Featured
ನನ್ನ ಹಕ್ಕು ಬಿಟ್ಟು ಸದನದಲ್ಲಿ ಚರ್ಚೆಗೆ ಸಿದ್ಧ: ವಿಪಕ್ಷಗಳಿಗೆ ಕೃಷ್ಣ ಬೈರೇಗೌಡ ಸವಾಲು
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್
ರೈಲು ಪ್ರಯಾಣಿಕರ ಲಗೇಜ್ ಗೂ ಶುಲ್ಕ ಜಾರಿ: ಕೇಂದ್ರ ಸಚಿವ ಅಶ್ವಿನಿ ವೈಭವ್
ರೈಲು ಪ್ರಯಾಣಿಕರು ಇನ್ನು ಮುಂದೆ ತಮ್ಮ ಜೊತೆ ಹೆಚ್ಚಿನ ಲಗೇಜ್ ಹೊತ್ತು ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ! ಹೌದು, ಲೋಕಸಭೆಯಲ್ಲಿ ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಭವ್ ವೈಭವ್ ಈ ವಿಷಯ ತಿಳಿಸಿದ್ದು, ರೈಲು ಪ್ರಯಾಣಿಕರು ಇನ್ನು ಮುಂದೆ ನಿಗದಿಗಿಂತ ಹೆಚ್ಚು ಲಗೇಜ್ ತಂದರೆ ಶುಲ್ಕ
ಡಿವೋರ್ಸಿ ಪತ್ನಿಗೆ ಜೀವನಾಂಶ ಹಣ ನೀಡದ ಸಿಟ್ಟಿಗೆ ತಂದೆ ತಾಯಿಯ ಕೊಂದು ಗರಗಸದಿಂದ ಕತ್ತರಿಸಿ ನದಿಗೆಸೆದ ಮಗ
ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್ ಅಂಬೇಶ್ ಕೊಲೆ ಆರೋಪಿ. ತಂದೆ ಶ್ಯಾಮ್ ಬಹದ್ದೂರ್ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ
ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ
ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ
ಹಣವಿದ್ದವರ ಸ್ನೇಹ, ಸೆಕ್ಸ್, ಬ್ಲ್ಯಾಕ್‌ಮೇಲ್: ಪ್ರೀತ್ಸೆಂದು ಇನ್ಸ್ಪೆಕ್ಟರ್ಗೆ ಕಾಡಿದ ವನಜಾಳ ಜೀವನ
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಬಳಿ ತನ್ನನ್ನು ಪ್ರೀತಿಸು ಎಂದು ಪೀಡಿಸಿ ಬ್ಲ್ಯಾಕ್‌ಮೇಲ್‌ಗೆ ಯತ್ನಿಸಿದ ವನಜಾಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಹಲವು ಆತಂಕಕಾರಿ ಮಾಹಿತಿಗಳು ಹೊರ ಬಂದಿವೆ. ಇನ್ಸ್ಪೆಕ್ಟರ್ ಸತೀಶ್ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಆಕೆಯನ್ನು ಪೊಲೀಸರು
ಸಚಿವೆ ಹೆಬ್ಬಾಳ್ಕರ್ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್ ದುರಂತಕ್ಕೆ ಯುವಕ ಬಲಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ
ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್ ಲಾಡ್
ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್, ಡ್ರಗ್ಸ್: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್ ಬಂದಿದೆ. ಡ್ರಗ್ಸ್ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು
ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?
ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ,




