Featured
ಕ್ರೀಡಾ ಇಲಾಖೆಯಿಂದ KSIC ಗೆ ಭೂಮಿ ವರ್ಗಾಯಿಸಲು ಆರ್ ಅಶೋಕ ಆಗ್ರಹ
ರೇಷ್ಮೆ ಸಚಿವ ವೆಂಕಟೇಶ್ ಅವರು ಸದನದಲ್ಲಿ ಉತ್ತರ ನೀಡುವಾಗ ಟಿ. ನರಸಿಪುರದಲ್ಲಿರುವ KSIC ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣದ ಪ್ರಸ್ತಾವನೆ ಕೈಬಿಡಲಾಗಿದೆ ಎಂದು ಘೋಷಿಸಿದ್ದರೂ, ಭೂಮಿಯ ದಾಖಲೆಗಳು ಇನ್ನೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲೇ ಉಳಿದಿರುವುದು ಅನವಶ್ಯಕ ಗೊಂದಲಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ತಿಳಿಸಿದ್ದಾರೆ. ಕರ್ನಾಟಕದ ಹೆಮ್ಮೆಯ ಪ್ರತೀಕವಾದ ಮೈಸೂರು ಸಿಲ್ಕ್ ಗೆ ಸಂಬಂಧಿಸಿದ ಸಂಸ್ಥೆಯ ವಿಷಯದಲ್ಲಿ ಇಂತಹ ವಿಳಂಬ ಮತ್ತು ಅನಿಶ್ಚಿತತೆ ಸಂಸ್ಥೆಯ ಭವಿಷ್ಯದ
ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಹಣದ ಸುರಿಮಳೆ: ಟ್ರಂಪ್
ಅಮೆರಿಕ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರ, ತೈಲ ಬೆಲೆ ಏರಿಕೆಯಾದರೆ ಅಮೆರಿಕ ಬಹಳಷ್ಟು ಲಾಭ ಗಳಿಸಲಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ತೈಲ ಬೆಲೆಗಳು ಏರಿದಾಗ ನಾವು ಬಹಳ ಹಣ ಗಳಿಸುತ್ತೇವೆ.
ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಕೆ ಶಿವಕುಮಾರ್
“ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರದ ರೆಸಾರ್ಟ್ ನಲ್ಲಿದ್ದು, ನೀವೇ ಅವರನ್ನು ಕರೆಸಿದ್ದೀರಾ ಎಂದು ಕೇಳಿದಾಗ ಅವರು ಈ
ಬನಶಂಕರಿಯಲ್ಲಿ ಜೀವ ಪಣಕ್ಕಿಟ್ಟು ಜೇನುನೊಣ ದಾಳಿಯಿಂದ ತಾಯಿ ಮಗುವನ್ನು ರಕ್ಷಿಸಿದ ವೀರಕಪುತ್ರ ಶ್ರೀನಿವಾಸ
ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್ ಸೊಸೈಟಿ ಬಳಿ ತಾಯಿ ಮಗುವಿನ ಮೇಲೆ ಜೇನುದಾಳಿ ನಡೆದಿದ್ದು, ವೀರಲೋಕ ಬುಕ್ಸ್’ ಸಂಸ್ಥೆಯ ಸ್ಥಾಪಕ ವೀರಕಪುತ್ರ ಶ್ರೀನಿವಾಸ ತಮ್ಮ ಜೀವದ ಹಂಗು ತೊರೆದು ಅವರಿಬ್ಬರನ್ನು ರಕ್ಷಿಸಿದ್ದಾರೆ. ಈ ವೇಳೆ ಶ್ರೀನಿವಾಸ ಅವರೂ ಜೇನುದಾಳಿಯಿಂದ ತೀವ್ರ ಅಸ್ವಸ್ಥಗೊಂಡು
ರಸ್ತೆ ಅಪಘಾತ: ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರ ಸಾವು
ವಿಜಯಪುರ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ
ಡಿಸಿಎಂ ಡಿನ್ನರ್ ಮೀಟಿಂಗ್ ಬಳಿಕ ಸಿಎಂ ಡಿನ್ನರ್ ಪಾರ್ಟಿ ಮಾರ್ಚ್ 16ಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ರಾಜ್ಯ ರಾಜಕೀಯದ ಕುರಿತಂತೆ ಚರ್ಚೆಗಳು ಮತ್ತಷ್ಟು ಬಿರುಸುಗೊಂಡಿದ್ದು, ತೀವ್ರ ಕುತೂಹಲಕ್ಕೂ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ಡಿನ್ನರ್ ಸಭೆ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಪಾಲ್ಗೊಂಡಿದ್ದರು. ಮಾರ್ಚ್ 16ರಂದು
ರಾಜ್ಯಸಭೆ ಚುನಾವಣೆ: ಒಡಿಶಾ ಕಾಂಗ್ರೆಸ್ ಶಾಸಕರು ಬಿಡದಿಗೆ ಶಿಫ್ಟ್
ಮಾರ್ಚ್ ೧೬ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿಯಿಂದ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಒಡಿಶಾದ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ‘ಆಪರೇಷನ್
ಹಾಲು ಉತ್ಪಾದಕರಿಗೆ ಲೀಟರ್‌ನಲ್ಲಿ 1 ರೂ. ಬೋನಸ್: ಡಿಕೆ ಸುರೇಶ್
“2025-26ನೇ ಸಾಲಿನಲ್ಲಿ ಬಮೂಲ್ 3400 ಕೋಟಿ ರೂ. ವಹಿವಾಟು ಮಾಡಿದ್ದು, 14.50 ಕೋಟಿ ನಷ್ಟದಲ್ಲಿದ್ದ ಸಂಸ್ಥೆಯು ಈ ವರ್ಷ 60 ಕೋಟಿ ಲಾಭ ಕಂಡಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ಹಬ್ಬದ ಬೋನಸ್ ಆಗಿ ಏಪ್ರಿಲ್ 1, 2025ರಿಂದ ಮಾರ್ಚ್ 31, 2026ರ
ನೀರಿನ ಸಮಸ್ಯೆ: ಸರ್ಕಾರ ಎಚ್ಚರ ತಪ್ಪದಿರಲಿ
ರಾಜ್ಯದ ಬಹುತೇಕ ಗ್ರಾಮಗಳಲ್ಲಿ ನೀರಿನ ಪಂಪಿಂಗ್ ಕೇಂದ್ರಗಳಿಗೆ ಕರೆಂಟ್ ಪೂರೈಸುವ ಸೂಕ್ತ ವ್ಯವಸ್ಥೆಯೇ ಇಲ್ಲ ! ದುರಸ್ತಿ ಕಾಣದ ಜನರೇಟರ್ ಮತ್ತು ಟ್ರಾನ್ಸ್‌ಫಾರ್ಮರ್. ಕೆಟ್ಟ ಮೋಟಾರ್. ಈ ಹಲವು ಹತ್ತು ತೊಡಕುಗಳು ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಗಳಿಗೆ ಕಾರಣವಾಗಿವೆ. ಇಂತಹ ಸಮಸ್ಯೆಗಳು
ಎಲ್‌ಪಿಜಿ ಸಿಲಿಂಡರ್ ಕಳ್ಳರ ಬಂಧನ
ಮನೆ ಮುಂದೆ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಲ್ಲಿದ್ದ ಸಿಲಿಂಡರ್ ಕದ್ದು ಪರಾರಿಯಾಗಿದ್ದ ಇಬ್ಬರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ನಾಯಕ್ (19), ಗೋವಿಂದರಾಜು (20) ಬಂಧಿತ ಆರೋಪಿಗಳು. ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಗ್ಯಾಸ್ ಸರಬರಾಜು




