Featured
ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ 2 ವಿಕೆಟ್ ಗೆ 318 ರನ್ ಗಳಿಸಿದ್ದ ಭಾರತ ತಂಡ ಚಹಾ ವಿರಾಮಕ್ಕೂ ಮುನ್ನವೇ 200 ರನ್ ಹೆಚ್ಚು ಪೇರಿಸಿ 518 ರನ್ ಗೆ
ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ನಂ.1
ಬೆಂಗಳೂರು: ದೇಶದಲ್ಲಿ ಅತೀ ಹೆಚ್ಚು ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ನಂ.1 ಸ್ಥಾನ ಪಡೆದಿದೆ. ಖಾಸಗಿ ವಾಹನ ವಿಮಾ ಕಂಪನಿ ಆ್ಯಕೋ ಕಂಪನಿ 2024ರ ಡಿಸೆಂಬರ್‌ನಿಂದ 2025ರ ಜೂನ್ ತಿಂಗಳವರೆಗೆ ಸಮೀಕ್ಷೆ ನಡೆಸಿರುವ ಸಮೀಕ್ಷೆಯಲ್ಲಿ
ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ
ಸಿಜೆಐ ವಿರುದ್ಧ ಜಾತಿ ನಿಂದನೆ: 100 ಮಂದಿ ವಿರುದ್ಧ ಎಫ್ ಐಆರ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ 100 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ವೇಳೆ ವೃದ್ಧ ವಕೀಲ ಸನಾತನ ಧರ್ಮದ ಅವಹೇಳನ ಸಹಿಸುವುದಿಲ್ಲ ಎಂದು ಘೋಷಣೆ ಕೂಗಿ
ಜೈಸ್ವಾಲ್ ಅಜೇಯ ಶತಕ: ಬೃಹತ್ ಮೊತ್ತದತ್ತ ಭಾರತ
ನವದೆಹಲಿ: ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ. ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು
ಸುಗಮ ಸಂಚಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಜಿಬಿಎ ಸಭೆಯಲ್ಲಿ ಸಿಎಂ ಸೂಚನೆ
ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಪರಿಹಾರ ದರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ ಕೃತಜ್ಞತೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪತ್ರಿಕಾ
ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪುರಸ್ಕಾರ
2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ
ಮರಿಯಾ ಮಚಾಡೋಗೆ ಒಲಿದ ನೋಬೆಲ್ ಶಾಂತಿ ಪುರಸ್ಕಾರ: ಟ್ರಂಪ್ ಗೆ ಆಘಾತ
ನ್ಯೂಯಾರ್ಕ್: ವೆನಿಜುವೆಲಾದ ನಾಯಕಿ ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಮರಿಯಾ ಮಚಾಡೋವಾಗೆ 2025ನೇ ಸಾಲಿನ ಪ್ರತಿಷ್ಠಿ ನೋಬೆಲ್ ಶಾಂತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆ ಉಂಟಾಗಿದೆ. ನಾರ್ವೆಯ ನೋಬೆಲ್ ಸಮಿತಿ ಶುಕ್ರವಾರ ವೆನಿಜುವೆಲಾದ ಐರನ್ ಲೇಡಿ




