Featured
ಚಿನ್ನ ಅಕ್ರಮ ಸಾಗಾಣೆ: ಜಾಮೀನು ಕೋರಿ ನಟಿ ರನ್ಯಾ ಅರ್ಜಿ
ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (ಡಿಆರ್‌ಐ) ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ. ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ
ಮುಂಬೈ ತಾಜ್ ಹೋಟೆಲ್ ದಾಳಿ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ
ವಾಷಿಂಗ್ಟನ್: ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್
ಮಾಜಿ ಸಚಿವ ಬಿ.ನಾಗೇಂದ್ರಗೆ 1.25 ಕೋಟಿ ದಂಡ ವಿಧಿಸಿದ ಕೋರ್ಟ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಡ್ಜ್ ಕೆ.ಎನ್.ಶಿವಕುಮಾರ್ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ
ಪವನ್‌ಗೆ ಜೀರೋ ಟ್ರಾಫಿಕ್: ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್
ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಗೋಸ್ಕರ ನೀಡಲಾಗಿದ್ದ ಜಿರೋ ಟ್ರಾಫಿಕ್‌ನಿಂದಾಗಿ ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಯನ್ನು ತಪ್ಪಿಸಿಕೊಂಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಏಪ್ರಿಲ್ ೨ರಂದು ವಿಶಾಖಪಟ್ಟಣಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದರು. ಈ ವೇಳೆ ಅವರಿಗೆ ಹಾಗೂ ಅವರ ಬೆಂಗಾವಲು
ಭಾರತದ ಮೇಲೆ ಶೇ.26ರಷ್ಟು ಸುಂಕ ವಿಧಿಸಿದ ಅಮೆರಿಕ
ವಾಷಿಂಗ್ಟನ್: ಮಿತ್ರ ರಾಷ್ಟ್ರ ಎಂದು ಕರೆಯಲಾಗುವ ಭಾರತದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.26ರಷ್ಟು ಸುಂಕ ವಿಧಿಸಿದ್ದು, ಬುಧವಾರದಿಂದಲೇ ನೂತನ ತೆರಿಗೆ ಜಾರಿಗೆ ಬರಲಿದೆ. ಜಾಗತಿಕ ಮಟ್ಟದಲ್ಲಿ ಅಮೆರಿಕ ಆರಂಭಿಸಿರುವ ಸುಂಕ ಸಮರದಲ್ಲಿ ಭಾರತದ ಮೇಲೆ ತೆರಿಗೆ ಹೇರುವ ಕುರಿತು
63,000 ಕೋಟಿ ವೆಚ್ಚದಲ್ಲಿ 26 ರಾಫೆಲ್ ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತು
ನವದೆಹಲಿ: ಸಮುದ್ರದಲ್ಲಿ ಕಣ್ಗಾವಲು ಇಡುವ ಉದ್ದೇಶದಿಂದ 26 ರಾಫೆಲ್ ಎಂ ಯುದ್ಧ ವಿಮಾನಗಳ ಖರೀದಿಗೆ 63 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಭಾರತದ ನೌಕಾಪಡೆಗೆ ಬಲ ತುಂಬಲು ಕೇಂದ್ರ ಅತೀ ದೊಡ್ಡ ಮೊತ್ತ ವಿನಿಯೋಗಿಸಲು
ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ
ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ
500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಮದುವೆಗೆ ಕೆಲವೇ ದಿನಗಳಿರುವಾಗ ಮಗಳ ಭಾವಿ ಪತಿಯೊಂದಿಗೆ ತಾಯಿ ಪರಾರಿ
ಅಲಿಘಡದ ಮಂಡ್ರಾಕ್ ಪ್ರದೇಶದಲ್ಲಿ ಭಾವಿ ಅಳಿಯನೊಂದಿಗೆ 40 ವರ್ಷದ ಮಹಿಳೆಯೊಬ್ಬರು ಓಡಿ ಹೋಗಿರುವ ಪ್ರಕರಣ ನಡೆದಿದೆ. ಮಗಳ ವಿವಾಹ ಏಪ್ರಿಲ್ 16 ರಂದು ನಡೆಯಬೇಕಿತ್ತು. ಮದುವೆಗೆ ಕೆಲವೇ ದಿನಗಳಿರುವಾಗ ತಾಯಿಯು 2.5 ಲಕ್ಷ ರೂ. ನಗದು ಮತ್ತು ಆಭರಣಗಳನ್ನು ತೆಗೆದುಕೊಂಡು ಮಗಳ




