Saturday, January 24, 2026
Menu

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ

ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 15.50 ರೂ.ನಿಂದ 16.50 ರೂ.ವರೆಗೆ ಏರಿಕೆಯಾಗಿದ್ದು, ಹೊಸ ದರವು ಇಂದಿನಿಂದಲೇ ಜಾರಿಗೆ ಬಂದಿದೆ. ಸೆಪ್ಟೆಂಬರ್ 1ರಂದು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 51.50 ರೂ. ಕಡಿಮೆಯಾಗಿತ್ತು, ಏಪ್ರಿಲ್ 1ರಂದು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ ಮಾಡಲಾಗಿತ್ತು. ದೆಹಲಿಯಲ್ಲಿ 138 ರೂ., ಕೋಲ್ಕತ್ತಾದಲ್ಲಿ 144 ರೂ., ಮುಂಬೈನಲ್ಲಿ 139 ರೂ., ಮತ್ತು ಚೆನ್ನೈನಲ್ಲಿ 141.50 ರೂ.

ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆ ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ತಮ್ಮ ”

ಹಾಸನದ ಮನೆಯಲ್ಲಿ ಸ್ಫೋಟದಿಂದ ಗಾಯಗೊಂಡಿದ್ದ ದಂಪತಿ ಸಾವು

ಹಾಸನದ ಹಳೇಆಲೂರು ಪಟ್ಟಣದ ಮನೆಯೊಂದರಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದರ್ಶನ್ (32), ಕಾವ್ಯ (27) ಮೃತಪಟ್ಟ ದಂಪತಿ. ಘಟನೆಯಲ್ಲಿ ಗಾಯಗೊಂಡಿದ್ದ ದಂಪತಿಯನ್ನು ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಬಳಿಕ

ಶಕ್ತಿ ಯೋಜನೆಗೆ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌ಗೆ ಪಾತ್ರವಾಗಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಸಾಧಿಸಿರುವ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಮಹಿಳಾ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ನಿತ್ಯದ ಚೆಕಪ್ ನಡೆಸಿಇಸಿಜಿ ಪರೀಕ್ಷೆ ಮಾಡಿದ್ದು, ಖರ್ಗೆಯವರು ಇಂದು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಬಿಹಾರ ಚುನಾವಣೆ ಪ್ರಯುಕ್ತ ಸರಣಿ ಪ್ರವಾಸ, ಪ್ರಚಾರ ಕಾರ್ಯಕ್ರಮಗಳಲ್ಲಿ

ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್ : ಮೋದಿ, ಶಾ ಮೌನ ಸಮ್ಮತಿಯೇ- ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ

550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ರೂ. ವೆಚ್ಚದ ಕಾರ್ಯಯೋಜನೆ: ಡಿಸಿಎಂ

ಬೆಂಗಳೂರಿನಲ್ಲಿ ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು. 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ” ಎಂದು ಡಿಸಿಎಂ

ಕುಮಾರಸ್ವಾಮಿ ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ದಾಖಲೆ ಜನರ ಮುಂದಿಡಿ: ಡಿಕೆ ಶಿವಕುಮಾರ್‌ ಸವಾಲು

ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು

ಕಲ್ಯಾಣ ಕರ್ನಾಟಕ ನೆರೆ ಹಾನಿ: NDRF ಪರಿಹಾರ ಜೊತೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನೆರೆಹಾವಳಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಆಗಿರುವ ಬೆಳೆಹಾನಿ, ಮನೆ ಕುಸಿತ, ಮೂಲಸೌಕರ್ಯಗಳ ಹಾನಿಗಳ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ  NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ