವ್ಯಾಪಾರಿ ಸಾವು

ಹಾಸನದ ಅರಸೀಕೆರೆ ಪಟ್ಟಣದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್

ನಮ್ಮ ಭವಿಷ್ಯ ತೀರ್ಮಾನಿಸುವ ಎಸ್ಐಆರ್ ಬಗ್ಗೆ ಎಚ್ಚರವಾಗಿರಿ: ಡಿಕೆ ಶಿವಕುಮಾರ್‌

ನಮ್ಮ ರಾಜ್ಯಕ್ಕೆ ಎಸ್ಐಆರ್ ಬರುತ್ತಿದೆ. ಅಧಿಕಾರಿಗಳು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬಿಎಲ್ಎ ವಿಚಾರದಲ್ಲಿ ಯಾವುದೇ ಮುಲಾಜಿರುವುದಿಲ್ಲ. ನಮ್ಮ ಭವಿಷ್ಯ ತೀರ್ಮಾನವಾಗುವುದೇ ಎಸ್ಐಆರ್ ನಲ್ಲಿ. ಮತದಾರರ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಬಿಎಲ್ಎಗಳು ಎಚ್ಚರಿಕೆಯಿಂದ ಇರಬೇಕು. ನೀವು ಹಕ್ಕನ್ನು ಕಾಪಾಡಿಕೊಳ್ಳಬೇಕು. ನಮ್ಮ ರಾಜ್ಯದಿಂದ

ತೀರ್ಥಹಳ್ಳಿಯಲ್ಲಿ ಬಸ್‌ ಕಾರು ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76)

ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ  ಶಿಕ್ಷಕ

ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ

ಜಿಬಿಎ ಮೊದಲ ಚುನಾವಣೆ ನೂರಕ್ಕೆ ನೂರು ದೋಷರಹಿತ ಮತ್ತು ಪಾರದರ್ಶಕವಾಗಲಿ

ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ವಾಸವಾಗಿರುವವರೆಲ್ಲರೂ ಇಲ್ಲಿನ ಮತದಾರರಲ್ಲ. ಚುನಾವಣಾ ಆಯೋಗವೀಗ ನೂರಕ್ಕೆ ನೂರರಷ್ಟು ದೋಷರಹಿತ ಮತ್ತು ಪಾರದರ್ಶಕ ಮತದಾರರಪಟ್ಟಿಯನ್ನು ಮೊದಲು ಸಿದ್ಧಪಡಿಸಬೇಕಿರುವ ತುರ್ತು ಅನಿವಾರ್ಯತೆ ಇದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮುಂದಿನ ಜೂನ್ ತಿಂಗಳೊಳಗೆ ಚುನಾವಣೆ

ಬೆಂಗಳೂರಿನಲ್ಲಿ ದಿ ಎನರ್ಜಿ ರನ್ 2.0: 2500 ಓಟಗಾರರು ಭಾಗಿ

ಬೆಂಗಳೂರು : ಹಿಟಾಚಿ ಎನರ್ಜಿ ಇಂಡಿಯಾ ಭಾನುವಾರ ಬೆಂಗಳೂರಿನಲ್ಲಿ ದಿ ಎನರ್ಜಿ ರನ್ 2.0 ಅನ್ನು ಆಯೋಜಿಸಿತ್ತು, ಇದು ಟೀಮ್ ವರ್ಕ್, ಯೋಗಕ್ಷೇಮ ಮತ್ತು ಭಾರತದ ಬೆಳವಣಿಗೆಗೆ ಶಕ್ತಿ ತುಂಬುವ ಹಂಚಿಕೆಯ ಬದ್ಧತೆಯನ್ನು ಆಚರಿಸಲು ಉದ್ಯೋಗಿಗಳು, ಗ್ರಾಹಕರು ಮತ್ತು ಪಾಲುದಾರರನ್ನು ಒಟ್ಟುಗೂಡಿಸಿತು.