Featured
ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲವೆಂದು ಜಗಳ: ಮದುವೆ ಮನೆಯಲ್ಲೇ ಮೂವರ ಕೊಲೆ
ಮಹಾರಾಷ್ಟ್ರದ ಧುಲೆ ಜಿಲ್ಲೆಯ ಸಾಕ್ರಿ ತಾಲೂಕಿನ ಪಿಂಪಳ್ನರ್ ಗ್ರಾಮದಲ್ಲಿ ಮದುವೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿಲ್ಲ ಎಂಬ ಕಾರಣಕ್ಕೆ ಮದುವೆ ಮನೆಯಲ್ಲಿ ಶುರುವಾದ ಜಗಳ ಮೂವರ ಕೊಲೆಯಲ್ಲಿ ಅಂತ್ಯ ಕಂಡಿದೆ. ದೇವೇಂದ್ರ ಜ್ಞಾನೇಶ್ವರ ಪವಾರ್ (35), ಸುರೇಶಗೀರ್ ಮೋಜಗೀರ್ ಗೋಸಾವಿ (55) ಮತ್ತು ಸಾಹಿಲ್ ಸುರೇಶ್ ಗೋಸಾವಿ (35) ಮೃತಪಟ್ಟವರು. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಸಾಕ್ರಿ ತಾಲೂಕಿನ ಪಿಂಪಳ್ನರ್ ಗ್ರಾಮದ ಮದುವೆ ಸಮಾರಂಭದಲ್ಲಿ ಈ ದುರಂತ ಸಂಭವಿಸಿದೆ. ನೀಲಕಂಠ ನಗರದಲ್ಲಿ
ಶಿವಾಜಿ ಜಯಂತಿ: ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ
ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣಿಗೆ ನಡೆಯುತ್ತಿರಬೇಕಾದರೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ನಡೆದಿದೆ. ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ
ಕಸ ವಿಲೇವಾರಿಗೆ ಬಿಗಿ ಶಾಸನ: ಸರ್ಕಾರ ಗಂಭೀರ ಚಿಂತನೆ ನಡೆಸಲಿ
ಬೆಂಗಳೂರಿನ ನಿವಾಸಿ, ಸಂಘ, ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಅನ್ವಯವಾಗುವಂತಹ ಕಸ ವಿಲೇವಾರಿಯ ಬಿಗಿ ಶಾಸನಗಳ ಬಗ್ಗೆಯೂ ಸರ್ಕಾರವಿಂದು ಗಂಭೀರವಾಗಿ ಆಲೋಚಿಸಬೇಕಿದೆ. ಈ ದಿಶೆಯಲ್ಲಿ ದಿಟ್ಟ ತೀರ್ಮಾನಗಳನ್ನು ಕೈಗೊಳ್ಳುವ ವಿಚಾರದಲ್ಲಿ ಬೆಂಗಳೂರಿನ ಉಸ್ತುವಾರಿಯೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿದ್ದು , ಈ
ರಾಮನಗರದಲ್ಲಿ ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಕೌಟುಂಬಿಕ ಕಲಹ, ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹತ್ಯೆ ಮಾಡಿದ್ದಾನೆ. ಸುಫಿಯಾ ಬಾನು (21)ಹತ್ಯೆಯಾದ ಮಹಿಳೆ. ಸಲ್ಮಾನ್(22) ಹತ್ಯೆ ಆರೋಪಿ. ಇವರು ರಾಮನಗರದ ಯಾರಬ್ ನಗರ ನಿವಾಸಿಗಳು. ರಾಮನಗರದ ಫಿಲೆಚೆರಿಯೊಂದರಲ್ಲಿ ಕೆಲಸ
ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ
ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ
ಅನುಮತಿಯಿಲ್ಲದೆ ದೇಶ ತೊರೆಯಲ್ಲ: ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ
ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ತಾನು ಭಾರತ ತೊರೆಯುವುದಿಲ್ಲ ಹಾಗೂ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹ ಸಂಸ್ಥೆಗಳು ವಂಚನೆ ಎಸಗಿರುವ ಆರೋಪದ ತನಿಖೆಗೆ ಸಹಕರಿಸುತ್ತೇನೆ ಎಂದು ಉದ್ಯಮಿ ಅನಿಲ್ ಅಂಬಾನಿ ಸುಪ್ರೀಂಕೋರ್ಟ್‌ಗೆ ಮುಚ್ಚಳಿಕೆ ಸಲ್ಲಿಸಿದ್ದಾರೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಹಾಗೂ ಅದರ ಸಮೂಹ ಸಂಸ್ಥೆಗಳು ವಂಚನೆ
ಮತದಾರರ ಪಟ್ಟಿ ದೋಷ: ಮನೆವಾರು ಮ್ಯಾಪಿಂಗ್ ಮಾಡಲು ಇಸಿಗೆ ಡಿಕೆ ಶಿವಕುಮಾರ್ ಮನವಿ
“ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ ಒಂದೇ
ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಸ್ಪಷ್ಟ ಬಿಂಬಗಳು: ಕೆವಿ ಪ್ರಭಾಕರ್
ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಪತ್ನಿಯ ಕೊಂದು ಮನೆಯಲ್ಲೇ ಹೂತು ಹಾಕಿ ನಾಪತ್ತೆ ದೂರು ದಾಖಲಿಸಿದ್ದ ಪತಿ
ವಿಜಯಪುರದಲ್ಲಿ ಕಳೆದ ತಿಂಗಳು ಪತ್ನಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ್ದ ಪ್ರಕರಣದಲ್ಲಿ ಕೊಲೆಗಟುಕ ಪತಿ ಪತ್ನಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡುವ ನಾಟಕವಾಡಿದ್ದ ಎಂಬ ವಿಚಾರ ಬಹಿರಂಗಗೊಂಡಿದೆ. ಕೊಲೆ ಆರೋಪಿ ಪತಿಯನ್ನು ಪ್ರಭು ರತ್ನಾಕರ್ (46) ಪತ್ನಿ ಸರೋಜಿನಿ ರತ್ನಾಕರ (45)
ಎಸ್ಟಿ ಯುವಕನ ಮದುವೆಯಾದ ಕುರುಬ ಯುವತಿಯ ಕೊಚ್ಚಿ ಕೊಲೆಗೆ ಯತ್ನಿಸಿದ ಸೋದರ
ಕೊಪ್ಪಳದ ಹಂದ್ರಾಳ ಗ್ರಾಮದಲ್ಲಿ ಎಸ್ಟಿ ಸಮುದಾಯದ ಯುವಕನನ್ನು ಮದುವೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕುರುಬ ಸಮುದಾಯದ ಯುವತಿಯನ್ನು ಆಕೆಯ ಸೋದರ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ




