Featured
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025”ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಗುರುವಾರದಂದು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಂತರ ಮಾತನಾಡಿದರು. “ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು ಸಹ ಅಭಿವೃದ್ದಿ ಮಾಡಿದ್ದೇವೆ. ನಿವೇಶನಗಳನ್ನು ಮಾಡಿ ಹಂಚಿದ್ದರೂ ಸಹ ಕಂದಾಯ ದಾಖಲೆಗಳಲ್ಲಿ ಇನ್ನೂ ಭೂ ಮಾಲೀಕರ ಹೆಸರು ನಮೂದಾಗಿಯೇ ಇದೆ. ಈ ಭೂ ದಾಖಲೆಗಳನ್ನು ನವೀಕರಣ ಮಾಡಬೇಕಿದೆ.
900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ
ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ
ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡಕ್ಕೆ 58 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದು ಟೂರ್ನಿಯ ಬಹುಮಾನ ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚು! ಹೌದು, ಇತ್ತೀಚೆಗೆ ಪಾಕಿಸ್ತಾನ ಮತ್ತು ದುಬೈ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಸೋಲರಿಯದ
ಬಿಜೆಪಿ ಶಾಸಕರ ಒಟ್ಟು ಆಸ್ತಿ 26,000 ಕೋಟಿ ರೂ.: 3 ರಾಜ್ಯಗಳ ಬಜೆಟ್ ಮೀರಿದ ಸಂಪತ್ತು!
ನವದೆಹಲಿ: ದೇಶಾದ್ಯಂತ ಬಿಜೆಪಿ ಶಾಸಕರ ಆಸ್ತಿಯು ಮೂರು ರಾಜ್ಯಗಳ ವಾರ್ಷಿಕ ಬಜೆಟ್‌ಗಿಂತ ಹೆಚ್ಚಿರುವ ಆಘಾತಕಾರಿ ಅಂಶ ಬಯಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಶಾಸಕರ ಆಸ್ತಿ ವಿವರ ಬಹುರಂಗವಾಗಿದೆ. ಮುಂಬೈನ ಘಾಟ್ಕೋಪರ್ ಪೂರ್ವವನ್ನು ಪ್ರತಿನಿಧಿಸುವ
ಪ್ರಿಯಾಂಕಾ ಗಾಂಧಿಗೆ ಚುನಾವಣಾ ನಿರ್ವಹಣಾ ಹೊಣೆ?
ನವದೆಹಲಿ: ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದಿನ ತಿಂಗಳು ಅಹಮದಾಬಾದ್ ನಲ್ಲಿ ನಡೆಯಲಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಚುನಾವಣೆಯಲ್ಲಿ ಗುಜರಾತನ್ನು ಗೆಲ್ಲುವ ಸವಾಲು ಎಸೆದಿದ್ದರು. ಆದರೆ ಇದು ಹೇಳಿದಷ್ಟು ಸುಳಭವಲ್ಲ
ಮೋದಿ ಸರಕಾರ ನಿವೃತ್ತ ಅಧಿಕಾರಿಗಳ ಆಶ್ರಯತಾಣ?
ನವದೆಹಲಿ: ಕಳೆದ ಹನ್ನೊಂದು ವರ್ಷದಿಂದ ದೇಶದ ಚುಕ್ಕಾಣಿ ಹಿಡಿಸಿರುವ ಮೋದಿ ಸರಕಾರವು ನಿವೃತ್ತ ಅಧಿಕಾರಿಗಳ ಆಶ್ರಯತಾಣವಾಗಿ ಮಾರ್ಪಟ್ಟಿದೆ. ದೇಶದಲ್ಲಿ ನಿರುದ್ಯೂಗ ಪ್ರಮಾಣ ಗಗನಮುಖಿ ಆಗಿರುವ ಸಂದರ್ಭದಲ್ಲಿಯೇ ಇಡೀ ಸರಕಾರವೇ ನಿವೃತ್ತರ ಮೇಲೆ ಅವಲಂಬಿಸಿರುವುದು ವಿಪರ‍್ಯಾಸವೇ ಸರಿ ಎನ್ನಬಹುದು. ಕಳೆದ ತಿಂಗಳು ನರೇಂದ್ರ
ಛತ್ತೀಸಗಢದಲ್ಲಿ 22 ನಕ್ಸಲರ ಎನ್ ಕೌಂಟರ್
ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಪೊಲೀಸರು ಬಿಜಾಪುರ್ ಮತ್ತು ಕಾಂಕೇರ್ ಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಹತ್ಯೆಗೈದಿದ್ದಾರೆ. ಗಂಗಲೂರ್ ಬಳಿಯ
ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎಯಲ್ಲಿದೆ: ಡಿಕೆ ಶಿವಕುಮಾರ್
ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ
ಕಾವೇರಿ ಆರತಿ ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದ ಅವರು, ಇದು ಸರ್ಕಾರದ ಕಾರ್ಯಕ್ರಮವೇ




