Featured
ಪರ ಪುರುಷನಿಗಾಗಿ ಮೂರು ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಹತ್ಯೆಗೈದ ತಾಯಿ
ವಿವಾಹಿತ ಮಹಿಳೆಯೊಬ್ಬಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆತನ ಜೊತೆಯಲ್ಲೇ ಹೋಗಬೇಕೆಂದು ತನ್ನ ಮೂವರು ಮಕ್ಕಳಿಗೆ ಆಹಾರದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವ ಘಟನೆ ಲಾಹೋರ್‌ನಿಂದ 200 ಕಿ.ಮೀ ದೂರ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ ಅಲಮ್‌ಗಿರ್‌ನಲ್ಲಿ ನಡೆದಿದೆ. ಕೊಲೆಗಾರ್ತಿ ತಾಯಿ ಸಿದ್ರಾ ಬಶೀರ್ ಮತ್ತು ಆಕೆಯ ಪ್ರಿಯಕರ ಬಾಬರ್ ಹುಸೇನ್‌ನನ್ನು ಬಂಧಿಸಲಾಗಿದೆ. ಇಬ್ಬರು ಹೆಣ್ಣುಮಕ್ಕಳು ಮತ್ತು ಮೂರರಿಂದ ಏಳು ವರ್ಷದೊಳಗಿನ ಮಗನಿಗೆ ನಿದ್ರೆ ಮಾತ್ರೆಗಳನ್ನು
ಬೆಂಗಳೂರಿನಲ್ಲಿ ವಿಶೇಷ ಚೇತನ ಮಗುವಿಗೆ ವಿಷ ನೀಡಿದ ತಂದೆ
ಚಿಕಿತ್ಸೆ ಕೊಡಿಸಲು ಹಣವಿಲ್ಲವೆಂದು ತಂದೆಯು ವಿಷ ನೀಡಿ ವಿಶೇಷ ಚೇತನ ಮಗುವನ್ನು ಸಾಯಿಸಲು ಮುಂದಾಗಿರುವ ಕ್ರೂರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ವಿಷ ನೀಡಿ ಸಾಯಿಸಲು ಮುಂದಾಗಿದ್ದು, ಮಗುವೀಗ ಸಾವು -ಬದುಕಿನ ಹೋರಾಟದಲ್ಲಿದೆ.
ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾಯಿ ಆತ್ಮಹತ್ಯೆ
ತೆಲಂಗಾಣದಲ್ಲಿ ಮಹಿಳೆಯೊಬ್ಬರು ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತಾ(29) ಆತ್ಮಹತ್ಯೆ ಮಾಡಿಕೊಂಡವರು. ಮೃತ ಮಹಿಳೆ. ಆಕೆ ನಾಲ್ಕು ವರ್ಷಗಳ ಹಿಂದೆ ಪತಿ ಲಕ್ಷ್ಮಣ್ ಅವರನ್ನು ಕಳೆದುಕೊಂಡಿದ್ದು, ಏಳು ವರ್ಷ ಹಾಗೂ ಮೂರೂವರೆ ವರ್ಷದ
ಯಲ್ಲಾಪುರದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮಹಿಳೆಯ ಕೊಂದಾತ ಆತ್ಮಹತ್ಯೆ
ಯಲ್ಲಾಪುರದಲ್ಲಿ ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ರಂಜಿತಾ ಬನ್ಸೊಡೆ ಎಂಬ ಹಿಂದೂ ಯುವತಿಯ ಕೊಲೆ ಮಾಡಿ ಪರಾರಿಯಾಗಿದ್ದ ಮಹಮ್ಮದ್ ರಫೀಕ್ ಎಂಬಾತರಾಮಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಹಮ್ಮದ್ ರಫೀಕ್ ಕಾಳಮ್ಮನಗರದ ನಿವಾಸಿ, ಆರೋಪಿ ರಫೀಕ್ ಬಂಧನಕ್ಕಾಗಿ
ವೆನಿಜುವೆಲಾಗೆ ಹೋಗಬೇಡಿ: ಅಮೆರಿಕ ದಾಳಿ ಬಳಿಕ ಭಾರತೀಯರಿಗೆ ಕೇಂದ್ರ ಎಚ್ಚರಿಕೆ
ವೆನಿಜುವೆಲಾದ ಮೇಲೆ ಅಮೆರಿಕ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಬಂಧಿಸಿದ ಬಳಿಕ ಉಂಟಾಗಿರುವ ಬಿಕ್ಕಟ್ಟು ಪರಿಗಣಿಸಿ ಅಲ್ಲಿಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಕೇಂದ್ರ ಸರ್ಕಾರವು ಭಾರತೀಯರಿಗೆ ಎಚ್ಚರಿಕೆ ನೀಡಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಬೇಕು, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ.ಕ್ಯಾರಕಾಸ್‌ನಲ್ಲಿರುವ
ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲು: ಸಿಎಂ ಸಿದ್ದರಾಮಯ್ಯ ಆತಂಕ
ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲಿಸಲಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ
ಬಾಲಕನ ಮೇಲೆ ಆಟೊ ಚಾಲಕನಿಂದ ನಿರಂತರ ಲೈಂಗಿಕ ದೌರ್ಜನ್ಯ
ಹದಿಮೂರು ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಅರುವತ್ತು ವರ್ಷದ ಆಟೊ ಚಾಲಕನನ್ನು ಕೇರಳದ ನೆಡುಮಂಗಾಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಿಂದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ. ನೆಡುಮಂಗಾಡ್‌ನ ಶಿಯಾದ್ ಮೊಯ್ದೀನ್ ಎಂಬ ಆಟೋ ಚಾಲಕ ಅಕ್ಟೋಬರ್‌ನಿಂದಲೂ ಈ ಕೃತ್ಯ
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಸಿಎಂ
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ.
ಬ್ಯಾನರ್ ಗಲಾಟೆಯಲ್ಲಿ ಸಸ್ಪೆಂಡ್ ಆದ ಬಳ್ಳಾರಿ ಎಸ್ಪಿ ನೆಜ್ಜೂರ್ ಸುಸೈಡ್‌ಗೆ ಯತ್ನಿಸಿದ್ರಾ?
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಗಲಾಟೆ, ಹಿಂಸಾಚಾರದ ಬಳಿಕ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ನೇಹಿತನ
ಸ್ಕಿಲ್ ಇಂಡಿಯಾದಲ್ಲಿ ಶೇ 93 ಅಕೌಂಟ್ ನಕಲಿ, ಈ ಬಗ್ಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ: ಸಂತೋಷ್ ಲಾಡ್
ಸ್ಕಿಲ್ ಇಂಡಿಯಾದಲ್ಲಿ ಶೇ ೯೩ ಅಕೌಂಟ್ ನಕಲಿ ಇವೆ. ಈ ಬಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ. ಯಾರನ್ನು ಕೇಳಬೇಕು ಎಂಬುದೇ ಇಲ್ಲ. ಪ್ರಶ್ನೆ ಕೇಳಲು ಯಾರು ಇಲ್ಲ. ಅವರೇ ಪ್ರಶ್ನೆ ಅವರೇ ಉತ್ತರ. ಮಾಧ್ಯಮದವರನ್ನೂ ಕೇಳಲು ಬಿಡಲ್ಲ. ಮಾತೆತ್ತಿದರೆ ಕೃತಕ




