Featured
ನಂದಿನಿ ತುಪ್ಪದ ಬೆಲೆಯಲ್ಲಿ 90ರೂ. ಏರಿಕೆ
ಕೆಎಂಎಫ್ ತುಪ್ಪದ ದರದಲ್ಲಿ ದಿಢೀರ್ 90 ರೂಪಾಯಿ ಏರಿಸಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ. ಒಂದು ಲೀಟರ್ ಕೆಎಂಎಫ್ ತುಪ್ಪಕ್ಕೆ 90 ರೂಪಾಯಿ ಹೆಚ್ಚಿಸಿದ್ದು, 700 ರೂಪಾಯಿಗೆ ಏರಿಕೆಯಾಗಿದೆ. ಈವರೆಗೆ ಒಂದು ಲೀಟರ್ ತುಪ್ಪವನ್ನು 610 ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಜಿಎಸ್ಟಿ ಸ್ಲ್ಯಾಬ್ ಸುಧಾರಣೆಗೂ ಮುಂಚೆ ಈ ದರ 650 ರೂಪಾಯಿಗಳಿತ್ತು, ಸುಧಾರಣೆಯಲ್ಲಿ 40 ರೂಪಾಯಿಗಳ ಇಳಿಕೆ ಮಾಡಲಾಗಿತ್ತು. ಆದರೆ ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ ದರ ಏರಿಕೆಯ ಹಿನ್ನೆಲೆಯಲ್ಲಿ
ಹಳಿ ದಾಟುತ್ತಿದ್ದವರ ಮೇಲೆ ಹರಿದ ರೈಲು: 6 ಮಂದಿ ದುರ್ಮರಣ
ಮಿರ್ಜಾಪುರ: ರೈಲ್ವೆ ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ಏಕಾಏಕಿ
ಬಿಹಾರದಲ್ಲಿ ನಾಳೆ ಮತದಾನ: ಜೆಡಿಯು ನಾಯಕ ಕುಶ್ವಾಹ ಮನೆಯಲ್ಲಿ ಮೂರು ಸಾವು
ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಮನೆಯಲ್ಲಿ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ, ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ
ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ
38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ
ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ
ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ
ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಪಣಂಬೂರು ಪೊಲೀಸ್
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ಕುಟುಂಬ ಕಲಹ ಕಾರಣ ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಗೆ ಯತ್ನಿಸಿದ್ದ ರಾಜೇಶ್ ಎಂಬವರನ್ನು ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಒಳನುಗ್ಗಿದ ಪೊಲೀಸರು ಮಗು ಹಾಗೂ ರಾಜೇಶ್ರನ್ನು ರಕ್ಷಿಸುಲ್ಲಿ
ಗಾಣಗಾಪುರ ದೇಗುಲಕ್ಕೆ ತೆರಳುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಬೀದರ್ನ ಭಾಲ್ಕಿ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಡಿಕ್ಕಿಯಾಗಿ ಕಾರಿನ ಚಾಲಕ ಮತ್ತು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ
ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿಕೆ ಶಿವಕುಮಾರ್
“ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮ ನಡೆದ ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ
ಕಾರ್ಮಿಕರ ಪರ ವಾದಿಸಲು ವಕೀಲರ ಪಟ್ಟಿ ರಚನೆಗೆ ಸರ್ಕಾರದ ಅನುಮೋದನೆ
ಕಾರ್ಮಿಕರ ಕಾನೂನುಬದ್ಧ ಹಕ್ಕುಗಳನ್ನು ಕಾಪಾಡಿ ಅವರಿಗೆ ನ್ಯಾಯ ಒದಗಿಸಿ ಕೊಡಲು ಅನುಭವವುಳ್ಳ ವಕೀಲರು ಹಾಗೂ ಕಾರ್ಮಿಕ ಕಾನೂನು ತಜ್ಞರನ್ನು ಒಳಗೊಂಡ ವಕೀಲರ ಯಾದಿ/ ಪಟ್ಟಿ (Panel of Advocates) ರಚಿಸಲು ಕಾರ್ಮಿಕ ಇಲಾಖೆ ಮುಂದಾಗಿದ್ದು, ಈ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ.
ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ: ಆರ್ ಅಶೋಕ
ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದು ಪ್ರತಿ ಪಕ್ಷ ನಾಯಕ ಆರ್.ಅಶೋಕ ಕಿಡಿ ಕಾರಿದ್ದಾರೆ. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾ ಗುವುದು. ಇದರಲ್ಲಿ ಸರ್ಕಾರ




