Menu

ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ

ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್ ಎಸ್ ಜಿ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಕೆಕೆಆರ್ 20 ಓವರ್ ಗಳಲ್ಲಿ 7

ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್​

ಬೆಂಗಳೂರು: ಸುದ್ದಗುಂಟೆಪಾಳ್ಯ‌ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್​ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ

ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು

ಅಗ್ನಿ ಅವಘಢದಲ್ಲಿ ಗಾಯಗೊಂಡ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರ

ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ

ಡಿಸಿಸಿ ಬ್ಯಾಂಕ್ ಹಗರಣ: ಬೆಂಗಳೂರು, ಶಿವಮೊಗ್ಗ ಸೇರಿ 8 ಕಡೆ ಇಡಿ ದಾಳಿ

ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ ಪಡೆದ ಹಗರಣದ ಕುರಿತು ದಾಳಿ ನಡೆಸಿರುವ

2018ರ ನಂತರ ಅತೀ ವೇಗದ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು ನೀಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ

ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ

ಸೈಬರ್‌ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್‌ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ

ತಮಿಳುನಾಡು ರಾಜ್ಯಪಾಲ ರವಿ ಕಾರ್ಯವೈಖರಿ ಕಾನೂನು ಬಾಹಿರವೆಂದು ಸುಪ್ರೀಂ ತರಾಟೆ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿ ಯುವ ನಿರ್ಧಾರ ಕೈಗೊಂಡಿರುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಪ್ಪಿಗೆ ನೀಡದೆ ರಾಜ್ಯಪಾಲರು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು

ವಿಚಾರಣೆಗೆ ಹಾಜರಾಗದ ದರ್ಶನ್‌ ವಿರುದ್ಧ ಕೋರ್ಟ್‌ ಅಸಮಾಧಾನ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್‌ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್‌ ಪರ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿರುವ ಕಾರಣ