Tuesday, November 25, 2025
Menu

ಬೆಂಗಳೂರಿನಲ್ಲಿ ಅಣ್ಣನೊಂದಿಗೆ ತೆರಳುತ್ತಿದ್ದ ಬಿಹಾರ ಯುವತಿಯ ಅಪಹರಿಸಿ ರೇಪ್‌

ಬೆಂಗಳೂರು ಕೆಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಬುಧವಾರ ಮಧ್ಯರಾತ್ರಿ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ಕಿರಾತಕರು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. ಮಹದೇವಪುರ ಕಡೆಗೆ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್​​

ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ

ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.  ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ

ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು

ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು

ಚಿನ್ನ ಕಳ್ಳಸಾಗಣೆ ಪ್ರಕರಣದ ರನ್ಯಾ ರಾವ್‌ಗೆ ಪತಿಯಿಂದ ವಿಚ್ಛೇದನ ಅರ್ಜಿ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿರುವ  ನಟಿ ರನ್ಯಾ ರಾವ್‌ಗೆ  ವಿಚ್ಛೇದನ ನೀಡಲು ಮುಂದಾಗಿ ಪತಿ ಜತೀನ್ ಹುಕ್ಕೇರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಸಾಕಷ್ಟು ಮನಸ್ತಾಪಗಳು ಇರುವುದಾಗಿ ಈ ಹಿಂದೆ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಛೇದನ

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಬುಧವಾರ ಮಧ್ಯರಾತ್ರಿ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆ  ಚರ್ಚೆ ನಡೆಯಿತು. ನಂತರ 2 ಗಂಟೆ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆಗೆ ಮಸೂದೆಗೆ ಸದನ  ಸಮ್ಮತಿಸಿದೆ. ಮಸೂದೆ

ತವರಿನಲ್ಲಿ ಮುಗ್ಗರಿಸಿದ ಆರ್ ಸಿಬಿ: ಗುಜರಾತ್ 8 ವಿಕೆಟ್ ಜಯಭೇರಿ

ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ

24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

IPL 2025: ಕುಸಿದ ಆರ್ ಸಿಬಿಗೆ ಆಸರೆಯಾದ ಲಿವಿಂಗ್ ಸ್ಟನ್!

ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ