Featured
ಕಲಬುರಗಿ ಆಸ್ಪತ್ರೆಯಲ್ಲಿ ಬಾಣಂತಿ, ಶಿಶು ಸಾವು: ಕುಟುಂಬದ ದಾಂಧಲೆ
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಮೃತಪಟ್ಟಿದ್ದಾರೆ. ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸತ್ತಿರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದು, ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಭಾ ಪರ್ವಿನ್ ಮೃತಪಟ್ಟಿರುವ ಬಾಣಂತಿ, ಆಕೆಯ ನವಜಾತ ಶಿಶು ಕೂಡ ಮೃತಪಟ್ಟಿದೆ. ಹೆರಿಗೆಗಾಗಿ ಸಭಾ ಪರ್ವಿನ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೆರಿಗೆಗೂ
ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್
“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ರಜತ್ ವಿರುದ್ಧ ಎಫ್‌ಐಆರ್
ಬಿಗ್ ಬಾಸ್ ಸೀಸನ್ ೧೧ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿನಯ್ ಗೌಡ ಹಾಗೂ ರಜತ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವೀಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು,
ಸೈಕಲ್ ಕಳ್ಳರ ಬಂಧಿಸಿದ ಪೊಲೀಸರಿಗೆ ಸಿಂಧನೂರು ಕಮಿಷನರ್ ಶ್ಲಾಘನೆ
21 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿ,ಮಾಲೀಕರಿಗೆ ಮುಟ್ಟಿಸುವ ಕೆಲಸ ಸಿಂಧನೂರಿನ ಪೊಲೀಸರು ಮಾಡುತ್ತಿದ್ದಾರೆ, ಇವರ ಕೆಲಸ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪುಟ್ಟ ಮಾದಯ್ಯ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಳಗನೂರ್
ಬಂಗಾರಪೇಟೆಯಲ್ಲಿ ವಾಕಿಂಗ್ ಮಾಡುತ್ತಿದ್ದವರಿಗೆ ಬೈಕ್ ಡಿಕ್ಕಿ: ನಿವೃತ್ತ ಉಪನ್ಯಾಸಕರಿಬ್ಬರು ಬಲಿ
ಕೋಲಾರದ ಬಂಗಾರಪೇಟೆ ಪಟ್ಟಣದ ಜೂನಿಯರ್ ಕಾಲೇಜು ಬಳಿ ಯು ವಿಹಾರಕ್ಕೆಂದು ತೆರಳಿದ್ದ ನಿವೃತ್ತ ಉಪನ್ಯಾಸಕರಿಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನಿವೃತ್ತ ಕನ್ನಡ ಉಪನ್ಯಾಸಕ ಕೆ.ಬಿ.ಮೋಹನ್ (64), ನಿವೃತ್ತ ರಾಸಾಯನ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀ ನಾರಾಯಣ (62) ಮೃತಪಟ್ಟವರು. ಸಂಜೆ ವಾಯು
ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್
ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದು,
ಹಾಸನದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು
ಹಾಸನ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಗೇಂದ್ರ (19) ಮೃತ ಯುವಕ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಮುಗಿಸಿ ಹಾಲುವಾಗಿಲು ಬಳಿ
ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು
ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ
ಅರ್ಜಿ ಕರೆಯದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ
ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ!
ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ




