Featured
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಕೆಎನ್.ರಾಜಣ್ಣ
ಬೆಂಗಳೂರು:ಸಹಕಾರ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷದಿಂದ 5 ಲಕ್ಷದವರೆಗೆ ಸಾಲ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಹಕಾರ ಕೆ.ಎನ್.ರಾಜಣ್ಣ ವಿಧಾನಪರಿಷತ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ರಾಜ್ಯದ ಜನತೆಗೆ 3ರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಭರವಸೆ ಕೊಟ್ಟಿದ್ದೆವು.
ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ: ಸಚಿವ ಮಲ್ಲಿಕಾರ್ಜುನ್ ಗೆ ಸಭಾಪತಿ ಹೊರಟ್ಟಿ ಎಚ್ಚರಿಕೆ
ಬೆಂಗಳೂರು:ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮೇಲ್ಮನೆಯಲ್ಲಿ ಮಂಗಳವಾರ ಎಚ್ಚರಿಕೆ ನೀಡಿದರು. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಹನುಮಂತ ನಿರಾಣಿ
ಈರುಳ್ಳಿ,ಬೆಳ್ಳುಳ್ಳಿ ಶುಂಠಿ ಮಾರುಕಟ್ಟೆ: ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ
ಬೆಂಗಳೂರು:ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಮಂಗಳವಾರ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ,
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಜಲಮಂಡಳಿಯಿಂದಲೇ ಟ್ಯಾಂಕರ್ ನಲ್ಲಿ ನೀರು ಪೂರೈಕೆ:
ಬೆಂಗಳೂರು: ದುಬಾರಿ ಟ್ಯಾಂಕರ್ ನೀರು ಅವಲಂಬಿಸಿರುವವರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಿಂಗಳಾಂತ್ಯದಲ್ಲಿ ನೀವಿದ್ದಲ್ಲೇ ಮೊಬೈಲ್‌ನಲ್ಲಿ ಕಾವೇರಿ ನೀರು ಟ್ಯಾಂಕರ್ ಬುಕ್ ಮಾಡುವ ಅಪ್ಲಿಕೇಶನ್ ಜಾರಿ ಮಾಡಲು ಮುಂದಾಗಿದೆ. ಬೇಸಿಗೆ ಶುರುವಾಗುತ್ತಲೇ ರಾಜ್ಯದ ಕೆಲ ಭಾಗದಲ್ಲಿ
ಗಾಜಾ ಮೇಲೆ ದಾಳಿ ನಡೆಸಿ 330 ಜನರನ್ನು ಹತ್ಯೆಗೈದ ಇಸ್ರೇಲ್!
ಕದನ ವಿರಾಮದ ನಂತರ ಗಾಜಾ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ ಇಸ್ರೇಲ್ ಸೇನೆ 330ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಎನವರಿ 19ರಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆ ಆಗಿತ್ತು. ಇದಾದ ನಂತರ ಇದೇ ಮೊದಲ ಬಾರಿಗೆ ಇಸ್ರೇಲ್
ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)
ಕೇಂದ್ರ ಸಚಿವ ಆಗಿದ್ದರೂ ನೋಟಿಸ್ ಕೊಡದೇ ಜಮೀನು ಒತ್ತುವರಿ ತೆರವು: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಗೆ ತೆರಳುವ ಮುನ್ನ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ
ಭಾರತದ ರಫ್ತಿನಲ್ಲಿ ಗಮನಾರ್ಹ ಕುಸಿತ
ನವದೆಹಲಿ: ಸರಕು ಮತ್ತು ಸೇವೆಗಳನ್ನು ಒಳಗೊಂಡ ಭಾರತದ ಒಟ್ಟಾರೆ ರಫ್ತು ಫೆಬ್ರವರಿಯಲ್ಲಿ 71.95 ಬಿಲಿಯನ್ ಡಾಲರ್ ಆಗಿದ್ದು, ಇದು ಜನವರಿಯಲ್ಲಿದ್ದ 74.97 ಬಿಲಿಯನ್ ಡಾಲರ್‌ಗೆ ಹೋಲಿಸಿದರೆ ಕಡಿಮೆಯಾಗಿದೆ. ಫೆಬ್ರವರಿ 2024 ರಲ್ಲಿ 69.74 ಬಿಲಿಯನ್ ಡಾಲರ್ನಿಂದ ಹೆಚ್ಚಾಗಿದೆ ಎಂದು ವಾಣಿಜ್ಯ ಸಚಿವಾಲಯ
ಕೇಂದ್ರ ಹಿಂದಿ ಹೇರಿಕೆ: ಚಂದ್ರಬಾಬು ನಾಯ್ಡು ಜಾಣತನದ ಹೇಳಿಕೆ
ಅಮರಾವತಿ: ಕೇಂದ್ರ ಸರಕಾರದ ಹಿಂದಿ ಹೇರಿಕೆಯು ದಕ್ಷಿಣ ಭಾರತದಲ್ಲಿ ದೊಡ್ಡ ಜ್ವಾಲಾಮುಖಿ ಸೃಷ್ಟಿಸುವ ಸೂಚನೆ ಇದ್ದು, ಕ್ರಮೇಣ ರಾಜಕೀಯ ಮುಖಂಡರು ಈ ವಿಚಾರದ ಬಗ್ಗೆ ಮಾತಾನಾಡಲು ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನರ ಚಂದ್ರಬಾಬು ನಾಯ್ಡು, ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ




