Menu

ಹೆಚ್‌ಡಿ ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ: ಶೇ18 ತಂಬಾಕು ಅಬಕಾರಿ ಸುಂಕ ವಾಪಸ್‌

ಕೇಂದ್ರ ಸಚಿವ ಹೆಚ್‌ಡಿ  ಕುಮಾರಸ್ವಾಮಿ ಅವರ ಮನವಿಗೆ ಪ್ರತಿಕ್ರಿಯಿಸಿರುವ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು  ತಂಬಾಕು ಮೇಲೆ ವಿಧಿಸಲಾಗಿದ್ದ ಶೇ 18ರ ಅಬಕಾರಿ ಸುಂಕ ವಾಪಸ್‌ ಪಡೆದಿದ್ದಾರೆ. ತಂಬಾಕಿನ ಮೇಲೆ ಶೇ 18 ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು 

ಆನ್‌ಲೈನ್‌ ಗೇಮ್‌ ಬೇಡವೆಂದು ಬಯ್ದಿದ್ದಕ್ಕೆ ಮೂವರು ಸೋದರಿಯರು ಸುಸೈಡ್‌

ಆನ್‌ಲೈನ್‌ ಗೇಮ್‌ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಗದರಿದಕ್ಕೆ ಮೂವರು ಸೋದರಿಯರು ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪಖಿ (12),

ಅಪರಿಚಿತರಿಂದ ಮುಅಮ್ಮರ್ ಗಡಾಫಿಯ ಪುತ್ರ ಸೈಪ್‌ಗೆ ಗುಂಡಿಕ್ಕಿ ಹತ್ಯೆ

ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಅಪರಿಚಿತ ಬಂದೂಕುಧಾರಿಗಳು ಜಿಂಟಾನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2021ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯತ್ನಿಸಿದ್ದ ಸೈಪ್‌ಗೆ ತೀವ್ರ ವಿರೋಧ ಎದುರಾಗಿತ್ತು. 53 ವರ್ಷದ ಸೈಫ್ ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ

‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಹಾವನೂರು ಕಾರ್ಣಿಕೋತ್ಸವ ದೈವವಾಣಿ

‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂದು ಹಾವನೂರು ಗ್ರಾಮದಲ್ಲಿ ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವದಲ್ಲಿ ಆನಂದ ಬಿಲ್ಲರ ಹೆಸರಿನ ಗೊರವಯ್ಯ ದೈವವಾಣಿ ನುಡಿದಿದ್ದಾರೆ. ‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂಬ ದೈವವಾಣಿಯನ್ನು ಪ್ರಸ್ತಕ ವರ್ಷ

ಸಿರಿಗೆರೆ ಮಠದ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ  ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ

ಚಿತ್ರದುರ್ಗ: ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಅಧೀನದಲ್ಲಿರುವ ಸಿರಿಗೆರೆಯ ಶ್ರೀ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯ  ಆರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  ಶಿಕ್ಷಕ ಎಂ. ರಂಗಣ್ಣ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆರೋಪಿ ಎಂ.ರಂಗಣ್ಣ ಸಿರಿಗೆರೆಯ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆಯ ಆಡಿಯೊ ಮಾಹಿತಿ ಸದನದ ಮುಂದಿಟ್ಟ ಆರ್‌ ಅಶೋಕ

ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ ಮಂಜೂರಾತಿಗೆ ಲಂಚ, ವರ್ಗಾವಣೆ ಮಾಡಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಯೋಗಳು ಬಿಡುಗಡೆಯಾಗಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. ಆದ್ದರಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ

ವಾಟ್ಸಾಪ್‌ ಪ್ರೈವೇಟ್‌ ಡೇಟಾ ಶೇರಿಂಗ್‌: ಭಾರತದಿಂದ ಹೊರ ಹೋಗಿ ಎಂದ ಸುಪ್ರೀಂ

ಬಳಕೆದಾರರ ದತ್ತಾಂಶ ಹಂಚಿಕೆ ಮತ್ತು ಖಾಸಗಿತನದ ಉಲ್ಲಂಘನೆ ಸಂಬಂಧ ಸುಪ್ರೀಂ ಕೋರ್ಟ್ ವಾಟ್ಸಾಪ್‌ ನೀತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದ ನಿಯಮಗಳನ್ನು ಅನುಸರಿಸದಿದ್ದರೆ ಭಾರತದಿಂದ ಹೊರಗೆ ಹೋಗಿ ಎಂದು ಮೆಟಾಗೆ ಸೂಚಿಸಿದೆ. ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾ

ಸಾಗರ ಮಾರಿಕಾಂಬ ಜಾತ್ರೆ: ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಸಾಗರ ಮಾರಿಕಾಂಬ ದೇವಿ ಜಾತ್ರೆಯ ಪ್ರಯುಕ್ತ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳೀಯ ಸರ್ಕಾರಿ

ಮನರೇಗಾ ಕಾಯ್ದೆ ಮರುಸ್ಥಾಪನೆಗೆ ಒತ್ತಾಯಿಸಿ ಸದನದಲ್ಲಿ ನಿರ್ಣಯ ಮಂಡನೆ

ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ ಮತ್ತು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA)’ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ   ಸಿಎಂ ಸಿದ್ದರಾಮಯ್ಯ

ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ: ಮಹಿಳೆಯ ಪತಿ ದೂರು ನೀಡಿದ್ದಕ್ಕೆ ಹಲ್ಲೆ, ಒಬ್ಬನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಸೇರಿ