Menu

ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ ವಾಪಸ್‌ ಪಡೆಯಿರಿ: ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುವೆ. ಮಸೂದೆ ವಾಪಸ್‌ ಪಡೆಯಿರಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು

ಇಡಿ ಮೇಲೆ ಮಮತಾ ರೇಡ್‌: ದಾಳಿ ವೇಳೆ ನುಗ್ಗಿ “ಐಪ್ಯಾಕ್‌” ಕಡತಗಳನ್ನು ಹೊತ್ತೊಯ್ದ ದೀದಿ

ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್‌’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್‌ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು

ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ  ಭೋಸರಾಜು

ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು  ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ

ಶಬರಿಮಲೆಯಿಂದ ವಾಪಸಾಗುತ್ತಿದ್ದ ಕೊಪ್ಪಳದ ಮಾಲಾಧಾರಿಗಳು ತುಮಕೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ

ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು,

ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ

ಮಾಜಿ ಉಪ ಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ.  ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ.  ಜನವರಿ 7ರಂದು ಈ‍ಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಅಕ್ಕ ಪಡೆ ತಡೆಯಾಗಲಿ

*ಡಾ.ಕರವೀರಪ್ರಭು ಕ್ಯಾಲಕೊಂಡ ” ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ:” ಎಂದು ಅಮೃತವಾಣಿಯಲ್ಲಿ ಮಹಿಳೆಯನ್ನು ವರ್ಣಿಸಿದ್ದೇವೆ. ಕವಿ ಪುಂಗವರಿಂದ ಶ್ಲೋಕಗಳನ್ನು ರಚಿಸಿ ಉಚ್ಛರಿಸಿದ್ದೇವೆ. ಕಲಾವಿದರ ಕುಂಚದ ಕೈ ಚಳಕದಲ್ಲಿ ರಂಗುರಂಗಿನ ರಂಜಿಸುವ ಬಣ್ಣಗಳಲ್ಲಿ ಅವರನ್ನು ಸೆರೆಹಿಡಿದು, ಕಟ್ಟು ಹಾಕಿಸಿ, ಗೋಡೆಗೆ

ನಾನಾ ಸಮಸ್ಯೆಗಳಿಂದ ಕಂಗೆಟ್ಟ ಪಾಕ್‌ಗೆ ಯುದ್ಧದಿಂದ ಮಜಾ ಸಿಗುತ್ತಾ?

ಹಣದುಬ್ಬರದಂತಹ ಭೀಕರ ಸಮಸ್ಯೆಗಳಿಂದ ಪಾಕಿಸ್ತಾನವಿಂದು ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಮೊದಲು ಇವುಗಳಿಗೆ ತುಸುಮಟ್ಟಿಗಾದದರೂ ಪಾಕ್ ಪರಿಹಾರ ಕಂಡುಕೊಳ್ಳಲಿ. ಯುದ್ಧದಿಂದ ಮಜಾ ಬರುತ್ತೆ ಎಂಬ ಹಾಸ್ಯಾಸ್ಪದ ಹೇಳಿಕೆಗಳಿಂದ ಪಾಕ್ ಮಿಲಿಟರಿ ಅಧಿಕಾರಿಗಳು ಇನ್ನಾದರೂ ದೂರ ಸರಿಯಲಿ. ಮೊನ್ನೆಯಷ್ಟೆ ಭಾರತದ ಮಿಲಿಟರಿ ಪಡೆಯಿಂದ

ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ

ಏಪ್ರಿಲ್ ನಿಂದ ದೇಶದ ಜನಗಣತಿ ಪ್ರಾರಂಭ

ನವದೆಹಲಿ:ಕಳೆದ 2011ರ ಬಳಿಕ ಇದೇ ಮೊದಲ ಬಾರಿಗೆ ದೇಶದ ಜನಗಣತಿಯು ಬರುವ ಏಪ್ರಿಲ್ ತಿಂಗಳಲ್ಲಿ ಪ್ರಾರಂಭಿಸಲಾಗುತ್ತದೆ. 2027ರ ಮೊದಲ ಹಂತದ ಜನಗಣತಿ ಕಾರ್ಯ ಏಪ್ರಿಲ್ ನಿಂದ ಸೆಪ್ಟೆಂಬ‌ರ್ ತಿಂಗಳವರೆಗೆ ನಡೆಸಲಾಗುತ್ತದೆ. ಈ ಬಾರಿ ಎರಡು ಹಂತದಲ್ಲಿ ಗಣತಿ ನಡೆಯಲಿದ್ದು 2026ರ ಏಪ್ರಿಲ್

ವಿಬಿ ಜಿ ರಾಮ್ ಜಿ ವಿರುದ್ಧ ಕಾನೂನು ಹೋರಾಟ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ