Wednesday, November 26, 2025
Menu

ಚಿನ್ನ ಗಗನಮುಖೀ, ಗ್ರಾಹಕ ಪಾತಾಳಮುಖಿ!

ಮುಂಬೈ: ಚಿನ್ನದ ದರ ದಿನದ ಲೆಕ್ಕದಲ್ಲಿ ಭಾರಿ ಏರಿಕೆ ಕಣುತ್ತಿದ್ದು, ಜನ ಸಾಮಾನ್ಯರಿಗೆ ಸ್ವರ್ಣಲೋಹದ ಸಿಂಚನವು ಗಗನ ಕುಸುಮವಾಗಿ ದಿನೇದಿನೆ ಪರಿಣಮಿಸುತ್ತಿದೆ. ಹಬ್ಬದ ಋತುವಿನ ಆಗಮನದೊಮದಿಗೆ ಚಿನ್ನದ ವಿಪರೀತ ಧಾರಣೆಯು ಗ್ರಾಃಕರ ಉತ್ಸಾಹಕ್ಕೆ ತಣ್ಣಿರು ಎರಚಿದೆ ಎಂದರೆ ತಪ್ಪಿಲ್ಲ. ಮುಂಬೈನ ಸ್ಪಾಟ್ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ 10 ಗ್ರಾಂಗೆ ರೂ. 90,500 ರಿಂದ ರೂ. 90,800 ರೂಪಾಯಿಗಳವರೆಗೂ ವಹಿವಾಟಾಗುತ್ತಿದೆ. ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿ ಪ್ರತಿ ಔನ್ಸ್ಗೆ $೩,೦೦೦

ದಕ್ಷಿಣ ಭಾರತಕ್ಕೆ ಲಗ್ಗೆಯಿಟ್ಟ ಟ್ರ್ಯಾಕನ್ ಲಾಜಿಸ್ಟಿಕ್‌ ಜಾಲ ಫ್ರಾಂಚೈಸಿ

ದೇಶದ ಲಾಜಿಸ್ಟಿಕ್ಸ್ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಟ್ರ್ಯಾಕನ್  ವಿತರಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರದ ಬೆಳವಣಿಗೆಯನ್ನು ಚುರುಕು ಗೊಳಿಸಲು ದಕ್ಷಿಣ ಭಾರತದಾದ್ಯಂತ ತನ್ನ ಫ್ರ್ಯಾಂಚೈಸಿ ಜಾಲವನ್ನು ವಿಸ್ತರಿಸುತ್ತಿದೆ. ತಮಿಳುನಾಡು, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳ ವನ್ನು ಕೇಂದ್ರೀಕರಿಸಿ, ಈ ವಿಸ್ತರಣೆಯು ಪ್ರದೇಶದಾದ್ಯಂತದ

ಮನೆ ಬಿಟ್ಟು ಬಂದ ಬಾಲಕಿಯನ್ನು ಮೆಜೆಸ್ಟಿಕ್‌ನಿಂದ ತಿರುಪತಿಗೆ ಕರೆದೊಯ್ದು ಅತ್ಯಾಚಾರ

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಣ್ಣು ವ್ಯಾಪಾರಿಯೊಬ್ಬ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ

ಏಪ್ರಿಲ್ 18ರ ಸಿಇಟಿ-2025 ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ

ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 15ಕ್ಕೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಗೊಂಡಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್ 18ರಂದು ನಿಗದಿಗೊಳಿಸಲಾಗಿತ್ತು, ಅಂದು ಗುಡ್‌ಫ್ರೈಡೇ ಇರುವ

ದರ ಏರಿಕೆಯೊಂದಿಗೆ ನಂದಿನಿ ಹಾಲು ಪ್ರಮಾಣ ಕಡಿತ

ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಮಾಡಲು ಮುಂದಾಗಿರುವ ಕೆಎಂಎಫ್‌ ಜತೆಯಲ್ಲೇ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣ ಕೂಡ ಕಡಿತ ಮಾಡಲಿದೆ.  ಈ ಹಿಂದೆ ಅರ್ಧ ಹಾಗೂ 1 ಲೀಟರ್ ಹಾಲಿಗೆ 50 ಎಂಎಲ್‌ ಮತ್ತು 100 ಎಂಎಲ್‌ ಹಾಲು ಹೆಚ್ಚಳ

ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ: ನಿಯಮ ಉಲ್ಲಂಘನೆಗೆ ದಂಡಾಸ್ತ್ರ

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024ರಲ್ಲಿ ನಿಯಮಗಳ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಕುರಿತು ಉಲ್ಲೇಖಿಸಲಾಗಿದೆ. ನಿಯಮ ಉಲ್ಲಂಘಕರ ವಿರುದ್ಧ ‘ದಂಡಾಸ್ತ್ರ’ ಪ್ರಯೋಗಿಸುವ ವಿವರಗಳನ್ನು ನಮೂದಿಸಲಾಗಿದೆ. ಹಾಗಾಗಿ ಹಾಲಿ ಇರುವ ಬಿಬಿಎಂಪಿ ಕಾಯಿದೆ-2020ರ ನಿಯಮಗಳನ್ನು ಹಗುರವಾಗಿ ಪರಿಗಣಿಸಿದಂತೆ ಸಾರ್ವಜನಿಕರು

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ಡಿ.ಕೆ.ಶಿವಕುಮಾರ್‌ ದೆಹಲಿ ಭೇಟಿ  

“ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳಿಗೆ

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್  ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ

ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್‌ ಸಿಬಿಐಗೆ ನೀಡಿದ ಹೈಕೋರ್ಟ್

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ  ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್

ಭಯೋತ್ಪಾದಕರಿಂದ ಅಧಿಕಾರಕ್ಕೆ ಬಂದ ಸರ್ಕಾರ, ಸಿದ್ದರಾಮಯ್ಯ ಪಿಎಫ್ಐ ಏಜೆಂಟ್ ಎಂದ ಆರ್‌. ಅಶೋಕ್‌

ಸಮಾಜವಾದದ ಹೆಸರಿನಲ್ಲಿ ರಾಜಕೀಯ ಆರಂಭಿಸಿ, ಅಹಿಂದ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಈಗ ಕುರ್ಚಿ ಉಳಿಸಿಕೊಳ್ಳಲು ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರಂಥ ಪಿಎಫ್ಐ ಏಜೆಂಟ್ ಗಳಿಂದ ಆರೆಸ್ಸೆಸ್ ಪಾಠ ಕಲಿಯಬೇಕಾಗಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ