Featured
ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?
-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ ಇನ್ನೊಮ್ಮೆ ಶಿಸ್ತಿನ ಪಕ್ಷ ವಾಗಿ ಹೊರಹೊಮ್ಮಬಹುದೇ ಎನ್ನುವ ಪ್ರಶ್ನೆಗೆ ಉತ್ತರವು ನಿರೀಕ್ಷಿಸಿದಷ್ಟು ಸುಲಭ ಇರುವಂತೆ ಕಾಣುವುದಿಲ್ಲ. ಅಳೆದು ತೂಗಿ ಸುದೀರ್ಘ ಚಿಂತನೆಯ ನಂತರ ನೀಡಲಾದ ಈ ಔಷಧಿಯು
ನೀಟ್ ಪರೀಕ್ಷೆ ವಿನಾಯಿತಿ: ತಮಿಳುನಾಡು ಮನವಿ ತಿರಸ್ಕರಿಸಿದ ಕೇಂದ್ರ
ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯದ ಸ್ವಾಯತ್ತತೆ ನೀಡುವ ಉದ್ದೇಶದಿಂದ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ್ದ ಮಸೂದೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರಕಿಲ್ಲ. ನೀಟ್ ಪರೀಕ್ಷೆಯಿಂದ ವಿನಾಯಿತಿ ಕೋರಿದ್ದ ತಮಿಳುನಾಡಿನ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಡಿಎಂಕೆ ಸರ್ಕಾರವು ೨೦೨೧ರಲ್ಲಿ ನೀಟ್‌ಪರೀಕ್ಷೆಯಿಂದ ವಿನಾಯಿತಿ
ದಾವಣಗೆರೆ ಬಸ್ ನಲ್ಲಿ ಮಕ್ಕಳ ಎದುರೇ ತಾಯಿಯ ಸಾಮೂಹಿಕ ಅತ್ಯಾಚಾರ
ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಆರೋಪಿಗಳಾದ ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್
ಅಮೆರಿಕ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಘೋಷಿಸಿದ ಚೀನಾ
ಅಮೆರಿಕದ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಹಾಕುವುದಾಗಿ ಘೋಷಿಸುವ ಮೂಲಕ ಚೀನಾ ಅಮೆರಿಕದೊಂದಿಗೆ ತೆರಿಗೆ ಯುದ್ಧ ಸಾರಿದೆ. ತನ್ನ ಉತ್ಪನ್ನಗಳ ಮೇಲೆ ಶೇ.34ರಷ್ಟು ಪ್ರತಿತೆರಿಗೆ ಹಾಕಿದ ಅಮೆರಿಕದ ವಿರುದ್ಧ ಸಿಡಿದೆದ್ದಿರುವ ಚೀನಾ, ಕೆನಡಾ ಅಮೆರಿಕದ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ
ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ
ಹದಿಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಜೆ಼ಪ್ಟ್ ಫೌಂಡೇಶನ್ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಿ ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ ಎಂದು ಸುಪ್ರೀಂಕೋರ್ಟ್
ಜೇವರ್ಗಿಯಲ್ಲಿ ಲಾರಿಗೆ ಬಸ್ ಡಿಕ್ಕಿಯಾಗಿ ಐವರ ಸಾವು
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಶನಿವಾರ ನಸುಕಿನಜಾವ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ
ನಕಲಿ ಕಲಬೆರಕೆ ಪನೀರ್ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ
ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು
ಮುಂಬೈ ವಿರುದ್ಧ ಲಕ್ನೋಗೆ 12 ರನ್ ರೋಚಕ ಜಯ
ಲಕ್ನೋ: ಒತ್ತಡದ ನಡುವೆಯೂ ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ತವರಿನ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ ಗಳ ರೋಚಕ ಜಯ ಸಾಧಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
203 ಪೇರಿಸಿ ಇತಿಹಾಸ ಬರೆದ ಲಕ್ನೋ ಸೂಪರ್ ಜೈಂಟ್ಸ್: ಪಾಂಡ್ಯಗೆ 5 ವಿಕೆಟ್!
ಲಕ್ನೋ: ಆರಂಭಿಕರಾದ ಮಿಚೆಲ್ ಮಾರ್ಷ್ ಮತ್ತು ಏಡಿಯನ್ ಮಾರ್ಕರಂ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 204 ರನ್ ಗುರಿ ಒಡ್ಡಿದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಎಲ್ ಎಸ್ ಜಿ 200ಕ್ಕಿಂತ
ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಕೆಆರ್ ನಗರದ ಮಹಿಳೆಯೊಬ್ಬರನ್ನು ಅಪಹರಣ ಪ್ರಕರಣದ ಸಂಬಂಧ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಪತ್ನಿ ಭವಾನಿಗೆ ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಪ್ರವೇಶಿಸದಂತೆ




