Featured
ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ!
ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ನಗರದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಗರದ ಸಿಪಿಇಡ್ ಮೈದಾನದಲ್ಲಿ ನಡೆಸುವ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಹುಟ್ಟುವ ಮಗು ಮತ್ತು ತಾಯಿ
ಐಪಿಎಲ್ 2025: ಚೆನ್ನೈಗೆ ಸುಲಭ ತುತ್ತಾದ ಮುಂಬೈ ಇಂಡಿಯನ್ಸ್!
ಸ್ಪಿನ್ನರ್ ನೂರ್ ಅಹ್ಮದ್ ಮಾರಕ ದಾಳಿ ಹಾಗೂ ರಚಿನ್ ರವೀಂದ್ರ ಅವರ ತಾಳ್ಮೆಯ ಅರ್ಧಶತಕದ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಚೆನ್ನೈನಲ್ಲಿ ಭಾನುವಾರ ನಡೆದ
ನಾನು ಸಿಎಂ ಆಗುವುದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವ ಕುರಿತು ಹೈಕಮಾಂಡ್ ಜೊತೆ ಆಗಿರುವ ಮಾತುಕತೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ಆದರೆ 2028ರಲ್ಲಿ ನನ್ನ ನಾಯಕತ್ವದಲ್ಲೇ ಪಕ್ಷ ಚುನಾವಣೆ ಎದುರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮುಂದಿನ
ಐಪಿಎಲ್ 2025: ರಾಜಸ್ಥಾನ್ ವಿರುದ್ಧ ಸನ್ ರೈಸರ್ಸ್ 44 ರನ್ ಜಯ
ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡ ಒಡ್ಡಿದ ದಾಖಲೆ ಮೊತ್ತವನ್ನು ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ನಲ್ಲಿ 44 ರನ್ ನೊಂದಿಗೆ ವೀರೋಚಿತ ಸೋಲಿನೊಂದಿಗೆ ಅಭಿಯಾನ ಆರಂಭಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್
ಬಿಜೆಪಿ, ಜೆಡಿಎಸ್ ಪಕ್ಷಗಳು ಟೂರಿಂಗ್ ಟಾಕೀಸ್ ನಂತೆ ದೇಶ ಬಿಟ್ಟು ತೊಲಗಲಿ: ಸಚಿವ ಬೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ 30000ಸಾವಿರ ಜನರಿಗೆ ದಿನಸಿ ಕಿಟ್ ಗಳನ್ನು ಸಚಿವ ಬೈರತಿ ಸುರೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ, ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ್
ಇಶಾನ್ ಕಿಶನ್ ಚೊಚ್ಚಲ ಶತಕ: 286 ಪೇರಿಸಿ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್
ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜೀನಾಮೆ
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ದಿಢೀರನೆ ಬಸವರಾಜ್ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಬಸವರಾಜ
ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲೇ ಹಲವು ದಾಖಲೆ ಬರೆದ ಕೊಹ್ಲಿ!
ಚೇಸಿಂಗ್ ಮಾಸ್ಟರ್ ಹಾಗೂ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ
ಎಚ್ಚರಿಕೆ, ಇದು ಕ್ಯಾಬ್, ಓಯೋ ಅಲ್ಲ; ಪ್ರೇಮಿಗಳಿಗೆ ಬೆಂಗಳೂರು ಚಾಲಕನ ವಾರ್ನಿಂಗ್ ವೈರಲ್
ಕೆಲವೊಂದು ಪ್ರೇಮಿಗಳು ಲೋಕದ ಪರಿವೆ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್ ಎಂದು ಅತಿರೇಕವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ಬೆಂಗಳೂರಿನ ಕ್ಯಾಬ್ ಚಾಲಕರೊಬ್ಬರು ಕೈಗೊಂಡ ಕ್ರಮ ವೈರಲ್ ಆಗ್ತಿದೆ. ಕ್ಯಾಬ್ ಚಾಲಕ ” ನೋ ರೊಮ್ಯಾನ್ಸ್, ಇದು ಕ್ಯಾಬ್ ಓಯೋ ಅಲ್ಲ, ನಡುವೆ ಅಂತರವಿರಲಿ,” ಎಂದು ತನ್ನ
ಗುಂಡಿಕ್ಕಿದ ಬಿಜೆಪಿ ನಾಯಕ: ಮಕ್ಕಳಿಬ್ಬರು ಬಲಿ, ಮಗ ಮತ್ತು ಪತ್ನಿ ಜೀವನ್ಮರಣ ಹೋರಾಟ
ಉತ್ತರ ಪ್ರದೇಶದ ಸಹಾರನ್ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರೊಬ್ಬರು ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ




