Menu

ಎಳನೀರಿಗಾಗಿ ಸ್ನೇಹಿತನ ಮರಹತ್ತಿಸಿ ಬಿದ್ದು ಮೂಳೆ ಮುರಿದಾಗ ಕೆರೆಯಲ್ಲಿ ಮುಳುಗಿಸಿ ಕೊಂದರು

ಮದ್ಯಕ್ಕೆ ಬೆರೆಸಲು ಎಳನೀರಿಗಾಗಿ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಗಂಭೀರ ಏಟಾದ ಬಳಿಕ ಚಿಕಿತ್ಸೆಗೆ ಲಕ್ಷಗಟ್ಟಲೆ ಖರ್ಚು ಆಗುವುದೆಂದು  ಕೆರೆಯಲ್ಲಿ ಮುಳುಗಿಸಿ  ಕೊಲೆಗೈದು ಎಸೆದಿರುವ ಭಯಾನಕ ಘಟನೆಯೊಂದು ಮಾಗಡಿಯಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪು ಜೊತೆಯಲ್ಲಿದ್ದ ಸ್ನೇಹಿತನನ್ನು ನಿರ್ದಯವಾಗಿ ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದೆ. ಕೊಲೆಯಾದ ಯುವಕ

ಎಲ್‌ಐಸಿ ಕಚೇರಿಯಲ್ಲಿ ಬೆಂಕಿಗೆ ಮಹಿಳೆ ಬಲಿ: ಸಹೋದ್ಯೋಗಿಯಿಂದ ಕೊಲೆಯೆಂದು ಬಯಲಿಗೆಳೆದ ಪೊಲೀಸ್‌

ಕಳೆದ ತಿಂಗಳು ಮಧುರೈ ಎಲ್‌ಐಸಿ ಕಚೇರಿಯಲ್ಲಿ ಬೆಂಕಿ ಅನಾಹುತದಲ್ಲಿ ಮಹಿಳಾ ಅಧಿಕಾರಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ಡೆತ್ ಕ್ಲೇಮ್ ಫೈಲ್‌ಗಳನ್ನು ನಾಶಮಾಡಲು ಸಹೋದ್ಯೋಗಿ ನಡೆಸಿದ ಪೂರ್ವನಿಯೋಜಿತ ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಇದು ಬೆಂಕಿ ಆಕಸ್ಮಿಕ ಅಲ್ಲ, ಮೊದಲೇ

ಹರತಾಳು ಗ್ರಾಮದಲ್ಲಿ ವಿಜಯನಗರ ಕಾಲದ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ

ಶಿವಮೊಗ್ಗ ದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು

ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ

ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ  ಮೈಸೂರಿನ  ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್‌, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು

ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್‌

-ಬಸವರಾಜ ಕರುಗಲ್‌ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್‌ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್‌ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್‌ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ    ಕೊಪ್ಪಳದಲ್ಲಿರುವ ಈ ರವಿ

ನಟ ಕಿಚ್ಚ ಸುದೀಪ್‌ ವಿರುದ್ಧ ಬೆಂಗಳೂರು ಕಮಿಷನರ್‌ ಕಚೇರಿಗೆ ವಂಚನೆ ದೂರು

ನಟ ಕಿಚ್ಚ ಸುದೀಪ್‌ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ

ಭದ್ರಾವತಿಯಲ್ಲಿ ವೃದ್ದ ದಂಪತಿಯ ಅನುಮಾನಸ್ಪದ ಸಾವು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮನೆಯಲ್ಲಿ ವೃದ್ಧ ದಂಪತಿಗಳು ಅನುಮಾನಸ್ಪದ ರಿತಿಯಲ್ಲಿ ಸಾವಿಗೀಡಾಗಿದ್ದಾರೆ. ಭದ್ರಾವತಿಯ ಭೂತನಗುಡಿಯಲ್ಲಿ ಚಂದ್ರಪ್ಪ (80) ಮತ್ತು ಪತ್ನಿ ಜಯಮ್ಮ (70) ಸಾವನ್ನಪ್ಪಿರುವುದು ಅನುಮಾನಸ್ಪದಕ್ಕೆ ಕಾರಣವಾಗಿದೆ. ಇಬ್ಬರು ಅನೂನ್ಯವಾಗಿದ್ದು, ಇಬ್ಬರಿಗೆ ಮೂವರು ಗಂಡು ಮಕ್ಕಳ್ಳಿದ್ದಾರೆ. ಗಂಡು ಮಕ್ಕಳಲ್ಲಿ ಒಬ್ಬರು

ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು: ಸಚಿವ ಬೈರತಿ ಸುರೇಶ್ ಘೋಷಣೆ

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ

ಬೆಂಗಳೂರಿನಲ್ಲಿ 5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಡ್ರಗ್ ಫೆಡ್ಲರ್ ನನ್ನು ಬಂಧಿಸಿದ  ಸಿಸಿಬಿಯ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಪೆಡ್ಲರ್ ಅರ್ನೆಸ್ಟ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದು, ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಮತ್ತೆ ಹಳೇ

ಲಕ್ಕುಂಡಿಯಲ್ಲಿ 44 ರಕ್ಷಿತ ಸ್ಮಾರಕಗಳಾಗುವ ನಿರೀಕ್ಷೆ: ಸಚಿವ ಎಚ್.ಕೆ.ಪಾಟೀಲ

ಬಾಗಲಕೋಟೆ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಸ್ಥಳವಾಗಿ ಘೋಷಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಲಕ್ಕುಂಡಿ ಉತ್ಖನನಕ್ಕೆ ಚಾಲನೆ ನೀಡಿದ್ದು,