Menu

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್‌ ಮಾಡಿರುವ ಇಬ್ಬರ ಬಂಧನ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್‌ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್​​ಗಳು ಬಂದಿದ್ದವು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. ಈಗ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀರು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಂಗಳೂರಿನ

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ

ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್

ಆಸ್ತಿಗಾಗಿ ಐಎಎಫ್ ನಿವೃತ್ತ ಉದ್ಯೋಗಿಯನ್ನು ಕೊಲೆ ಮಾಡಿಸಿದ ಪುತ್ರರು

ಉತ್ತರ ಪ್ರದೇಶದ ಘಾಜಿಯಾಬಾದ್​​ನ ಬಾಗ್‌ಪತ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿಯೊಬ್ಬರನ್ನು ಅವರ ಮಕ್ಕಳೇ ಗುಂಡಿಕ್ಕಿ ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಹೊರ ಬಂದಿದೆ. ಆಸ್ತಿಗಾಗಿ ಮಕ್ಕಳು ಈ ಕೊಲೆ ಮಾಡಿಸಿರುವುದಾಗಿ ಪೊಲೀಸರು

ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್

ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್‌ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ

ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ

ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್​​ನಿಂದ ದಾಳಿ ಮಾಡಿದ್ದಾರೆ, ಆತ

ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್‌ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ

ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್‌ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು

ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್‌ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ

ಕೋವಿಡ್ ಭ್ರಷ್ಟರ ಹೆಸರನ್ನು ಸರ್ಕಾರ ಬಹಿರಂಗಪಡಿಸಲಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಕೋವಿಡ್ ಸಮಯದಲ್ಲಿ ಭ್ರಷ್ಟ ಅಧಿಕಾರಿಗಳು ಮತ್ತು ಅಂದಿನ ಮಂತ್ರಿಗಳ ಕೈಚಳಕದಿಂದ ಕೈಲಾಗದಂತಹ ಸಾವಿರಾರು ಮಂದಿ ಆಮ್ಲಜನಕದ ಸಿಲಿಂಡರ್ ಮತ್ತು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪ್ರಾಣ ತ್ಯಜಿಸಿದರು! ಇಂತಹವರನ್ನು ಶಿಕ್ಷೆಗೆ ಗುರಿಪಡಿಸಲು ಸಿದ್ದರಾಮಯ್ಯ ಸರ್ಕಾರ ಮೀನ- ಮೇಷ ಎಣಿಸುವ ಅಗತ್ಯವಿಲ್ಲ . ಸರ್ಕಾರಕ್ಕೆ

ನನ್ನ ಫಿನಿಶ್‌ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ

ಶಾಸಕ ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ