Featured
ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ
“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಭೇಟಿ ಮಾಡಿದ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿದರು. ರಾಜೇಂದ್ರ ರಾಜಣ್ಣ ಅವರು ಶನಿವಾರ ಸಿಎಂ ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರವಾಗಿ ಏನನ್ನೂ ಕೇಳಬೇಡಿ.
ಬೆಂಗಳೂರಿನಲ್ಲಿ ರಿಕವರಿ ಚಿನ್ನ ಗುಳುಂ ಮಾಡಿದ ಪಿಎಸ್‌ಐಯಿಂದ ವ್ಯಾಪಾರಿಗೂ 950 ಗ್ರಾಂ ಚಿನ್ನ ವಂಚನೆ
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಚಿನ್ನವನ್ನು ದುರ್ಬಳಕೆ ಮಾಡಿಕೊಂಡು, ಬಳಿಕ ಚಿನ್ನದ ಅಂಗಡಿ ಮಾಲೀಕನ ಬಳಿ ರಿಕವರಿ ಚಿನ್ನ ತೋರಿಸಬೇಕಿದ್ದು ಫೋಟೋ ತೆಗೆಸಿ ವಾಪಸ್ ಕೊಡುತ್ತೇನೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿಯನ್ನು ಪಡೆದುಕೊಂಡು ವಂಚಿಸಿದ್ದ ಕಾಟನ್ಪೇಟೆ ಠಾಣೆ ಪಿಎಸ್ಐ ಸಂತೋಷ್ ವಿರುದ್ಧ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ಚಕನ ವಿರುದ್ಧ ಪ್ರಕರಣ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಾಜಿಯಾಬಾದ್‌ನಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ನರಸಿಂಹಾನಂದ್ ಅವರು ಮಹಾತ್ಮ
ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ
ಚಿತ್ರದುರ್ಗದಲ್ಲಿ ಬೈಕ್‌ಗೆ ಬಸ್ ಡಿಕ್ಕಿ: ವಿದ್ಯಾರ್ಥಿಗಳಿಬ್ಬರ ಸಾವು
ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಮೃತ ವಿದ್ಯಾರ್ಥಿಗಳುಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ
ಅಮೆರಿಕ ವಲಸಿಗರಿಗೆ ಕಾನೂನು ರಕ್ಷಣೆಯ ಕಾಯ್ದೆ ರದ್ದುಗೊಳಿಸಿದ ಟ್ರಂಪ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಲಸಿಗರ ಕನಸಿಗೆ ಮತ್ತೊಮ್ಮೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆಯನ್ನು ರದ್ದುಗೊಳಿಸುವುದಾಗಿ ಅಮೆರಿಕ ಶುಕ್ರವಾರ ಹೇಳಿದ್ದು, ಅವರಿಗೆ ದೇಶ ತೊರೆಯಲು ವಾರಗಳ ಕಾಲಾವಕಾಶ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್
ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ
ಹೊಸ ಸಾರಥಿಗೆ ಬಿಜೆಪಿಯಲ್ಲಿ ಹುಡುಕಾಟ ಚುರುಕು: ಮೋದಿ ಮಾತೇ ಅಂತಿಮ
ಮೂರು ರಾಜ್ಯಗಳ ಚುನಾವಣಾ ವಿಜಯದ ನಂತರ, ಜಗತ್ ಪ್ರಕಾಶ್ ನಡ್ಡಾ ಅವರ ಉತ್ತರಾಧಿಕಾರಿಯಾಗಿ ಪಕ್ಷದ ಹೊಸ ಅಧ್ಯಕ್ಷರ ಹುಡುಕಾಟವನ್ನು ಬಿಜೆಪಿ ತೀವ್ರಗೊಳಿಸಿದೆ. ಬಿಜೆಪಿ ಮುಖ್ಯಸ್ಥರ ಅಧಿಕಾರಾವಧಿ ಮೂರು ವರ್ಷಗಳು, ಆದರೆ ನಡ್ಡಾ ಅವರು ೨೦೧೯ರಿಂದ ಸುದೀರ್ಘ ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದಾರೆ,
IPL2025: ಚಾಂಪಿಯನ್ ಕೆಕೆಆರ್ ಮಣಿಸಿ ಆರ್ ಸಿಬಿ ಭರ್ಜರಿ ಶುಭಾರಂಭ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿ ಅವರದ್ದೇ ತವರಿನಲ್ಲಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ
ಐಪಿಎಲ್ 2025ಗೆ ವರ್ಣರಂಜಿತ ಉದ್ಘಾಟನೆ: ಕೊಹ್ಲಿಗೆ ಸನ್ಮಾನ
ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಟಿ-20 ಟೂರ್ನಿಗೆ ವರ್ಣರಂಜಿತ ಕಾರ್ಯಕ್ರಮಗಳ ಮೂಲಕ ಚಾಲನೆ ನೀಡಲಾಯಿತು. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸತತ 18 ಆವೃತ್ತಿಗಳಲ್ಲಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು




