Featured
ಬಸವಣ್ಣನ ಭಕ್ತಿ, ಚೆನ್ನಬಸವಣ್ಣನ ಜ್ಞಾನದ ಸಂಗಮ ಎಡೆಯೂರು ಸಿದ್ಧಲಿಂಗೇಶ್ವರ ಶ್ರೀ
ಎಡೆಯೂರು ಸಿದ್ಧಲಿಂಗೇಶ್ವರ ಶ್ರೀಗಳು ಅಲ್ಲಮಪ್ರಭುವಿನ ವೈರಾಗ್ಯ, ಬಸವಣ್ಣನವರ ಭಕ್ತಿ, ಚೆನ್ನಬಸವಣ್ಣನ ಜ್ಞಾನದ ತ್ರಿವೇಣಿ ಸಂಗಮವೆಂದು ಗದಗದ ಡಾ.ತೋಂಟದ ಸಿದ್ಧಲಿಂಗಸ್ವಾಮಿಗಳು ಹೇಳುತ್ತಾರೆ. ಅಚಾರ್ಯ, ಅವಧೂತ, ಪವಾಡಪುರುಷರಾಗಿ ಮೇಲ್ವರ್ಗ ಕೆಳವರ್ಗವನ್ನು ಶರಣ ಚಳುವಳಿಯಲ್ಲಿ ಒಟ್ಟಾಗಿಸಿದ ಸಂತ ಇವರು. ಸಿದ್ಧಲಿಂಗ ಯತಿಗಳ ಕಾಲ ನಿರ್ಣಯ, ಸ್ಥಳ ನಿರ್ಣಯದ ಬಗ್ಗೆ ಗೊಂದಲವಿದೆ. ಶಾಂತೇಶ ಕವಿಯ ಸಿದ್ಧೇಶ್ವರಪುರಾಣ, ಕವಿ ಪವಾಡನ ತೋಟದ ಸಿದ್ಧಲಿಂಗ ತಾರಾವಳಿ, ಸುವ್ವಿಮಲ್ಲನ ಸಿದ್ಧೇಶ್ವರ ಸಾಂಗತ್ಯ ಕೃತಿಗಳು, ಎಡೆಯೂರು ಮತ್ತು ಕಗ್ಗರೆ ಶಾಸನಗಳು ಸಿದ್ಧಲಿಂಗೇಶ್ವರ
ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದೆ ನೆಲಕ್ಕೆ ಬಿದ್ದು ವಾಯುಸೇನೆ ಅಧಿಕಾರಿ ಸಾವು
ಆಗ್ರಾದಲ್ಲಿ ಭಾರತೀಯ ವಾಯುಸೇನೆ ಅಧಿಕಾರಿಯೊಬ್ಬರು ಡೆಮೊ ಡ್ರಾಪ್ ವೇಳೆ ಜಂಪ್ ಮಾಡುವಾಗ ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದ ಕಾರಣ ಅಪಘಾತವುಂಟಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ವಾಯುಸೇನೆಯ ಇನ್ಸ್ಟ್ರಕ್ಟರ್, ಆಕಾಶ್ ಗಂಗಾ ಸ್ಕೈಡೈವಿಂಗ್ ತಂಡದ ಪ್ಯಾರಾ ಜಂಪ್ ಬೋಧಕ 41 ವರ್ಷದ ವಾರಂಟ್ ಆಫೀಸರ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್
ಚನ್ನಗಿರಿಯಲ್ಲಿ ಕಳವು ಆರೋಪಿ ಬಾಲಕರ ಕಟ್ಟಿಹಾಕಿ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ
ಕಳ್ಳತನ ಮಾಡಿದ್ದಲ್ಲದೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿರುವುದು ಬಹಿರಂಗಗೊಂಡಿದೆ. ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ
ರಾಷ್ಟ್ರಪತಿ ಅಂಕಿತದೊಂದಿಗೆ ಕಾನೂನಾದ ವಕ್ಫ್ ತಿದ್ದುಪಡಿ ಮಸೂದೆ
ಸಂಸತ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರೆ, ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿ, 232 ಸದಸ್ಯರು ವಿರೋಧಿಸಿ
ಜಾಗತಿಕ ಅಧ್ಯಯನದ ವಿಷಯವಾದ ಕುಂಭಮೇಳ
ಮಿಲಿಟರಿ ಶಕ್ತಿ, ಅದರ ಆಯುಧಗಳು, ಗಡಿಯಲ್ಲಿನ ಭದ್ರತೆಯ ವ್ಯವಸ್ಥೆ ಇವುಗಳಿಂದ ಮಾತ್ರ ದೇಶದ ಭದ್ರತೆ ಸಾಧ್ಯವಾಗುವುದಿಲ್ಲ, ಇವುಗಳ ಜೊತೆ ನಾಯಕತ್ವ, ಯೋಜನೆ ರೂಪಿಸುವ ವ್ಯವಸ್ಥೆ, ಯೋಜನೆ ಜಾರಿಗೊಳಿಸುವ ವ್ಯವಸ್ಥೆ, ಅಧಿಕಾರಿಗಳಲ್ಲಿ ಸಮರ್ಪಣಾ ಮನೋಭಾವ ಜೊತೆಗೆ ಇಲ್ಲಿಗೆ ಬರುವ ಜನರು, ಕಷ್ಟ-ನಷ್ಟಗಳು, ವ್ಯಯ
ವಕ್ಫ್ ತಿದ್ದುಪಡಿ: ಭಾರತದ ನೆಲದಲ್ಲಿ ಸಂವಿಧಾನವೇ ಸಾರ್ವಭೌಮ
ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನದ ೧೪ನೇ ವಿಧಿಯ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಿಯಮದ ಪಾಲನೆಗಾಗಿ ಸಂಸತ್ತಿನ ವಕ್ಫ್ ತಿದ್ದುಪಡಿ ವಿಧೇಯಕವು ಅಂಗೀಕೃತವಾಗಿ ಕಾಯಿದೆಯಾಗಿ ರೂಪುಗೊಳ್ಳುತ್ತಿದೆ. ಭಾರತದ ನೆಲದಲ್ಲಿ ಯಾವುದೇ ವೈಯಕ್ತಿಕವಿರಬಹುದು ಅಥವಾ ಇನ್ನಾವುದೇ ಕಾಯಿದೆಗಳು ಸಂವಿಧಾನಕ್ಕಿಂತ ದೊಡ್ಡವಲ್ಲ. ಸಂವಿಧಾನದಡಿ ಸೃಜನೆಗೊಂಡ
ರಾರಾಜಿಸಿದ ರಾಜಸ್ಥಾನ್; ಪಂಜಾಬ್ ಗೆ 50 ರನ್ ಆಘಾತ
ಮೊಹಾಲಿ: ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ
ಪ್ರಧಾನಿ ಮೋದಿಗೆ ಶ್ರೀಲಂಕಾದ ಮಿತ್ರ ವಿಭೂಷಣ ಗೌರವ
ಕೊಲಂಬೋ: ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಮಿತ್ರ ವಿಭೂಷಣ’ ಪದಕವನ್ನು ನೀಡಲಾಯಿತು. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶನಿವಾರ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪದಕವನ್ನು ಪ್ರಧಾನ ಮಾಡಿದರು. ಈ ಅತ್ಯುನ್ನತ
ಅಪ್ರಾಪ್ತೆ ಮೇಲೆ ಅತ್ಯಾಚಾರ ಬ್ಯಾಡ್ಮಿಂಟನ್ ಕೋಚ್ ಬಂಧನ
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ ನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ 16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ತಮಿಳುನಾಡು ಮೂಲದ 30 ವರ್ಷ ವಯಸ್ಸಿನ ಆರೋಪಿಯನ್ನು




