Menu

ಇಂದೋರ್‌ ಕಲುಷಿತ ನೀರು: ಆರು ತಿಂಗಳ ಮಗು ಸೇರಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಆರು ತಿಂಗಳ ಮಗುವೂ ಸೇರಿದೆ. 1400 ಜನ ಅಸ್ವಸ್ಥರಾಗಿದ್ದು, ಇಂದೋರ್‌ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅಮಾನತು ಮಾಡಿದ್ದಾರೆ. ಕುಡಿಯುವ ನೀರಿನ ಪೈಪ್‌ ಒಡೆದು ಹೋಗಿ ಶೌಚಾಲಯದ ನೀರು ಬೆರೆತು ಸಂಪೂರ್ಣ ನೀರು ಕಲುಷಿತಗೊಂಡ ಪರಿಣಾಮ, ಒಂಬತ್ತು ದಿನದಲ್ಲಿ 1400ಕ್ಕೂ ಹೆಚ್ಚಿನ ಜನರು ಅಸ್ವಸ್ಥಗೊಂಡು, 272ಕ್ಕೂ ಹೆಚ್ಚಿನ ಜನರು ಚಿಕಿತ್ಸೆ

ಅಶ್ಲೀಲ ಪೋಟೊ, ವೀಡಿಯೊ, ಕಂಟೆಂಟ್‌: ಎಕ್ಸ್‌ನ Grok AIಗೆ ಖಡಕ್‌ ಎಚ್ಚರಿಕೆಯೊಂದಿಗೆ ಕೇಂದ್ರ ನೋಟಿಸ್‌

ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಎಲಾನ್‌ ಮಸ್ಕ್‌ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ನ AI ಅಪ್ಲಿಕೇಶನ್ ಗ್ರೋಕ್‌ನಿಂದ ಶೇರ್‌ ಆಗುತ್ತಿರುವ

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿ: ಮೆಕಾನಿಸಂ ಎಲ್ಲಿ ?

ತಮಿಳುನಾಡು, ಅಂಧ್ರ ಪ್ರದೇಶದಲ್ಲಿ ಸರ್ಕಾರಿ ನೌಕರಿ ನೇಮಕಾತಿ ವಿಷಯದಲ್ಲಿ ಹಲವು ಹತ್ತು ಸುಧಾರಣೆಗಳು ಜಾರಿಯಲ್ಲಿವೆ. ಈ ರಾಜ್ಯಗಳ ನೇಮಕ ಪ್ರಕ್ರಿಯೆ ಸುಗಮ ಮತ್ತು ಸರಳವಾಗಿದ್ದು ಜನಮೆಚ್ಚುಗೆಯನ್ನೂ ಪಡೆದಿವೆ. ಆದರೆ ಕರ್ನಾಟಕದಲ್ಲಿ ಪ್ರತಿಯೊಂದು ನೇಮಕಾತಿಯೂ ವಿವಾದಕ್ಕೆ ಸಿಲುಕಿ ಕೋರ್ಟ್ ಮತ್ತು ಟ್ರಿಬೂನಲ್‌ನಲ್ಲಿ ವರ್ಷಾನುಗಟ್ಟಳೆ

ಇಂದಿನಿಂದ ಒಂದು ವಾರ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ ಹೆಣ್ಣೂರು ರೋಡ್ ಉಪ-ಕೇಂದ್ರದ ವ್ಯಾಪ್ತಿಯ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಒಂದು ವಾರ ವಿದ್ಯುತ್ ವ್ಯತ್ಯಯ ಇರುತ್ತದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿದ್ದು, ಇಂದಿನಿಂದ ಜನವರಿ 10ರವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು

ನೈಸ್ ವಿರುದ್ದ ಕ್ರಮ: ಡಿಕೆಶಿ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ

ಡಿಸಿಎಂ ಡಿ.ಕೆ. ಶಿವಕುಮಾರ್ ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು  ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ

ಸಿಡ್ನಿ: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ. 39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 16 ಶತಕ

ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಬಳ್ಳಾರಿ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅಮಾನತು

ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ. ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ

ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ

ಸಿಇಟಿ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ