Featured
ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ
ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ
ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೆನಡಾದ ನೈಸರ್ಗಿಕ ಸಂಪನ್ಮೂಲಗಳ ಖಾತೆ ಸಚಿವ ಟಿಮ್ ಹಾಡ್ಗಸನ್ ನೇತೃತ್ವದ
38 ಸಾವಿರ ಕೋಟಿ ರೂ. ಬಾಕಿ, ಮಾ.5ಕ್ಕೆ ಪ್ರತಿಭಟನೆ, ಸಭೆ ಕರೆಯದಿದ್ದರೆ ದಾಖಲೆ ಬಿಡುಗಡೆ: ಗುತ್ತಿಗೆದಾರರ ಸಂಘ ಸಿಎಂಗೆ ಎಚ್ಚರಿಕೆ
ಗುತ್ತಿಗೆದಾರರಿಗೆ ರಾಜ್ಯ ಸರ್ಕಾರವು 38 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಸಮಸ್ಯೆ ಬಗೆಹರಿಸಿಲ್ಲವಾದ್ದರಿಂದ ಮಾ.5 ರಂದು ಬೃಹತ್ ಪ್ರತಿಭಟನೆ ಮಾಡುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38
ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ, ಮನೆ ಮಾಲೀಕನಿಗೆ ಗಾಯ
ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ. ಮನೆಗೆ ಬಂದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಸ್ಟವ್‌ಗೆ
ಸುಳ್ವಾಡಿ ವಿಷಪ್ರಸಾದ ಆರೋಪಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶವಿಲ್ಲ
ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಲೆ ಮಹದೇಶ್ವರ ಬೆಟ್ಟ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಇಂದಿನಿಂದ ಮುಂದಿನ
ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ
ದೇಶದ ಜಿಡಿಪಿ ಶೇ 7.4, ಶೇ 6.8-7.2ರಷ್ಟು ಏರಿಕೆ ಸಾಧ್ಯತೆ: ಆರ್ಥಿಕ ಸಮೀಕ್ಷೆ ವರದಿ
ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ್ದು, ವರದಿ ಪ್ರಕಾರ ದೇಶದ ಜಿಡಿಪಿ 2025-26ರಲ್ಲಿ ಶೇ. 7.4, 2026-27ರಲ್ಲಿ ಶೇ. 6.8-7.2ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯ ಕೊಂದ ಯುವತಿ
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯನ್ನು ನರ್ಸ್ ಯುವತಿ ಕೊಂದಿರುವ ಪ್ರಕರಣ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ. ಆರೋಪಿ ನಕ್ಕಲ ಸುರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್
ಹಲವು ಯುವತಿಯರೊಂದಿಗೆ ಸೆಕ್ಸ್ ವೀಡಿಯೊ ವೈರಲ್: ಮಡಿಕೇರಿಯ ಯುವಕ ಅರೆಸ್ಟ್
ಯುವಕನೊಬ್ಬ ಹಲವು ಯುವತಿಯರೊಂದಿಗೆ ಸೆಕ್ಸ್ ಮಾಡಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ




