Featured
ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ
ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ
ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನಿರ್ಮಾಪಕ ಹೇಮಂತ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್ ಕುಮಾರ್
ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್ ಹರಿದು ಮೂವರು ಭಕ್ತರ ಸಾವು
ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)
ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನ ವೀರಣ್ಣಪಾಳ್ಯ ಲೇಬರ್ ಶೆಡ್ ನಲ್ಲಿ ಸ್ನೇಹಿತ ನಡುವೆ ಶುರುವಾಗಿದ್ದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಾರ್ಖಂಡ್ ಮೂಲದ ರಾಜು ಕೊಲೆಯಾದವ, ಸ್ನೇಹಿತ ರಾಘು ಕೊಲೆಗಾರ. ಒಂದೇ ಶೆಡ್ ನಲ್ಲಿ ನಾಲ್ವರು ಸ್ನೇಹಿತರು ವಾಸ್ತವ್ಯವಿದ್ದರು. ಎರಡು ದಿನದ ಹಿಂದೆ ರಾಜು ಮತ್ತು
ಬಂಗಾರಪೇಟೆ: ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ
ಬಿಹಾರ ಮುಂಬರುವ ಚುನಾವಣೆಗೆ ಮಾದರಿ
ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣೆ ಆಯೋಗ ಬಹಳ ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ. ಈ ಚುನಾವಣೆ ಮುಂದೆ ಬರುವ ಎಲ್ಲ ಚುನಾವಣೆಗಳಿಗೆ ಮಾದರಿಯಾಗಲಿದೆ. ಚುನಾವಣೆಗೆ ಮುನ್ನ ಆಯೋಗ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿತು. ಇದಕ್ಕೆ
ಹಿರಿಯೂರಿನಲ್ಲಿ ಶೀಲ ಶಂಕಿಸಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ಪೆಟ್ರೋಲ್ ಸುರಿದು ಬೆಂಕ ಹಚ್ಚಿ ಕೊಂದಿದ್ದಾನೆ. ಸುನೀತಾ (25) ಕೊಲೆಯಾದ ಮಹಿಳೆ, ಆಕೆಯ ಪತಿ ಲಿಂಗರಾಜ್ ಕೊಲೆಗಾರ. ನಾಲ್ಕು ವರ್ಷಗಳ ಹಿಂದೆ ಲಿಂಗರಾಜ್ ಹಾಗೂ ಸುನೀತಾ




