Tuesday, November 25, 2025
Menu

24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಿಎಂ 12ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ಸಲ್ಲಿಸಿದರು. ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ

IPL 2025: ಕುಸಿದ ಆರ್ ಸಿಬಿಗೆ ಆಸರೆಯಾದ ಲಿವಿಂಗ್ ಸ್ಟನ್!

ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ

ಲೋಕಸಭೆಯಲ್ಲಿ ವಿವಾದಾಸ್ಪದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಗದ್ದಲ, ಕೋಲಾಹಲದ ನಡುವೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಲೋಕಸಭಾ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು

ಐಪಿಎಲ್ ಟಿ-20: ಟಾಸ್ ಗೆದ್ದು ಆರ್ ಸಿಬಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಗುಜರಾತ್

ತವರಿನಲ್ಲಿ ಮೊದಲ ಐಪಿಎಲ್ ಟಿ-20 ಪಂದ್ಯ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಸೋತು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ರನ್

ನಟಿ ರನ್ಯಾ ರಾವ್ ಗೆ ವಿಚ್ಛೇದನ ಕೋರಿ‌ ಪತಿ ಜತಿನ್ ಕೋರ್ಟ್ ಗೆ ಅರ್ಜಿ

ಬೆಂಗಳೂರು:ಅಕ್ರಮ ಚಿನ್ನ ಸಾಗಾಣೆ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಿಜಿಪಿ ಮಲಮಗಳು ನಟಿ ರನ್ಯಾ ರಾವ್ ರಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯಿಂದ

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ: ಹೆಚ್​.ವಿಶ್ವನಾಥ್​ ಒತ್ತಾಯ

ಮೈಸೂರು: ಸಿದ್ದರಾಮಯ್ಯ ಮೂಲ ಕಾಂಗ್ರೆಸಿಗ ಅಲ್ಲ. ಡಿ.ಕೆ.ಶಿವಕುಮಾರ್​ ಅವರು ಮೂಲ ಕಾಂಗ್ರೆಸ್​.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗುತ್ತದೆ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು,

ಬ್ಯಾಟ್ ಮನ್ ಫಾರೇವರ್ ಚಿತ್ರದ ಹೀರೋ ವಲ್ ಕಿಲ್ಮೇರ್ ನಿಧನ

ಲಾಸ್ ಏಂಜಲೀಸ್: ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬ್ಯಾಟ್ ಮನ್ ಫಾರೇವರ್ ಚಿತ್ರದ ಖ್ಯಾತಿಯ ನಟ ವಲ್ ಕಿಲ್ಮೇರ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಏಪ್ರಿಲ್ 1ರಂದು ವಲ್ ಕಿಲ್ಮೇರ್ ಅಸುನೀಗಿದ್ದಾರೆ ಎಂದು

ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ

ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ