Featured
13 ಲಕ್ಷ ಬಲಿಷ್ಠ ಸೇನೆಯ ಭಾರತದಿಂದಲೇ ಭಯೋತ್ಪಾದನೆ ಮಟ್ಟಹಾಕಲು ಸಾಧ್ಯವಾಗಿಲ್ಲ: ಪಾಕಿಸ್ತಾನ ಸೇನಾ ಮುಖ್ಯಸ್ಥ ವಿವಾದಾತ್ಮಕ ಹೇಳಿಕೆ
ಇಸ್ಲಮಾಬಾದ್: 13 ಲಕ್ಷ ಬಲಿಷ್ಠ ಸೇನೆ ಹೊಂದಿರುವ ಭಾರತದಿಂದಲೇ ಉಗ್ರರನ್ನು ಮಟ್ಟಹಾಕಲು ಸಾಧ್ಯವಾಗಿಲ್ಲ. ಇನ್ನು ನಮ್ಮನ್ನು ಮಣಿಸಲು ಸಾಧ್ಯವೇ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ವಿವಾದಾತ್ಮಕ ಹೇಳಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಪಾಕಿಸ್ತಾನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, 1947ರ ಒಪ್ಪಂದದಂತೆ ಕಾಶ್ಮೀರವನ್ನು ಪ್ರತ್ಯೇಕ ರಾಷ್ಟ್ರ ಅಥವಾ ಪಾಕಿಸ್ತಾನಕ್ಕೆ ವಹಿಸುವ ಕುರಿತು ಎರಡು ರಾಷ್ಟ್ರ ನೀತಿಯನ್ನು ಬೆಂಬಲಿಸಿ ಮಾತನಾಡಿದರು. ಪಾಕಿಸ್ತಾನ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ವಿದೇಶೀ ಬಂಡವಾಳ ಹಾಗೂ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆದಾಯ 155.95 ಕೋಟಿ ರೂ.
ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಹಿಂದೂ ಧಾರ್ಮಿಕ
ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್
ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ
ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು
ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26
ಗ್ರಾಮ ನಾಮಗಳ ಮೇಲೆ ಬೆಳಕು ಚೆಲ್ಲುವ ದೇಜಗೌ ಕೃತಿ “ವಿಲೇಜ್ ನೇಮ್ಸ್ ಆಫ್ ಮೈಸೂರ್ ಡಿಸ್ಟ್ರಿಕ್ಟ್”
ದೇಜಗೌ ಎಂದು ಕರೆಯಲ್ಪಡುವ ಪ್ರೊ.ಡಿ.ಜವರೇಗೌಡ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ವಿದ್ವಾಂಸರು. ಅವರು ಸ್ಥಳನಾಮಗಳ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದು, ಈ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ವ್ಯಾಪಕವಾದ ಕ್ಷೇತ್ರ ಕಾರ್ಯದ ಕೊರತೆಯಿಂದಾಗಿ ಅಧ್ಯಯನದ ಮಿತಿಗಳನ್ನು ಲೇಖಕರು ಒಪ್ಪಿಕೊಂಡರೂ ಪುಸ್ತಕದಲ್ಲಿ
ಭಾರತ ಶೂನ್ಯ ಆದಾಯ ತೆರಿಗೆ ದೇಶವಾಗಬಹುದೇ?
ಕೆಲವು ಸೃಜನಶೀಲ ಪರಿಹಾರದ ಮೂಲಕ ಭಾರತದಲ್ಲಿ ಜನರ ಮೇಲೆ ಆಗುತ್ತಿರುವ ತೆರಿಗೆ ಹೊರೆಯನ್ನು ಕಡಿಮೆ ಮಾಡುವುದು ಅತೀ ಅವಶ್ಯಕವಾಗಿದೆ. ವಿವಿಧ ವಲಯಗಳಿಗೆ ತೆರಿಗೆಯ ನೆಲೆಗಳನ್ನು ವಿಸ್ತರಿಸುವ ಮೂಲಕ ಹೊರೆಯನ್ನು ಕಡಿಮೆ ಮಾಡಬಹುದು. ಕಾಂಬೋಡಿಯಾದಂತಹ ದೇಶಗಳು ಹೂಡಿಕೆಯ ಮೂಲಕ ಪೌರತ್ವವನ್ನು ನೀಡುತ್ತದೆ. ಭಾರತದಲ್ಲೂ
ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ
ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್
“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025




