Menu

10 ವರ್ಷದ ಹಿಂದೆ ತಾಯಿಯೊಂದಿಗೆ ಎಸ್ಕೇಪ್‌ ಆಗಿದ್ದವನ ಕೊಲೆಗೈದ ಯುವಕ

ಹತ್ತು ವರ್ಷದ ಹಿಂದೆ ಅನೈತಿಕ ಸಂಬಂಧ ಬೆಳೆಸಿ ಮಹಿಳೆಯೊಂದಿಗೆ ಪರಾರಿಯಾಗಿದ್ದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ. 10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಕೊಲ್ಹಾಪುರಕ್ಕೆ ಪರಾರಿಯಾಗಿದ್ದ. ಆಗ ಆರೋಪಿ ಈರಯ್ಯನಿಗೆ 18 ವರ್ಷ. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನು ಕೊಲ್ಹಾಪುರದಲ್ಲಿ

“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ

ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್​ಲಾರ್ಡ್’ ಆಗಿದ್ದು, ಕೋಡಿಹಳ್ಳಿ

ಸ್ನೇಹಿತನ ಪತ್ನಿ ಜತೆ ಸಲುಗೆ: ಗೆಳೆಯನಿಂದಲೇ ವ್ಯಕ್ತಿ ಕೊಲೆ

ಬಾದಾಮಿ ತಾಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ಸ್ನೇಹಿತನ ಪತ್ನಿ ಜತೆ ಸಲುಗೆ, ಫೋನ್ ಸಂಪರ್ಕದಲ್ಲಿದ್ದ ಕಾರಣಕ್ಕೆ ವ್ಯಕ್ತಿಯನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಸ್ನೇಹಿತ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ಗೆಳೆಯನೇ ಕೊಲೆಗೈದಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ

ಮಹಡಿಯಿಂದ ಬಿದ್ದು ಬಾಲಕ ಸಾವು: ಮದ್ಯ ಕುಡಿಸಿದ ಕಂಪೆನಿ ವಿರುದ್ಧ ದೂರು

ಬೆಂಗಳೂರಿನಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿ, 15 ವರ್ಷದ ಬಾಲಕ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಸಂಬಂಧ ಪೋಷಕರು ಸ್ಥಳೀಯ ಕಂಪೆನಿ ಬಾಲಕನಿಗೆ ಮದ್ಯ ಕುಡಿಸಿರುವುದರಿಂದ ಈ ದುರಂತ ಸಂಭವಿಸಿರುವುದಾಗಿ ಆರೋಪಿಸಿದ್ದಾರೆ. ಸ್ಥಳೀಯ ಕಂಪೆನಿಯು ಬಾಲಕರಿಗೆ ಮದ್ಯ ನೀಡಿದೆ

ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ

ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ  100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority

ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ

ಅನುದಾನ ಮತ್ತು ತೆರಿಗೆ ಹಂಚಿಕೆ: ಕೇಂದ್ರ ಬಜೆಟ್ ಏಕಪಕ್ಷೀಯ ಧೋರಣೆ

ದೇಶದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಈಗ ಮಂಡಿಸಿರುವ ಬಜೆಟ್‌ಗೆ ತಜ್ಞರು ಪೂರ್ಣಾಂಕ ನೀಡಿ ಕೊಂಡಾಡಿರುವುದೇನೋ ಸರಿ. ಆದರೆ ಬಜೆಟ್‌ನಲ್ಲಿ ನೂರಕ್ಕೆ ನೂರರಷ್ಟು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸುವ ರೀತಿಯಲ್ಲಿ ಅನುದಾನ ಮತ್ತು ತೆರಿಗೆ ಹಂಚಿಕೆಯಾಗಿದೆಯೇ ಎಂಬ ಪ್ರಶ್ನೆಗೆ ನೇರ ಉತ್ತರವಂತೂ

ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್‌ ಸಮೇತ ಹಣ ದರೋಡೆ

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್‌ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.

ಟಿಬೆಟ್‌ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ

ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ