Featured
ಗುಜರಾತ್ ಕರಾವಳಿಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ವಶ!
ಅಹಮದಾಬಾದ್: ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಭಾರತೀಯ ಕೋಸ್ಟ್ ಗಾರ್ಡ್ (ICG) ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ಭಾರೀ ಪ್ರಮಾಣದ ಸರಕು ಪತ್ತೆಯಾಗಿದೆ, ಆದ್ರೆ ಕಳ್ಳಸಾಗಣೆದಾರರು ಎಸ್ಕೇಪ್ ಆಗಲು ಪಾಕಿಸ್ತಾನ ಜಲ ಪ್ರದೇಶಕ್ಕೆ (Pakistani waters boundary) ಎಸ್ಕೇಪ್ ಆಗಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ
ಬೆಲ್ಜಿಯಂನಲ್ಲಿ ಮೆಹುಲ್ ಚೊಕ್ಸಿ ಅರೆಸ್ಟ್: ಭಾರತದಿಂದ ಗಡಿಪಾರಿಗೆ ಯತ್ನ
ನವದೆಹಲಿ: ಭಾರತದ ಬ್ಯಾಂಕ್ ಗಳಿಗೆ 12,636 ಕೋಟಿ ರೂ. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೊಕ್ಸಿ ಸ್ವಿರ್ಜರ್ಲೆಂಡ್ ಗೆ ಪರಾರಿಯಾಗುವ ಮುನ್ನ ಬೆಲ್ಜಿಯಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಭಾರತ ತೊರೆದು ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ ಮೆಹುಲ್ ಚೊಕ್ಸಿ ಭಾರತಕ್ಕೆ ವಾಪಸ್
ನನ್ನ ಸೋಲಿಗೆ ಸಾರ್ವಕರ್ ಕಾರಣ ಅಂತ ಅಂಬೇಡ್ಕರ್ ಬರೆದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಂವಿಧಾನ
ಅಂಬೇಡ್ಕರ್ ಕನಸಿನ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ:
ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ದನ್ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ದನ್ ಭಾನುವಾರ ತಡರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
1077 ದಿನ ನಂತರ ಐಪಿಎಲ್ ಗೆ ಮರಳಿದ ಕನ್ನಡಿಗ ಕರುಣ್ ನಾಯರ್, ಮೊದಲ ಪಂದ್ಯದಲ್ಲೇ ಮಿಂಚು!
ನವದೆಹಲಿ: ಕನ್ನಡಿಗ ಕರುಣ್ ನಾಯರ್ 3 ವರ್ಷಗಳ ನಂತರ ಅಂದರೆ ಸುಮಾರು 1077 ದಿನಗಳ ನಂತರ ಮೊದಲ ಬಾರಿ ಐಪಿಎಲ್ ನಲ್ಲಿ ಆಡಲು ಅವಕಾಶ ಪಡೆದರೂ ಸ್ಫೋಟಕ ಬ್ಯಾಟಿಂಗ್ ನಿಂದ ಮಿಂಚು ಹರಿಸಿದ್ದಾರೆ. ಭಾನುವಾರ ಡೆಲ್ಲಿಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ
ಡೆಲ್ಲಿಗೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದ ಮುಂಬೈ
ನವದಹಲಿ: ಸಂಘಟಿತ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 12 ರನ್ ಗಳಿಂದ ಸೋಲರಿಯದ ತಂಡವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಕೂಡ ಸೋಲಿನ ಸರಪಳಿ ಕಳಚಿಕೊಂಡಿತು. ದೆಹಲಿಯಲ್ಲಿ ಭಾನುವಾರ
ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ
ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ
5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ
ಹಿಂದೂಗಳ ವಿರುದ್ಧವಾಗಿ ಬರೆಸಿದ ಜಾತಿಗಣತಿ : ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ
ಲಿಂಗಸುಗೂರು : ಸಿದ್ದರಾಮಯ್ಯನವರು ಈ ಜಾತಿಗಣತಿಯಲ್ಲಿ ಹಿಂದೂಗಳಿಗೆ ಅನ್ಯಾಯ ಮಾಡಿ ಅಲ್ಪಸಂಖ್ಯಾತರ ಜನಸಂಖ್ಯೆಯನ್ನು ಹೆಚ್ಚಿಗೆ ತೋರಿಸಿ ಜಾತಿಗಣತಿ ಮಾಡಿಸಿದ್ದಾರೆ, ಜಾತಿಗಣತಿ ಅಸಮರ್ಪಕವಾಗಿ ಕೂಡಿದೆ ಇದನ್ನು ಮರುಪರಿಶೀಲನೆ ಮಾಡದೇ ಇದ್ದರೇ ಹಿಂದುಗಳು ಒಪ್ಪುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಪಟ್ಟಣದಲ್ಲಿ




