Featured
ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ
ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಚೆನ್ನೈ ಸೂಪರ್
ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್
ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ
ವಿಜಯೇಂದ್ರ, ಬಿಜೆಪಿ ಮುಖಂಡರ ಬಂಧನ
ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪ್ರಮುಖರು
ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್
ಬೆಂಗಳೂರು: ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಗೌರವಾನ್ವಿತ ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ
ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ
ಏಪ್ರಿಲ್ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಪಡಿಸ ಲಾಗಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಪ್ರೀಪೋನ್ ಆಗಿದೆ. ಏಪ್ರಿಲ್ 18 ಶುಕ್ರವಾರ ಗುಡ್
ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್ ಮೆಡಲ್ ವಿಜೇತ ಪೊಲೀಸ್: ಎಸಿಪಿಗೆ ದೂರು
ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ




