Wednesday, November 26, 2025
Menu

ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದ ವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ

ಛತ್ತೀಸ್‌ಗಢದಲ್ಲಿ 30 ನಕ್ಸಲರ ಹೊಡೆದುರುಳಿಸಿದ ಭದ್ರತಾಪಡೆ

ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 30 ನಕ್ಸಲರು ಮೃತಪಟ್ಟಿದ್ದಾರೆ. ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್‌ನಲ್ಲಿ 26 ನಕ್ಸಲರು ಪ್ರಾಣ ಕಳೆದುಕೊಂಡಿದ್ದು, ಕಂಕೇರ್‌ ವಲಯದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 4 ನಕ್ಸಲರು

ರಾಜ್ಯದಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು,

ಸ್ನೇಹಿತೆಯ ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ಗೆ ಬಂದ ಯುವಕ

ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಯುವಕನೊಬ್ಬ ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ನಡೆದಿದೆ. ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ರಾತ್ರಿ 7 ಗಂಟೆಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕ ಮಾಲೂರು ಮೂಲದವನು ಎನ್ನಲಾಗಿದೆ.

ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್‌ ಅಶೋಕ್‌

ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ಈಗ  ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ

ಕೇಂದ್ರವನ್ನು ಟೀಕಿಸುವ ಟೀ-ಶರ್ಟ್ ಧರಿಸಿ ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ

ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಕಲಾಪವನ್ನು ಹಲವು ಬಾರಿ  ಗುರುವಾರ ಮುಂದೂಡಲಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಬೇಕಿದ್ದರೆ ಟೀ ಶರ್ಟ್‌ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ ಬಿರ್ಲಾ

ಖ್ಯಾತ ನಿರ್ದೇಶಕ ಎಟಿ ರಘು ಇನ್ನಿಲ್ಲ

ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾ ನಿರ್ದೇಶನ ಮಾಡಿದ್ದ ಬರಹಗಾರ, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳ್ತಿದ್ದ ಎಟಿ ರಘು (76) ಅನಾರೋಗ್ಯದಿಂದ ನಿಧನರಾದರು. ಅಂಬರೀಶ್ ಅವರಿಗೆ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌

ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ

ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರವರೆಗೆ ಪಬ್ ತೆರೆಯಲು ಚರ್ಚೆ ನಡೆಸಿ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹೆಚ್. ಎಸ್ ಗೋಪಿನಾಥ್

ಮಾ.29ಕ್ಕೆ ವರ್ಷದ ಮೊದಲ ಸೂರ್ಯಗ್ರಹಣ!

ನವದೆಹಲಿ: ಈ ವರ್ಷದ ಮೊದಲ ಸೂರ್ಯಗ್ರಹಣವೂ ಇದೇ ತಿಂಗಳ 29ರಂದು ಸಂಭವಿಸಲಿದೆ. ಸಂಜೆ 4.50 ಗ್ರಹಣ ಗೋಚರಿಸಿ ಬೆಳಗ್ಗೆ 8.43 ರವರೆಗೂ ಮುಂದುವರೆಯಲಿದೆ. ಈ ವರ್ಷದ ಮೊದಲ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಯುರೋಪ್, ದಕ್ಷಿಣ, ಉತ್ತರ ಆಫ್ರಿಕಾ, ಅಟ್ಲಾಂಟಿಕ್ ಮತ್ತು ಅರ್ಕಟಿಕ್,