Menu

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ,

ಆರ್ ಸಿಬಿ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಗೆ ಮರಳಿದ ಜಸ್ ಪ್ರೀತ್ ಬುಮ್ರಾ!

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ 1 ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ

ಭೋವಿ ನಿಗಮದ ಬಹುಕೋಟಿ ಹಗರಣ: ಮಾಜಿ ಎಂಡಿ ನಾಗರಾಜಪ್ಪಗೆ ಇಡಿ ಗ್ರಿಲ್

ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿತ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ. ಕೆ‌. ನಾಗರಾಜಪ್ಪ ಅವರನ್ನು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಹಗರಣದ ಸಂಬಂಧ ನಿನ್ನೆ ನಾಗರಾಜಪ್ಪ

ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನ ಹೋರಾಟಕ್ಕೆ ಬಿಎಸ್​​ವೈ, ಡಿವಿಎಸ್ ಕರೆ

ಬೆಂಗಳೂರು: ರಾಮನವಮಿ ದಿನವಾದ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿ ವೈಮನಸ್ಸು ಬದಿಗಿಟ್ಟು ಒಟ್ಟಾಗಿ ಹೋರಾಡುವಂತೆ ಪಕ್ಷದ ಮುಖಂಡರು,ಕಾರ್ಯಕರ್ತರಿಗೆ ಕರೆ ನೀಡಿದರು.‌ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ

ಬೊಲಿವಿಯಾದಿಂದ ನಿತ್ಯಾನಂದ ಭಕ್ತರ ಗಡಿಪಾರು

ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು

ದೇಶದ ಮೊದಲ ವರ್ಟಿಕಲ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂ ಹಾಗೂ ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ. ತಮಿಳುನಾಡಿನ

ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ,

ಬೆಂಗಳೂರಿನಲ್ಲಿ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿಂದ ಹೊಡೆದ ಸಾಲಗಾರ

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಸಾಲಗಾರ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ನಡೆದಿದೆ. ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ ಎರಡು ತಿಂಗಳಿನಿಂದ ಬ್ಯಾಂಕ್‌ ಸಾಲದ ಇಎಂಐ ಕಟ್ಟಿರಲಿಲ್ಲ. ಕಾಲ್‌ ಮಾಡಿದರೆ ರಿಸೀವ್

ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ

ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ

ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ  ಶಿಕ್ಷಕಿ ಸರಸ್ವತಿ  ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ