Thursday, October 01, 2026
Menu

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಶಿವಕುಮಾರ್

ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂತಹ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಅವರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಖಂಡದಲ್ಲಿ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್

ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಪ್ರಶ್ನಿಸಿದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ರಾಹುಲ್ ಗಾಂಧಿಯವರು ಯಾವ ತಪ್ಪು ಮಾಡದಿದ್ದರೂ ಅವರ ಮೇಲೆ ಕೇಸು ದಾಖಲು ಮಾಡಲಾಗಿದೆ. ಇದು ಘನ ಘೋರ ಅನ್ಯಾಯ. ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಲಾಗಿದೆ.‌ ಇದನ್ನು ಪ್ರಶ್ನೆ ಮಾಡಿದ್ದೇ ಅಪರಾಧ ಎಂಬಂತೆ ರಾಹುಲ್

ಪಿಜಿಗಳಲ್ಲೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ತಪಾಸಣೆ

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ವಿರುದ್ಧ ಕ್ರಮ ತೀವ್ರಗೊಳಿಸಿರುವ ರಾಜ್ಯ ಸರ್ಕಾರ ಪಿಜಿಗಳಲ್ಲೂ ತಪಾಸಣೆ ನಡೆಸಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಪೇಯಿಂಗ್‌ ಗೆಸ್ಟ್‌ ಕೇಂದ್ರಗಳಲ್ಲಿ ಆಹಾರ ಗುಣಮಟ್ಟ ಮತ್ತು ಸುರಕ್ಷತಾ ನಿಯಮಗಳ ಪಾಲನೆ ಪರಿಶೀಲಿಸುವಂತೆ ಆರೋಗ್ಯ ಸಚಿವ

ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿಎಂ‌ ಡಿಕೆ ಶಿವಕುಮಾರ್ 

ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ. ಮಹಿಳೆಯರು ಸೃಷ್ಟಿಕರ್ತರು. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ ಎಂದು ಸಿಎಂ ಡಿಕೆ ಶಿವಕುಮಾರ್  ಬಣ್ಣಿಸಿದರು. ಎಫ್ ಕೆ ಸಿಸಿಐನ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು

ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್‌ ದಿಶಾ ಸಾಲ್ಯಾನ್‌ ಸಾವು: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್‌ ಆದೇಶ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ದಿಶಾ ಸಾಲ್ಯಾನ್‌ ೨೦೨೦ರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್‌ ಆದೇಶಿಸಿದೆ. ದಿಶಾ ಅವರದು ಆತ್ಮಹತ್ಯೆಯಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ತಂದೆ ಸತೀಶ್ ಸಾಲ್ಯಾನ್‌

ರೇಣುಕಾಸ್ವಾಮಿ ಕೊಲೆ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಮುಂದೂಡಿದ ಕೋರ್ಟ್‌

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಷ್‌ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ೫೯ನೇ ಸಿಸಿಹೆಚ್‌ ಕೋರ್ಟ್‌ ಮುಂದೂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಇನ್ನೂ ಆದೇಶ ಹೊರ ಬಂದಿಲ್ಲವಾದ್ದರಿಂದ ವಿಚಾರಣೆಗೆ ಹೆಚ್ಚಿನ ಸಮಯ ನೀಡಬೇಕು, ಪ್ರದೋಷ್‌ ಹೇಳಿಕೆ ದಾಖಲಿಸುವ

ರಾಜ್ಯದಲ್ಲಿ ಮೋಡ ಬಿತ್ತನೆ ವ್ಯರ್ಥ ಸಾಧ್ಯತೆ: ತಜ್ಞರ ಹೇಳಿಕೆ

ರಾಜ್ಯದಲ್ಲಿ ಬರ ಉಂಟಾಗಿರುವ ಹಿನ್ನೆಲೆ ಸರ್ಕಾರವು ಕೆಲವು ಭಾಗಗಳಲ್ಲಿ ಮೋಡ ಬಿತ್ತನೆಗಾಗಿ ಎರಡು ಸಮಿತಿ ರಚಿಸಿದೆ. ಆದರೆ ಸದ್ಯದ ಹವಾಮಾನ  ಮೋಡ ಬಿತ್ತನೆಗೆ ಅನುಕೂಲವಾಗಿಲ್ಲ, ಹೀಗಾಗಿ ಪ್ರಯತ್ನ ವ್ಯರ್ಥ ಆಗಬಹುದು ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ 20ರಿಂದ ಮೋಡ ಬಿತ್ತನೆ ನಡೆಸುವ

40 ವರ್ಷದ ಬಳಿಕ ಐವಿಎಫ್‌ ಮೂಲಕ ಪಡೆದ ಅವಳಿ ಕಂದಮ್ಮಗಳ ಕೊಂದ ತಾಯಿ

ನಲ್ವತ್ತು ವರ್ಷದ ಬಳಿಕ ಮಹಿಳೆ ಐವಿಎಫ್‌ ಮೂಲಕ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಅವು ತನ್ನ ಖಾಸಗಿತನಕ್ಕೆ ಅಡ್ಡಿಯಾಗುತ್ತವೆ ಎಂದು ಕತ್ತು ಹಿಚುಕಿ ಸಾಯಿಸಿರುವ ದಾರುಣ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. ಉಮಾದೇವಿ ಪುಟಾಣಿ ಅವಳಿ ಹೆಣ್ಣುಮಕ್ಕಳ ಕೊಲೆಗೈದ ತಾಯಿ.

ಸಾವಿನಲ್ಲಿ ಅಂತ್ಯ ಕಂಡ ಅಮ್ಮ-ಮಗಳ ಜಗಳ

ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿ ಸಮೀಪ ಕೆಂಪರಾಜಮೊಟ್ಟೆ ಕಾಲೊನಿಯಲ್ಲಿ ಅಮ್ಮ ಮತ್ತು ಮಗಳ ಜಗಳವು ಇಬ್ಬರ ಸಾವಿನಲ್ಲಿ ಕೊನೆಯಾಗಿದೆ. ೧೪ ವರ್ಷದ ಪ್ರಿಯಾಂಕ ಮತ್ತು ೪೫ ವರ್ಷದ ತಾಯಿ ಪ್ರೇಮಾ ಮೃತಪಟ್ಟವರು. ಕರಿಕೆಯಲ್ಲಿರುವ ಆಶ್ರಮ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕ ಮನೆಗೆ ತಡವಾಗಿ

ರಿಯಲ್ ಎಸ್ಟೇಟ್ ಮಾಫಿಯಾ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ: ಆರ್‌ ಅಶೋಕ ಕಿಡಿ

ರಿಯಲ್ ಎಸ್ಟೇಟ್ ಮಾಫಿಯಾದ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ @DKShivakumar ಅವರಿಗೆ ಮತ್ತೊಮ್ಮೆ ಜನಾಕ್ರೋಶದ ಬಿಸಿ ತಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಕಳಂಕಿತ ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಪಕ್ಷಗಳ