Featured
ಉಡುಗೊರೆಯಲ್ಲಿ ಭ್ರಷ್ಟಾಚಾರ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದಂಪತಿಗೆ 17 ವರ್ಷ ಜೈಲು
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿಗೆ ಬುಶಾರಾ ಬಿಡಿಗೆ ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ತೆಹರಿಕ್ ಇ ಇನ್ಸಾಫ್ ಪಕ್ಷದ ನಾಯಕ ಇಮ್ರಾನ್ ಮತ್ತು ಪತ್ನಿ ಬುಶಾರಾ ಬಿಡಿ ಅವರನ್ನು ತೋಶಾಖಾನಾ 2 ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಲಾಗಿದ್ದು, 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ ಇಬ್ಬರಿಗೂ ತಲಾ 1.64 ಕೋಟಿ ರೂ. ದಂಡ ವಿಧಿಸಲಾಗಿದೆ. 201ರಲ್ಲಿ
ದ.ಆಫ್ರಿಕಾ ಮಣಿಸಿ ಸತತ 10 ಟಿ-20 ಸರಣಿ ಗೆಲುವಿನ ದಾಖಲೆ ಬರೆದ ಭಾರತ
ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಅರ್ಧಶತಕ ಹಾಗೂ ವರುಣ್ ಚಕ್ರವರ್ತಿ ಮಾರಕ ದಾಳಿ ಸಹಾಯದಿಂದ ಭಾರತ ತಂಡ 30 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 3-1ರಿಂದ 5 ಪಂದ್ಯಗಳ ಟಿ-20 ಸರಣಿಯನ್ನು ಗೆದ್ದು ತವರಿನಲ್ಲಿ ಸತತ 10
ಮಲಯಾಳಂ ಖ್ಯಾತ ನಟ ಶ್ರೀನಿವಾಸನ್ ನಿಧನ
ನಟ, ಚಿತ್ರಕಥೆಗಾರ ಮತ್ತು ನಿರ್ದೇಶಕ-ನಿರ್ಮಾಪಕರಾಗಿ ಖ್ಯಾತರಾಗಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್ ಇಂದು ಮುಂಜಾನೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ವಯೋಸಹಜ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ತ್ರಿಪ್ಪುನಿತುರ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
23 ವಿಧೇಯಕಗಳಿಗೆ ಅಂಗೀಕಾರ, ಗೃಹಲಕ್ಷ್ಮಿ ಹಣ ಪಾವತಿ ಗದ್ದಲ, ಪವರ್ ಫೈಟ್ ಚರ್ಚೆ!
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನ ಶುಕ್ರವಾರ(ಡಿ.19) ಮುಕ್ತಾಯವಾಯಿತು. ದ್ವೇಷ ಭಾಷಣ ನಿಯಂತ್ರಣ ಮಸೂದೆ ಸೇರಿ 23 ವಿಧೇಯಕಗಳಿಗೆ ಅಂಗೀಕಾರ, ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಅವುಗಳ ಮೇಲಿನ ಚರ್ಚೆಗಳು ನಡೆದರೆ, ಗೃಹಲಕ್ಷ್ಮಿ ಹಣ
ರೈಲು ಡಿಕ್ಕಿ ಹೊಡೆದು 8 ಆನೆ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್ 5 ಬೋಗಿ
ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, ೫ ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್ ಪ್ರೆಸ್ ರೈಲು ಅಸ್ಸಾಂನ ಹೊಜಯ್ ನಲ್ಲಿ ಶನಿವಾರ ಮುಂಜಾನೆ ಈ
69 ಬಾರಿ ಗುಂಡಿಕ್ಕಿ ಸುಪಾರಿ ಹಂತಕರು!
ಎರಡು ಕುಟುಂಬಗಳ ನಡುವೆ ದೀರ್ಘ ಸಮಯದಿಂದ ನಡೆಯುತ್ತಿದ್ದ ಜಗಳ ಗುಂಡಿಕ್ಕಿ ಒಬ್ಬನ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬಾತನ ಮೇಲೆ ಹಲವಾರು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯ ವೇಳೆ
ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ
ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿ: ಬೈರತಿ ಸುರೇಶ್
ವಿಧಾನಸಭೆ: ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ
ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಬಿಜೆಪಿ ಶಾಸಕ ಬೈರತಿ ಬಸವರಾಜ್ ನಾಪತ್ತೆ, ಸಿಐಡಿ ಹುಡುಕಾಟ
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜ್ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ಭೂಮಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ
ನಾಲ್ಕು ಲಕ್ಷ ರೂ. ಬೆಲೆಯ ಸೆಕ್ಸ್ ಡಾಲ್ಸ್ ಖರೀದಿಯಲ್ಲಿ ಕರ್ನಾಟಕದ ಪುರುಷರೇ ಫಸ್ಟ್
ಭಾರತದಲ್ಲಿ ಸೆಕ್ಸ್ ಡಾಲ್ಸ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ಆ ಗೊಂಬೆಗಳ ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ. ನಾನಾ ಕಾರಣಗಳಿಂದ ಒಂಟಿಯಾಗಿರುವ ಪುರುಷರು ಈ ಒಂಟಿತನ ನೀಗಿಸಿಕೊಳ್ಳಲು ದುಬಾರಿ




