Menu

ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಲಿತಾಂಶವನ್ನು ಪ್ರಕಟಿಸಲಾಗುತ್ತದೆ. ನಂತರ ಎಲ್ಲ ಕಾಲೇಜುಗಳ ಸೂಚನಾ ಲಕದಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಮಳವಳ್ಳಿ ತಾಲೂಕಿನ

ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ದರ 50 ರೂ. ಏರಿಕೆ

ನವದೆಹಲಿ:  ದೇಶದ ಎಲ್ಲಾ ಗ್ರಾಹಕರಿಗೆ ಅನ್ವಯವಾಗುವಂತೆ ಎಲ್ ಜಿಪಿ ಅಡುಗೆ ಅನಿಲ ದರ 50 ರೂ. ಏರಿಕೆಯಾಗಿದೆ. ಕೇಂದ್ರ ತೈಲ ಸಚಿವ ಹರ್ದಿಪ್ ಸಿಂಗ್ ಪುರಿ ಸೋಮವಾರ ಸಬ್ಸಿಡಿ ಆಧಾರಿತ ಉಜ್ವಲ ಹಾಗೂ ಸಾಮಾನ್ಯ ಗ್ರಾಹಕರು ಬಳಸುವ ಗ್ಯಾಸ್ ಸಿಲಿಂಡರ್ ದರ ಏರಿಕೆ

ಪೆಟ್ರೋಲ್, ಡೀಸೆಲ್ ಮೇಲೆ ಲೀಟರ್ 2 ರೂ. ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ!

ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಅಬಕಾರಿ ಸುಂಕ ವಿಧಿಸಿದೆ. ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ ಲೀಟರ್ ಗೆ 2 ರೂ. ದರ ಏರಿಸಿದೆ. ಆದರೆ ಸುಂಕ ಏರಿಕೆಯಿಂದ ಗ್ರಾಹಕರ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ಏ 7: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ

ಷೇರು ಮಾರುಕಟ್ಟೆಯಲ್ಲಿ ಸುಂಟರಗಾಳಿ: ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆರಂಭಿಸಿದ ತೆರಿಗೆ ಯುದ್ಧದಿಂದ ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲಗೊಂಡಿದ್ದು, ಇಂದು ಒಂದೇ ದಿನ ಹೂಡಿಕೆದಾರರಿಗೆ 19 ಲಕ್ಷ ಕೋಟಿ ರೂ. ನಷ್ಟವಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬೃಹತ್‌ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ

ಜಾಗತೀಕರಣ ಪರ್ವಕ್ಕೆ ಬ್ರಿಟನ್‌ ಅಂತ್ಯ ಹಾಡುವುದೇ

ಜಾಗತೀಕರಣ ಎಲ್ಲರಿಗೂ ಸಮಾನವಾಗಿ ಫಲ ನೀಡಲಿಲ್ಲ ಎಂದು ತೀವ್ರ  ಕಳವಳ ವ್ಯಕ್ತಪಡಿಸಿರುವ ಬ್ರಿಟನ್‌ ಪ್ರಧಾನಿ  ಕೀರ್ ಸ್ಟಾರ್ಮರ್ ಜಾಗತೀಕರಣದ ಯುಗಕ್ಕೆ ಅಂತ್ಯ ಘೋಷಿಸಲು ಮುಂದಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಯುದ್ಧದ ಮಧ್ಯೆ,  ಅವರು ಈ ಘೋಷಣೆಯನ್ನು ಮಾಡಲಿದ್ದಾರೆ

ಟ್ರಂಪ್ ತೆರಿಗೆ ನೀತಿಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಅಮೆರಿಕನ್ನರು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ ನೀತಿಗಳು ಹಾಗೂ ಸಾಮಾಜಿಕ ಸೇವೆಗಳ ಮೇಲಿನ ಪ್ರಹಾರ ಮಾಡುವ ಅವರ ಆರ್ಥಿಕ ಕ್ರಮಗಳ ವಿರುದ್ಧ ಸಾವಿರಾರು ಜನರು ದೇಶದಾದ್ಯಂತ ಬೀದಿಗೆ ಇಳಿದು ಆಕ್ರೋಶ ಹೊರ ಹಾಕಿದ್ದಾರೆ. “ಹ್ಯಾಂಡ್ಸ್ ಆಫ್!” ಎಂಬ ಘೋಷಣೆಯೊಂದಿಗೆ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ.ದುರುಪಯೋಗ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ. ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಕೆಬಿಡಿಸಿಯಿಂದ ಹಣವನ್ನು

ಆರು ತಿಂಗಳಲ್ಲಿ ಬೆಸ್ಕಾಂ ಅವಘಡಗಳಿಗೆ ಬಲಿಯಾದವರ ಸಂಖ್ಯೆ 118

ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದ ವರದಿ ತಿಳಿಸಿದೆ. ಬೆಸ್ಕಾಂ ವ್ಯಾಪ್ತಿಯ