Menu

ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಸಂಸದ ಜೋಶಿ ಮನವಿ

ಬೆಂಗಳೂರು ಮತ್ತು ಪುಣೆ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ,

ಜೇನುನೊಣ ದಾಳಿಯಿಂದ ಮಕ್ಕಳ ರಕ್ಷಿಸಿ ಜೀವ ತೆತ್ತ ಅಂಗನವಾಡಿ ಕಾರ್ಯಕರ್ತೆ

ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೇನುನೊಣ ದಾಳಿಯಿಂದ ಮಕ್ಕಳ ಪ್ರಾಣ ರಕ್ಷಿಸಿ ತನ್ನ ಜೀವವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗನವಾಡಿಯ ಕಾರ್ಯಕರ್ತೆಯ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿ, ತ್ಯಾಗದಿಂದ 20 ಮಕ್ಕಳು ಪ್ರಾಣಾಪಾಯದಿಂದ

ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ

ಕರ್ನಾಟಕಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಿ: ಕೇಂದ್ರಕ್ಕೆ ಸಂಸದ ಸಯ್ಯದ್ ನಾಸೀರ್ ಆಗ್ರಹ

15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದನ್ನು ಬಿಡುಡೆ ಮಾಡಬೇಕು ಎಂದು ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್‌ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್‌ ಹುಸೇನ್‌, 15ನೇ ಹಣಕಾಸು

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು, ಮನರೇಗಾ ಚರ್ಚೆ ನಡೆಯದಂತೆ ಡ್ರಾಮಾ: ಡಿಕೆ ಶಿವಕುಮಾರ್

ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಿಡಿಕಾರಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆಗೆ ಭಾರತ ಬದ್ಧ: ಕ್ಯಾರೋಲಿನ್ ಲೀವಿಟ್

ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಸಾರಿಗೆ, ಇಂಧನ ಮತ್ತು ಕೃಷಿ ಕ್ಷೇತ್ರಗಳನ್ನು ಒಳಗೊಂಡಂತೆ ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆ ಮಾಡಲು ಹಾಗೂ ರಷ್ಯಾದಿಂದ ತೈಲ ಖರೀದಿಸದಿರಲು ಭಾರತ ಬದ್ಧವಾಗಿದೆ ಎಂದು ವೈಟ್‌ ಹೌಸ್‌ ಪ್ರೆಸ್‌ ಸೆಕ್ರಟರಿ ಕ್ಯಾರೋಲಿನ್ ಲೀವಿಟ್

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್

ನಮ್ಮ ಮೆಟ್ರೊ ಟಿಕೆಟ್‌ ದರ ಶೇ5 ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿ

ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿಸಿದ್ದು, ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಸಿಗಬೇಕಿದೆ. ಕಳೆದ ವರ್ಷ ಮೆಟ್ರೋ ಟಿಕೆಟ್‌ ದರ ಏರಿಕೆಯಿಂದ ಬೇಸತ್ತಿರುವ ಪ್ರಯಾಣಿಕರು ಮತ್ತೆ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಬಿಎಂಆರ್‌ಸಿಎಲ್

ವ್ಯಕ್ತಿಯ ಕೊಲೆ: ಕಮಲಾಕರ ಭಟ್‌ ಸೇರಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಿದ್ದಾಪುರದಲ್ಲಿ ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದ ಸುಚಿತ್ರಾ, ಲೋಕನಾಥ್, ಕಮಲಾಕರ ಭಟ್ ಮತ್ತು ಆಕಾಶ್ ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್​ಸಿ ಕೋರ್ಟ್​ ಆದೇಶ ಮಾಡಿದೆ. ಈ ಕೊಲೆ ಪ್ರಕರಣಕ್ಕೆ ಸಾರ್ವಜನಿಕ ವಲಯದಲ್ಲೂ