Tuesday, November 25, 2025
Menu

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್

ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್

25,000 ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮುಖಭಂಗ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ನೇಮಕ ಮಾಡಿದ್ದ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪಶ್ಚಿಮ ಬಂಗಾಳದ ಸ್ಕೂಲ್ ಸರ್ವಿಸ್

ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್‌ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ

ಮ್ಯಾನ್ಮರ್ ನಲ್ಲಿ ಮತ್ತೆ ಕಂಪಿಸಿದ ಭೂಮಿ: 30000 ದಾಟಿದ ಸಾವಿನ ಸಂಖ್ಯೆ

ಕಳೆದ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಿಂದ ತತ್ತರಿಸಿರುವ  ಮ್ಯಾನ್ಮರ್ ನಲ್ಲಿ ಸಾವಿನ ಸಂಖ್ಯೆ 3000 ಮೀರಿದ್ದು,  ಬುಧವಾರ ಮತ್ತೆ 5.6 ತೀವ್ರತೆಯ ಭೂಕಂಪನ ಸಂಭವಿಸಿದೆ. ಶುಕ್ರವಾರ ಸಂಭವಿಸಿದ 7.7 ಮತ್ತು 6.8 ತೀವ್ರತೆಯ ಭೂಕಂಪನದಿಂದ ಮ್ಯಾನ್ಮರ್ ಮತ್ತು ಬ್ಯಾಂಕಾಕ್ ತತ್ತರಿಸಿತ್ತು. ದುರಂತ

600 ಉದ್ಯೋಗಿಗಳನ್ನು ವಜಾಗೊಳಿಸಿದ ಝೊಮಾಟೊ

ಝೊಮಾಟೊದಲ್ಲಿ  ಎಐ ಘಟಕದ ಪ್ರಾರಂಭಗೊಂಡ ಬಳಿಕ  600 ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಈ ಬೆಳವಣಿಗೆ ಭವಿಷ್ಯದ ಉದ್ಯೋಗಾವಕಾಶಗಳು ಮತ್ತು ತಂತ್ರಜ್ಞಾನದ ಪ್ರಭಾವದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಝೊಮಾಟೊ ಸಂಸ್ಥೆಯು ಗ್ರಾಹಕ ಸೇವೆ, ಡೇಟಾ ವಿಶ್ಲೇಷಣೆ ಮತ್ತು ಕಾರ್ಯಾಚರಣೆಗಳಂತಹ ವಿವಿಧ ವಿಭಾಗಗಳಲ್ಲಿ ಎಐ

ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ

ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

ರೈಲಿನಿಂದ ಎಸೆದ ನೀರಿನ ಬಾಟಲಿ ಎದೆಗೆ ಬಡಿದು ಬಾಲಕ ಸಾವು

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ರೈಲಿನಿಂದ ಪ್ರಯಾಣಿಕರು ಎಸೆದ ನೀರಿನ ಬಾಟಲಿ ಹಳಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕನ ಎದೆಗೆ ಬಡಿದು ಮೃತಪಟ್ಟಿದ್ದಾನೆ. 14 ವರ್ಷದ ಬಾದಲ್ ಸಂತೋಷ್‌ಭಾಯ್ ಠಾಕೂರ್ ಮೃತ ಬಾಲಕ. ಸ್ನೇಹಿತನ ಜೊತೆ ರೈಲ್ವೆ ಹಳಿ ಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಅಣ್ಣನೊಂದಿಗೆ ತೆರಳುತ್ತಿದ್ದ ಬಿಹಾರ ಯುವತಿಯ ಅಪಹರಿಸಿ ರೇಪ್‌

ಬೆಂಗಳೂರು ಕೆಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಬುಧವಾರ ಮಧ್ಯರಾತ್ರಿ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ಕಿರಾತಕರು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ

ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ

ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.  ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ

ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು

ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು