Wednesday, November 26, 2025
Menu

18 ತಿಂಗಳಲ್ಲಿ 38 ವಿದೇಶ ಸುತ್ತಿದ ಪ್ರಧಾನಿ ಮೋದಿ: 258 ಕೋಟಿ ರೂ. ಖರ್ಚು!

ಪ್ರಧಾನಮಂತ್ರಿ ನರೇಂದ್ರ ಮೋದಿ 2022ರ ಮೇ ತಿಂಗಳಿನಿಂದ 2024ರ ಡಿಸೆಂಬರ್‌ವರೆಗೆ 38 ವಿದೇಶಿ ಪ್ರವಾಸಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಸುಮಾರು 258 ಕೋಟಿ ರೂ. ಖರ್ಚಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಈ ಉತ್ತರವನ್ನು ನೀಡಿದ್ದಾರೆ. ಕೇಂದ್ರ ಸರ್ಕಾರವು ಒದಗಿಸಿದ ದತ್ತಾಂಶದಲ್ಲಿ ಪ್ರಧಾನಮಂತ್ರಿ ಮೋದಿ ಅವರ ವಿದೇಶಿ ಪ್ರವಾಸಗಳ ಖರ್ಚು ವೆಚ್ಚವನ್ನು ದೇಶವಾರು ವಿಂಗಡಿಸಿದೆ. ಈ ಪ್ರವಾಸಗಳಲ್ಲಿ

IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!

ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ.

ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?: ಡಿಕೆ ಶಿವಕುಮಾರ್‌

ಬೆಂಗಳೂರು/ ಭಾಗಮಂಡಲ: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು

ಕಾವೇರಿ ನದಿ ಮಲೀನತೆ, ಒತ್ತುವರಿ ತಡೆಯಲು ತಂಡ ರಚನೆ: ಡಿಕೆ ಶಿವಕುಮಾರ್

ಕೊಡಗು (ಭಾಗಮಂಡಲ): ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ

ನ್ಯಾಯಾಧೀಶರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ!

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನ್ಯಾಯಮೂರ್ತಿಗಳ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹೋದಾಗ ಭಾರೀ

ಮಲತಾಯಿ ಜತೆ ಆನ್‌ಲೈನ್‌ ಡೇಟಿಂಗ್‌ ವಿಷಯ ತಿಳಿದ ಯುವಕ ಆತ್ಮಹತ್ಯೆಗೆ ಯತ್ನ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಯುವಕನೊಬ್ಬನಿಗೆ ಸೋಶಿಯಲ್ ಮೀಡಿಯಾದಲ್ಲಿ ಒಬ್ಬಾಕೆಯ ಪರಿಚಯ ವಾಗಿ ಮಾತನಾಡುತ್ತ ಪ್ರೀತಿ ಬಿದ್ದಿದ್ದಾನೆ. ಹೀಗೆ ಏಳು ತಿಂಗಳಿಂದ ಆನ್‌ಲೈನ್‌ ಚಾಟಿಂಗ್‌ ನಡೆದಿದೆ. ಯುವಕ ಆಕೆಯ ಮುಂದೆ ಮದುವೆ ಪ್ರಸ್ತಾಪ ಇಟ್ಟಿದ್ದಾನೆ. ಆಕೆ ಮದುವೆಗೆ ಒಪ್ಪಿಕೊಂಡಿದ್ದಾಳೆ. ಮದುವೆಗೆ ಸಿದ್ದನಾಗಿದ್ದ ಯುವಕ

ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ 

​ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್‌ ಅರೆಸ್ಟ್‌

ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ