Tuesday, November 25, 2025
Menu

ಛತ್ತೀಸಗಢದಲ್ಲಿ 16 ನಕ್ಸಲರ ಎನ್ ಕೌಂಟರ್

ಛತ್ತೀಸಗಢದ ದಾಂತೇವಾಡದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 16 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೇರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತ್ಯೆಯಾಗಿದ್ದಾರೆ. ಶುಕ್ರವಾರ (ಮಾ.28) ರಾತ್ರಿ ಈ ಪ್ರದೇಶದಲ್ಲಿ ಮಾವೋವಾದಿಗಳ ಇರುವ ಮಾಹಿತಿ ಆಧರಿಸಿ ಪೊಲೀಸರು ನಡೆಸಿದ ಕಾರ್ಯಾಚರಣೆವೇಳೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಜವಾನರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ ೨೯ರಂದು

ಕ್ಷೇತ್ರ ಮರುವಿಂಗಡಣೆಗೆ ಜಾರ್ಖಂಡ್ ಸ್ಪಷ್ಟ ವಿರೋಧ

ರಾಂಚಿ: ಸರ್ಕಾರ ಉಳಿಯಲಿ ಅಥವಾ ಹೋಗಲಿ, ಯಾವುದೇ ಸಂದರ್ಭದಲ್ಲೂ ಕೇಂದ್ರದ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತರಲು ಬಿಡುವುದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿಂದು ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಸೇರಿದಂತೆ

ಕ್ರಿಷ್-4 ಚಿತ್ರಕ್ಕೆ ಹೃತಿಕ್ ರೋಷನ್ ನಿರ್ದೇಶನ: ರಾಕೇಶ್ ರೋಷನ್ ಘೋಷಣೆ

ಸೂಪರ್ ಹಿಟ್ ಸರಣಿ ಚಿತ್ರವಾದ ಕ್ರಿಷ್-4 ಚಿತ್ರವನ್ನು ನಾಯಕ ಹೃತಿಕ್ ರೋಷನ್ ನಿರ್ದೇಶಿಸಲಿದ್ದಾರೆ ಎಂದು ತಂದೆ ಹಾಗೂ ಹಿರಿಯ ನಿರ್ದೇಶಕ ರಾಕೇಶ್ ರೋಷನ್ ಘೋಷಿಸಿದ್ದಾರೆ. ಕ್ರಿಷ್-4 ಚಿತ್ರಕ್ಕೆ ರಾಕೇಶ್ ರೋಷನ್ ಮತ್ತು ಯಶ್ ರಾಜ್ ಪರಸ್ಪರ ಕೈ ಜೋಡಿಸಿದ್ದಾರೆ. ಇದಕ್ಕೂ ಮೊದಲು

ಪ್ರಬಲ ಭೂಕಂಪನ: ಮ್ಯಾನ್ಮರ್, ಥಾಯ್ಲೆಂಡ್ ನಲ್ಲಿ 1000ಕ್ಕೇರಿದ ಸಾವಿನ ಸಂಖ್ಯೆ

ಮ್ಯಾನ್ಮರ್ ಮತ್ತು ಥಾಯ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನಕ್ಕೆ ಬಲಿಯಾದವರ ಸಂಖ್ಯೆ 1000 ದಾಟಿದ್ದು, 2500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಸಂಭವಿಸಿದ 2 ಬಾರಿಯ ಭೂಕಂಪನದಲ್ಲಿ ಮೊದಲ ಬಾರಿ ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹಾಗೂ ನಂತರ 6.8ರ ತೀವ್ರತೆ

ತವರಿನ ಹುಲಿ ಚೆನ್ನೈಗೆ ಹೀನಾಯ ಸೋಲುಣಿಸಿದ ಆರ್ ಸಿಬಿ!

ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್

ಐಪಿಎಲ್ 2025: ಚೆನ್ನೈಗೆ 197 ರನ್ ಗುರಿ ನೀಡಿದ ಆರ್ ಸಿಬಿ

ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ

ಸೈಬರ್ ವಂಚಕರ ಬೆದರಿಕೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ವಿಡಿಯೋ ಕಾಲ್ ಮಾಡಿ ನಗ್ನ ‌ಚಿತ್ರಗಳಿವೆ ಎನ್ನುವ ಸೈಬರ್ ವಂಚಕರ ಬೆದರಿಕೆಯಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಖಾನಾಪುರ ‌ತಾಲೂಕಿನ ಬೀಡಿ ಗ್ರಾಮದಲ್ಲಿ ‌ನಡೆದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಪಾವಿಯಾ ನಜರತ್

ಮಚ್ಚಿಡಿದು ರೀಲ್ಸ್ ಮಾಡಿದ್ದ ರಜತ್ ವಿನಯ್ ಗೆ ಜಾಮೀನು

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಬಳಸಿದ ಬಂಧಿತರಾಗಿರುವ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಗಳಾದ ರಜತ್‌, ವಿನಯ್‌ ಗೌಡ ಅವರಿಗೆ ಜಾಮೀನು ನೀಡಿ ನಗರದ ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ. ಬಿಗ್‌ಬಾಸ್‌ 11 ನೇ ಸೀಸನ್‌ನ ಸ್ಪರ್ಧಿಗಳಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ

ಆರ್ಥಿಕವಾಗಿ ದುರ್ಬಲರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ವಂಡರ್ ಲಾಗೆ 25 ವರ್ಷದ ಸಂಭ್ರಮ: ದೇಶದ ಅತೀ ದೊಡ್ಡ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣ

ಬೆಂಗಳೂರು: ದೇಶದ ಅತಿದೊಡ್ಡ ಮನರಂಜನಾ ಪಾರ್ಕ್ ಸರಪಳಿಯಾದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ 25 ವರ್ಷ ಪೂರೈಸುತ್ತಿರುವ ಸಮಯದಲ್ಲಿ ದೇಶದ ಅತಿದೊಡ್ಡ ಎಲ್ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣಗೊಳಿಸಿದೆ ಸುಮಾರು 35 ಕೋಟಿ ರೂ.