Wednesday, October 07, 2026
Menu

ಪ್ರಕರಣದಲ್ಲಿ ಬಿ ರಿಪೋರ್ಟ್‌ಗಾಗಿ ಲಂಚ: ಪೊಲೀಸರಿಬ್ಬರು ಲೋಕಾಯುಕ್ತ ಬಲೆಗೆ

ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ ಸಲ್ಲಿಸುವುದಕ್ಕಾಗಿ ಎಎಸ್ಐ ವೆಂಕಟೇಶಪ್ಪ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಪಿಎಸ್ಐ ಶರಣಪ್ಪ ಅವರ ಸೂಚನೆಯಂತೆ ಎಎಸ್ಐ ವೆಂಕಟೇಶಪ್ಪ ಈ ಡೀಲ್

ನಾನು ಸ್ಟ್ರೀಟ್ ಫೈಟರ್, ಪ್ರಯತ್ನ ಮಾಡಬೇಕಿಲ್ಲ, ಬರಬೇಕಾದದ್ದು ಬರುತ್ತದೆ ಅಂದ್ರು ಡಿಸಿಎಂ

“ನಾನು ಸ್ಟ್ರೀಟ್ ಫೈಟರ್, ಹೇಗೆ ಹೋರಾಟ ಮಾಡಬೇಕು ಎಂದು ನನಗೆ ಗೊತ್ತಿದೆ. ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಪಕ್ಷದ ಒಳಗಲ್ಲ, ನನ್ನ ಹೋರಾಟ ಪಕ್ಷದ ಹೊರಗೆ. ನಾನು ಪ್ರಯತ್ನ ಮಾಡುವ ಅಗತ್ಯವಿಲ್ಲ. ನನಗೆ ಯಾವಾಗ ಯಾವುದು ಬರಬೇಕೋ ಅದು ಬರುತ್ತದೆ. ಆ

ಡಿಸಿಎಂ ಮೇಲೆ ನಿಗಾಕ್ಕೆ ಸಿಎಂ ತಂಡ ರಚನೆ: ವರದಿ ಪ್ರಕಟಿಸಿದ ಮಾಧ್ಯಮ ವಿರುದ್ಧ ಕ್ರಮ ಕೈಗೊಳ್ಳಿ ಎಂದ ಆರ್‌ ಅಶೋಕ

ಸಿಎಂ @siddaramaiah ಅವರೇ, ಗುಪ್ತಚರ ಇಲಾಖೆಯ ದುರ್ಬಳಕೆ ಆಗುತ್ತಿದೆ ಎನ್ನುವುದು ನನ್ನ ವೈಯಕ್ತಿಕ ಆರೋಪವಲ್ಲ. ಈ ವರದಿಯನ್ನು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದು ತನ್ನ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಪ್ರಕಟಿಸಿದೆ. ತಮಗೆ ಈ ವರದಿಯ ಬಗ್ಗೆ ಆಕ್ಷೇಪವಿದ್ದರೆ, ವರದಿ ಪ್ರಕಟಿಸಿದ ಸಂಸ್ಥೆಯ

ಜಿಎಸ್‌ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವಂತಿರಬಾರದು: ಸ್ಟಾಲಿನ್‌ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

ತಮಿಳುನಾಡು ಸರ್ಕಾರ ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಅಧ್ಯಯನಕ್ಕಾಗಿ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಕ್ರಿಯಿಸಿ.  ಜಿಎಸ್‌ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವ ರೀತಿ ಕಾರ್ಯನಿರ್ವಹಿಸಬಾರದು ಎಂದು ಅದರಲ್ಲಿ

ಬೇಹುಗಾರಿಕೆ ವರದಿ: ಪರಿಣಾಮ ಶೂನ್ಯ

ಇಂದಿನ ಗೂಗಲ್ ಮತ್ತು ಎಐ ಯುಗದಲ್ಲಿ ಪರಮ ರಹಸ್ಯ ಎಂಬುದೇ ಬೊಗಳೆ ! ಯಾರು ಏನೇ ಮಾಡಿದರೂ, ಎಲ್ಲೇ ಇದ್ದರೂ ಈ ಮಾಹಿತಿ ಬಹಿರಂಗವಾಗಲು ಕೆಲವೇ ನಿಮಿಷಗಳು ಸಾಕು. ಹೀಗಿರುವಾಗ ಇಂಟಲಿಜೆನ್ಸ್ ರಿಪೋರ್ಟ್‌ಗಳ ಬಗ್ಗೆ ಕಾಂಗ್ರೆಸ್ ಶಾಸಕರು ಬೆದರಿ ಕಂಗಾಲಾಗುವರೆಂಬುದು ಅರ್ಥರಹಿತ

ಪ್ರಜ್ವಲ್‌ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿ ನೇರ ಕಾರಣ: ಶಾಸಕ ಕದಲೂರು ಉದಯ್

ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿಯವರೇ ಕಾರಣ, ಸಿಡಿ ಹೊರತಂದಿದ್ದೇ ಅವರು. ಷಡ್ಯಂತ್ರ ಮಾಡಿ ಪ್ರಜ್ವ‌ಲ್‌ನ ಜೈಲಿಗೆ ಹಾಕಿಸಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ಕದಲೂರು ಉದಯ್ ಗಂಭೀರ ಆರೋಪ ಮಾಡಿದ್ದಾರೆ. ಮನಸ್ಸು ಮಾಡಿದ್ದರೆ ದೇವೇಗೌಡರೇ ತಮ್ಮ ಮೊಮ್ಮಗನನ್ನು

ಇರಾನ್‌ನಲ್ಲಿ ದಾಳಿಗೆ ಬಲಿಯಾದ 165 ವಿದ್ಯಾರ್ಥಿನಿಯರ ಅಂತ್ಯಸಂಸ್ಕಾರ

ಇರಾನ್‌ನಲ್ಲಿ ಅಮೆರಿಕ- ಇಸ್ರೇಲ್ ಜಂಟಿ ದಾಳಿಗೆ ಬಲಿಯಾಗಿರುವ  165 ಶಾಲಾ ಬಿದ್ಯಾರ್ಥಿನಿಯರ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಘರ್ಷದಿಂದಾಗಿ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಅಪಾರ ಪ್ರಮಾಣದ ನಷ್ಟದೊಂದಿಗೆ

ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌ ರಾಜ್ಯಸಭೆಗೆ ಅಭ್ಯರ್ಥಿ

ಮಾರ್ಚ್‌ 16 ರಂದು ನಡೆಯಲಿರುವ ಸಂಸತ್ತಿನ ಮೇಲ್ಮನೆ ಚುನಾವಣೆಗೆ ಬಿಜೆಪಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಸೇರಿ ಒಂಬತ್ತು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಿತಿನ್‌ ನಬಿನ್‌ ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ. ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಪೋಸ್ಟ್‌: ಕಿಡಿಗೇಡಿಗಾಗಿ ಪೊಲೀಸ್‌ ಶೋಧ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆ  ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್

“ಶ್ರೇಷ್ಠತೆಯ ವ್ಯಸನಕ್ಕೆ ಅನುಭಾವದ ಮದ್ದು ಅರೆದವರು ಕೈವಾರ ತಾತಯ್ಯ”

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ,  ಅಧ್ಯಾತ್ಮ  ಅಂದರೆ ಚರ್ಮಶುದ್ಧಿ ಅಲ್ಲ,  ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ