Menu

ರಾಜ್ಯದಲ್ಲಿ ಡ್ರಗ್ಸ್‌ ದಂಧೆ ನಿಗ್ರಹಕ್ಕೆ ಕಾಂಗ್ರೆಸ್‌ ಸರ್ಕಾರ ವಿಫಲ: ಆರ್‌ ಅಶೋಕ ಕಿಡಿ

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ “ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ” ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ @DrParameshwara  ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ

ಚಲಿಸುತ್ತಿದ್ದ ಕಾರಿನಲ್ಲೇ ಸಿಇಒ ಸೇರಿ ಮೂವರಿಂದ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್‌ ರೇಪ್‌

ಡ್ರಾಪ್‌ ನೆಪದಲ್ಲಿ ಕರೆದು ಚಲಿಸುತ್ತಿದ್ದ ಕಾರಿನಲ್ಲೇ ಕಂಪನಿ ಸಿಇಒ ಸೇರಿದಂತೆ ಮೂವರು ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ರಾಜಸ್ಥಾನದ ಉದಯ್‌ಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್

ಮಹಾರಾಷ್ಟ್ರ ANTF ದಾಳಿ: ಬೆಂಗಳೂರಿನಲ್ಲಿ ನಾಲ್ಕು ಡ್ರಗ್ಸ್‌ ಫ್ಯಾಕ್ಟರಿ, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಪತ್ತೆ

ಮಹಾರಾಷ್ಟ್ರದ ಡ್ರಗ್ಸ್‌ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್

ವಿವಾಹಿತನ ಲಿವ್‌ ಇನ್‌ ರಿಲೇಷನ್‌ಶಿಪ್‌: ಯುವತಿಯಿಂದ ಹಣ, ಚಿನ್ನ ಲೂಟಿ, ಆಕೆ ತಂಗಿ ಮೇಲೂ ರೇಪ್‌

ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು, ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದಾತ ಬೆದರಿಸಿ ಆಕೆಯಿಂದ 37 ಲಕ್ಷ ರೂ. ಪಡೆದು ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದು, ಆಕೆ ತಂಗಿ ಮೇಲೂ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಂಗಳೂರಿನ ಬಾಗಲಗುಂಟೆ ಪೊಲೀಸ್

ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್

“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಕವಲುದಾರಿಯಲ್ಲಿ ದೋಸ್ತಿಗಳ ರಾಜಕೀಯ ಮೈತ್ರಿ

ದೇಶದಲ್ಲಿಂದು ಮೈತ್ರಿ ರಾಜಕಾರಣ ಅನಿವಾರ್ಯ. ಆದರೆ ಇದನ್ನು ಯಾವ್ಯಾವ ಸಮಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಮತ್ತು ಮುರಿಯಬೇಕೆಂಬ ತೀರ್ಮಾನಗಳಿಗೆ ದೇವೇಗೌಡ, ನಿತೀಶ್‌ಕುಮಾರ್ ಶರತ್ ಪವಾರ್ ಮತ್ತು ಚಂದ್ರಬಾಬು ನಾಯಡು ಅವರೇ ಸಾಟಿ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕವಲುದಾರಿಯಲ್ಲಿದೆ ! ಮಾಜಿ

ಬಸವನಗುಡಿ ಅವರೆಬೇಳೆ ಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ!

ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಬಸವನಗುಡಿ ಅವರೇಬೇಳೆ ಮೇಳದ 26ನೇ ಆವೃತ್ತಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಅವರೇಬೇಳೆ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, “ಹಣ್ಣುಗಳ ರಾಜ ಮಾವು ಹೇಗೋ ಅದೇ ರೀತಿ ಕಾಳುಗಳ ರಾಜ ಅವರೆಕಾಳು. ವಿಶೇಷವಾಗಿ

ಚಾಮರಾಜನಗರ ಅರಣ್ಯ ಸಿಬ್ಬಂದಿ ಹುಲಿ ದಾಳಿಗೆ ಬಲಿ!

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ

ಕಿತ್ತೋಗಿರೋ ಕಮೆಂಟ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ಅಭಿಮಾನಿಗಳ ಕಮೆಂಟ್ ಕುರಿತು ಸುದೀಪ್ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು. ಅವರ ಬಗ್ಗೆ ಮಾತನಾಡಿದರೆ ನಾವು ಚೀಪ್ ಆಗುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಮಾರ್ಕ್ ಚಿತ್ರದ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರಿ ಸಾನ್ವಿ ಬಗ್ಗೆ

24 ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ ಕರೆದೊಯ್ದ ಕೊಪ್ಪಳದ ಶಿಕ್ಷಕ!

ವೈಯಕ್ತಿಕ ಖರ್ಚಿನಿಂದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳು ಸೇರಿದಂತೆ 40 ಮಂದಿಗೆ ಮುಖ್ಯೋಪಾಧ್ಯಾಯ 2 ದಿನಗಳ ವಿಮಾನ ಪ್ರವಾಸ ಆಯೋಜಿಸಿ ಮಾದರಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಬಹದ್ದೂರು ಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ